Daily Archives

November 22, 2022

ಮಂಗಳೂರು : ‘ರಿಕ್ಷಾ ಕುಕ್ಕರ್ ಬಾಂಬ್’ ಪ್ರಕರಣದ ಬೆನ್ನಲ್ಲೇ ಪೊಲೀಸರಿಂದ ಮಹತ್ವದ ಪ್ರಕಟಣೆ !

ಮಂಗಳೂರಿನಲ್ಲಿ ನಡೆದಂತಹ ಕುಕ್ಕರ್ ಬಾಂಬ್ ಪ್ರಕರಣ ಜನರನ್ನು ಬೆಚ್ಚಿಬೀಳಿಸಿದ್ದು, ಈ ಘಟನೆ ಕುರಿತು ದಿನಕ್ಕೊಂದು ಸ್ಫೋಟಕ ಸಂಗತಿಗಳು ಬಹಿರಂಗವಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದವನಾದ ಆರೋಪಿ ಶಾರಿಕ್ ಮೈಸೂರಿನಲ್ಲಿದ್ದುಕೊಂಡು, ಅಲ್ಲಿಯೇ ಬಾಂಬ್ ತಯಾರಿಸಿಕೊಂಡು ಮಂಗಳೂರಿಗೆ

KAPL Recruitment 2022 | ಒಟ್ಟು ಹುದ್ದೆ-41, ಅರ್ಜಿ ಸಲ್ಲಿಸಲು ಕೊನೆ ದಿನ-ನ.28

ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಕರ್ನಾಟಕ ಆಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್​​ ನಲ್ಲಿ ಉದ್ಯೋಗವಕಾಶವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸಂಸ್ಥೆ : ಕರ್ನಾಟಕ ಆಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ಉದ್ಯೋಗದ ಸ್ಥಳ

ಪಾನ್ ಗೆ ಆಧಾರ್ ಲಿಂಕ್ ಮಾಡದೇ ಇರೋರಿಗೆ ಕೇಂದ್ರೀಯ ಮಂಡಳಿಯಿಂದ ಮಹತ್ವದ ಮಾಹಿತಿ!

ಪಾನ್ ಕಾರ್ಡ್ ಪ್ರತಿಯೊಂದು ಕೆಲಸಕ್ಕೂ ಮುಖ್ಯವಾದ ದಾಖಲೆಯಾಗಿದೆ. ಈ ಮೊದಲೇ ಪಾನ್ ಕಾರ್ಡ್ ಗೆ ಆಧಾರ್ ಕಾರ್ಡ್ ಲಿಂಕ್ ಕಡ್ಡಾಯ ಎಂಬ ಆದೇಶವನ್ನು ಹೊರಡಿಸಲಾಗಿದ್ದು, ಈವರೆಗೂ ಲಿಂಕ್ ಮಾಡದವರಿಗೆ ನೇರ ತೆರಿಗೆಗಳ ಕೇಂದ್ರೀಯ ಮಂಡಳಿ ಮಹತ್ವದ ಮಾಹಿತಿಯೊಂದನ್ನು ನೀಡಿದೆ. ಹೌದು. ಪಾನ್ ಕಾರ್ಡ್

ಕಾಂತಾರ : ಭರ್ಜರಿ ಗಳಿಕೆ ಕಂಡ ಸಿನಿಮಾ, ವಿಶ್ವದಾದ್ಯಂತ 400 ಕೋಟಿ ಗಳಿಕೆ | ಎಲ್ಲಿ, ಎಷ್ಟು ? ಇಲ್ಲಿದೆ ಸಂಪೂರ್ಣ ವಿವರ

ಸಿನಿಮಾ ಲೋಕದಲ್ಲೇ ತನ್ನ ಛಾಪನ್ನು ಮೂಡಿಸಿದ ರಿಷಬ್ ಶೆಟ್ಟಿ ಅಭಿನಯ ಹಾಗೂ ನಿರ್ದೇಶನದ ಸಿನಿಮಾ 'ಕಾಂತಾರ' ಮಹತ್ವದ ದಾಖಲೆಯನ್ನು ಸೃಷ್ಟಿಸಿದೆ. . ಸೆ.30ರಂದು ತೆರೆ ಮೇಲೆ ಅಪ್ಪಳಿಸಿದ 'ಕಾಂತಾರ' ಆರಂಭದಿಂದಲೂ ಉತ್ತಮ ಪ್ರದರ್ಶನವನ್ನೇ ಕಂಡಿದೆ. ಕಳೆದ ವಾರ ಯಶಸ್ವಿಯಾಗಿ 50 ದಿನಗಳನ್ನು ಕಂಪ್ಲೀಟ್

ಸುಳ್ಯ : ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ ಪತಿ ಪರಾರಿ | ಶಂಕಿತ ಆರೋಪಿ ಇಮ್ರಾನ್ ನಾಪತ್ತೆ

ಸುಳ್ಯ : ಪತ್ನಿಯನ್ನು ಕೊಂದು ಗೋಣಿ ಚೀಲದಲ್ಲಿ ತುಂಬಿಸಿ ಪತಿ ಪರಾರಿಯಾದ ಘಟನೆ ಸುಳ್ಯ ನಗರದ ಬೀರಮಂಗಲದಲ್ಲಿ ನಡೆದಿದೆ. ಬಾಡಿಗೆ ಮನೆಯೊಂದರಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸುಳ್ಯದ ಹೊಟೇಲೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತ ತನ್ನ ಪತ್ನಿಯನ್ನು ಕೊಂದು ಗೋಣಿಚೀಲದಲ್ಲಿ

ಸುಬ್ರಹ್ಮಣ್ಯ : ನಾಪತ್ತೆಯಾಗಿರುವ ಗ್ರಾ.ಪಂ.ಸದಸ್ಯೆ ಭಾರತಿ ಮೂಕಮಲೆ ಹೇಳಿಕೆಯ ವಿಡಿಯೋ ವೈರಲ್

ಕಡಬ : ಇತ್ತೀಚೆಗೆ ನಾಪತ್ತೆಯಾದ ಸುಬ್ರಹ್ಮಣ್ಯ ಗ್ರಾ.ಪಂ.ಸದಸ್ಯೆ ಭಾರತಿ ಮೂಕಮಲೆಯವರ ಹೇಳಿಕೆಯ ವೀಡಿಯೋವೊಂದು ವೈರಲ್ ಆಗುತ್ತಿದೆ. ನಾನು ನಾನಾಗಿಯೇ ಬಂದಿದ್ದೇನೆ. ನನ್ನನ್ನು ಯಾರೂ ಅಪಹರಿಸಿಲ್ಲ. ನಾನು ಅವರನ್ನು ಮನೆಯ ಹತ್ತಿರ ಬರಲು ಹೇಳಿದ್ದೆ. ಅವರು ಬಂದು ನನ್ನನ್ನು ಕರೆದುಕೊಂಡು ಹೋದ್ರು.

ದನ ಮಾಡಿದ ತಪ್ಪಿಗೆ ವ್ಯಕ್ತಿಗೆ 6 ತಿಂಗಳು ಶಿಕ್ಷೆ

ಇದೊಂದು ವಿಶಿಷ್ಟ ಪ್ರಕರಣ ಆಗಿದ್ದು ಜನರು ಗೊಂದಲಕ್ಕೆ ಒಳಗಾಗಿದ್ದಾರೆ. ಹೌದು ಗುಜರಾತ್‌ನಲ್ಲಿ ಬಿಡಾಡಿ ದನಗಳ ಹಾವಳಿ ತಗ್ಗಿಸುವಂತೆ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಿದೆ. ಇದರ ಹೊರತಾಗಿ ಹಸುಗಳನ್ನು ರಸ್ತೆಗೆ ಬಿಟ್ಟ ಅಪರಾಧಕ್ಕಾಗಿ ಪ್ರಕಾಶ್ ಜೈರಾಮ್ ದೇಸಾಯಿ ಎಂಬ ಆರೋಪಿಗೆ

ನೈಕಾ ಸಿಎಫ್ಒ ‘ಅರವಿಂದ್ ಅಗರ್ವಾಲ್’ ರಾಜೀನಾಮೆ

ಬ್ಯೂಟಿ ಇ-ರಿಟೇಲರ್ ನೈಕಾ (Beauty e-retailer Nike)ದ ಮಾಲೀಕ ಎಫ್ಎಸ್ಎನ್ ಇ-ಕಾಮರ್ಸ್ ವೆಂಚರ್ಸ್ ಲಿಮಿಟೆಡ್ ನವೆಂಬರ್ 22ರಂದು ತನ್ನ ಮುಖ್ಯ ಹಣಕಾಸು ಅಧಿಕಾರಿ ಅರವಿಂದ್ ಅಗರ್ವಾಲ್ (Arvind Aggarwal) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಘೋಷಿಸಿದೆ. ಅಗರ್ವಾಲ್

Love Jihad : ಮುಸ್ಲಿಂ ವಿವಾಹಿತನಿಂದ ಹಿಂದೂ ಧರ್ಮದ ಬಾಲಕಿಯ ರೇಪ್‌ | ಮುಸ್ಲಿಂ ಧರ್ಮಕ್ಕೆ ಮತಾಂತರವಾದರೆ ಮಾತ್ರ ಮದುವೆ…

ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ದಿನಂಪ್ರತಿ ವರದಿಯಾಗುತ್ತಲೇ ಇದ್ದು, ಅದರಲ್ಲೂ ಕೂಡ ಅಪ್ರಾಪ್ತರ ಮೇಲಿನ ಅತ್ಯಾಚಾರ ಎಸಗುವ ಪ್ರಕರಣಗಳೂ ಎಗ್ಗಿಲ್ಲದೆ ನಡೆಯುತ್ತಿದ್ದು, ಹೆಣ್ಣು ಮಕ್ಕಳನ್ನು ಆಟಿಕೆಯ ಬೊಂಬೆಯಂತೆ ನೋಡುತ್ತಿರುವುದು ನಿಜಕ್ಕೂ ವಿಷಾದನೀಯ!! ಅದರಲ್ಲೂ ಕೂಡ ಇತ್ತೀಚಿನ

Paytm Updates: ಬಂದೇ ಬಿಡ್ತು ಪೇಟಿಯಂನಲ್ಲಿ ಹೊಸ ಫೀಚರ್ಸ್‌ | ಗ್ರಾಹಕರು ಫುಲ್‌ ಖುಷ್‌

ಮೊದಲೆಲ್ಲಾ ರೈಲು ಸಂಚಾರ ಮಾಡಬೇಕೆಂದರೆ ಅರ್ಧ ಗಂಟೆ ಮೊದಲೇ ಪ್ಲಾಟ್‌ಫಾರ್ಮ್‌ಗೆ ಹೋಗಿ ಕಾಯಬೇಕಿತ್ತು. ಮತ್ತು ನಿರ್ದಿಷ್ಟವಾಗಿ ರೈಲು ಯಾವ ಸಮಯಕ್ಕೆ ಬರುತ್ತದೆ ಎಂದು ಊಹಿಸಲು ಜನರಿಗೆ ಸಾಧ್ಯ ಆಗುತ್ತಿರಲಿಲ್ಲ. ಇನ್ನು ಮುಂದೆ ಪೇಟಿಯಂ ಆ್ಯಪ್​ ಮೂಲಕ ನೀವು ಹತ್ತುವ ರೈಲು ಎಷ್ಟು ಹೊತ್ತಿಗೆ,