Daily Archives

November 23, 2022

ಟೆಕ್ಕಿ ಪತಿಯ ಅನೈತಿಕ ಸಂಬಂಧ | ನೊಂದ ನವವಿವಾಹಿತೆ ಆತ್ಮಹತ್ಯೆ!

ಮದುವೆ ಅಂದರೆ ಎರಡು ಕುಟುಂಬಗಳು ಸಂಬಂಧ ಬೆಸೆಯುವುದು ಮಾತ್ರವಲ್ಲದೆ. ಗಂಡು ಹೆಣ್ಣು ಇಬ್ಬರೂ ಯಾವುದೇ ಮುಚ್ಚು ಮರೆ ಇಲ್ಲದೆ ಜೀವನ ನಡೆಸಿಕೊಂಡು ಹೋಗಬೇಕು. ಅಲ್ಲದೆ ಸಾವಿರಾರು ಕನಸು ಹೊತ್ತು ಹೆಣ್ಣು ತನ್ನ ಹೆತ್ತವರನ್ನು ಬಿಟ್ಟು ಗಂಡನ ಜೊತೆಗೆ ಹೋಗುತ್ತಾಳೆ.ಆದರೆ ಪತಿಯ ಅನೈತಿಕ ಸಂಬಂಧಕ್ಕೆ

Vitamid D : ವಿಟಮಿನ್ ಡಿ ಕೊರತೆಯಿಂದ ಅಕಾಲಿಕ ಸಾವು| ಅಧ್ಯಯನದಲ್ಲಿ ಬಹಿರಂಗ!

ಆರೋಗ್ಯ ಕಾಪಾಡಿಕೊಳ್ಳಲು ಮನುಷ್ಯ ಹರಸಾಹಸ ಪಡುತ್ತಿದ್ದಾನೆ ಅಂದರೆ ತಪ್ಪಾಗಲಾರದು. ಯಾಕೆಂದರೆ ಈಗಿನ ಆಧುನಿಕ ಜಗತ್ತಿನಲ್ಲಿ ಕಲಬೆರಕೆ ಇಲ್ಲದ ಆಹಾರ ದೊರೆಯುವುದು ಅತ್ಯಂತ ವಿರಳವಾಗಿದೆ. ಪ್ರಸ್ತುತ ಮನುಷ್ಯ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿರುವುದು ನಮಗೆ ಗೊತ್ತಿರುವ ವಿಚಾರ.

ಕನ್ನಡವೇ ಸತ್ಯ ಕನ್ನಡವೇ ನಿತ್ಯ | ರೋಗಿಗಳಿಗೆ ಕನ್ನಡದಲ್ಲಿಯೇ ಪ್ರಿಸ್ಕ್ರಿಪ್ಶನ್ ಬರೆಯೋ ವೈದ್ಯ!

ಆಸ್ಪತ್ರೆಯಲ್ಲಿ ವೈದ್ಯರು ಬರೆದ ಪ್ರಿಸ್ಕ್ರಿಪ್ಷನ್ ಯಾರಿಗೆ ಅರ್ಥ ಆಗುತ್ತದೆ ಹೇಳಿ, ಅವರು ಆಂಗ್ಲ ಭಾಷೆಯಲ್ಲಿ ಬರೆದ ಪ್ರಿಸ್ಕ್ರಿಪ್ಷನ್ ಹಲವರಿಗೆ ಅರ್ಥವೇ ಆಗುವುದಿಲ್ಲ. ಅದಂತು ಮೆಡಿಕಲ್‌ ಶಾಪ್ ನವರಿಗೆ ಮಾತ್ರ ಅರ್ಥವಾಗುತ್ತದೆ. ಆದರೆ ಇಲ್ಲೊಬ್ಬರು ಮೈಸೂರಿನ ಡಾಕ್ಟರ್ ಕನ್ನಡದಲ್ಲಿಯೇ

Crime News: ಅಪ್ಪ, ಅಮ್ಮ, ಅಕ್ಕ, ಅಜ್ಜಿಯನ್ನು ಕೊಂದ ಮನೆ ಮಗ | ಮತ್ತೊಂದು ಭೀಕರ ಕೊಲೆ ಪ್ರಕರಣಕ್ಕೆ ನಡುಗಿದ ದೆಹಲಿ!

ದೇಶದ ರಾಜಧಾನಿ ದೆಹಲಿಯಲ್ಲಿ ಶ್ರದ್ಧಾ ಹತ್ಯೆಯ ಪ್ರಕರಣ ಇಡೀ ದೇಶದ ಜನತೆಯನ್ನು ಬೆಚ್ಚಿ ಬೀಳಿಸಿದ್ದು, ಈ ಭೀಕರ ಕೃತ್ಯ ಮಾಡುವ ಮೊದಲೇ ಮತ್ತೊಂದು ರಕ್ತದೋಕುಳಿ ಯ ಬೀಕರ ಕೃತ್ಯ ಬಯಲಿಗೆ ಬಂದಿದೆ. ಹೌದು!! ಪಾಲಂ ಪ್ರದೇಶದಲ್ಲಿ ಒಂದೇ ಮನೆಯಲ್ಲಿ ನಾಲ್ವರ ಮೃತದೇಹಗಳು ಪತ್ತೆಯಾಗಿದ್ದು, ತಲ್ಲಣ

ಸೌತ್ ಸಿನಿಮಾ ಮಾಡಲ್ಲ ಎಂದಬಾಲಿವುಡ್ ನ ಖ್ಯಾತ ನಟ ಪಂಕಜ್ ತ್ರಿಪಾಠಿ !

ಚಿತ್ರರಂಗವು ತನ್ನದೇ ಆದ ವಿಭಿನ್ನ ಶೈಲಿಯಲ್ಲಿ ಯಶಸ್ವಿ ಕಾಣಲು ಪ್ರಯತ್ನಿಸುತ್ತಲೇ ಇದೆ. ಜನರು ಕೂಡ ವಿಭಿನ್ನ ಸಿನಿಮಾಗಳಿಗೆ ಮಾರು ಹೋಗದೆ ಇರಲ್ಲ. ಅಲ್ಲದೆ ಚಿತ್ರರಂಗದ ಹವಾ ಇತ್ತೀಚಿಗೆ ಜೋರಾಗಿದೆ. ಹೊಸ ಹೊಸ ಕಥೆಗಳೊಂದಿಗೆ ಹೊಸ ಹೊಸ ನಾಯಕ ನಾಯಕಿಯರು ಚಿತ್ರರಂಗದಲ್ಲಿ ಅದ್ಭುತ ಸಾಧನೆ ಮಾಡುವುದು

ಮಂಗಳೂರು : ರಿಕ್ಷಾ ಬಾಂಬ್ ಬ್ಲಾಸ್ಟ್ ಪ್ರಕರಣ | NIA ತನಿಖೆಗೆ

ನಗರದ ನಾಗುರಿಯಲ್ಲಿ ನ.19ರಂದು ಕುಕ್ಕರ್‌ ಬಾಂಬ್‌ ಸ್ಫೋಟ ಮಾಡಿದ ಶಾರೀಕ್‌, ಭಾರೀ ಜನಸಂದಣಿ ಇರುವ ಪ್ರದೇಶದಲ್ಲಿ ಬಾಂಬ್‌ ಸ್ಫೋಟಿಸಿ, ನೂರಾರು ಜನರ ಪ್ರಾಣ ಹಾನಿ ಉಂಟು ಮಾಡುವ ಉದ್ದೇಶ ಹೊಂದಿದ್ದಿರಬಹುದು ಎನ್ನುವ ಸಂಶಯವನ್ನು ಪೊಲೀಸರು ಹೊರಹಾಕಿದ್ದಾರೆ.ಅಲ್ಲದೆ, ಶಾರೀಕ್‌ ತಂದಿದ್ದ

Whatsapp Feature: ವಾಟ್ಸಪ್ ಬಳಕೆದಾರರೇ ಗಮನಿಸಿ | ಡೆಸ್ಕ್​ಟಾಪ್​ನಲ್ಲಿ ಗೌಪ್ಯತೆ ಕಾಪಾಡುವ ಹೊಸ ಫೀಚರ್ ಬಂದೇ…

ಜನಪ್ರಿಯ ಮೆಸೇಜಿಂಗ್ ಫ್ಲಾಟ್ ಫಾರ್ಮ್ ಆಗಿರುವ ವಾಟ್ಸಪ್, ವಿನ್ಯಾಸ ಸಂಬಂಧಿತ ಬದಲಾವಣೆಗಳಿಂದ ಹಿಡಿದು ಗೌಪ್ಯತೆಯನ್ನು ಹೆಚ್ಚಿಸಲು ಹೊಸ ವೈಶಿಷ್ಟ್ಯಗಳನ್ನು ಪರಿಚಯಿಸುವವರೆಗೂ ಹಲವು ವೈಶಿಷ್ಟ್ಯಗಳನ್ನು ಪರಿಚಯಿಸಿದೆ. ಸೋಶಿಯಲ್‌ ಮೀಡಿಯಾಗಳ ಹೆಚ್ಚಿನ ಬಳಕೆಯಿಂದಾಗಿ ಬಳಕೆದಾರರು ಗೌಪ್ಯತೆ ಬಗ್ಗೆ

‘ವಿದ್ಯುತ್ ಗ್ರಾಹಕರ ಸಮಸ್ಯೆ’ ಆಲಿಸಲು 8 ಜಿಲ್ಲೆಗೆ ‘ವಾಟ್ಸಾಪ್ ಸಂಖ್ಯೆ ನೀಡಿದ ಬೆಸ್ಕಾಂ’

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಗ್ರಾಹಕರು ಇನ್ನು ಮುಂದೆ ವಾಟ್ಸಪ್ ಮೂಲಕವೇ ವಿದ್ಯುತ್ ಕುರಿತ ಸಮಸ್ಯೆಗಳು ಬಗೆಹರಿಸಿಕೊಳ್ಳಬಹುದು. ಈ ಸಂಬಂಧ ಬೆಸ್ಕಾಂ ಎಂಟು ಜಿಲ್ಲೆಗಳಲ್ಲಿ ವಾಟ್ಸಪ್ ಸಹಾಯವಾಣಿ ಸಂಖ್ಯೆ ಪರಿಚಯಿಸಿದೆ.ಬೆಸ್ಕಾಂ ವ್ಯಾಪ್ತಿಯ ಎಂಟು ಜಿಲ್ಲೆಗಳ

ಹಿಂದೂ ಹುಡುಗಿಯರೇ ಜಾಗೃತೆ | ಪ್ರೀತಿ, ಪ್ರೇಮದ ವಿಷಯದಲ್ಲಿ ಮೋಸ ಹೋಗಬೇಡಿ, ಪೀಸ್‌ ಪೀಸ್‌ ಆಗ್ತೀರಾ

ಹಿಂದೂ ಹುಡುಗಿಯರು ಎಚ್ಚರಿಕೆ ವಹಿಸಿ, ಆತುರದಲ್ಲಿ ಪ್ರೀತಿಗೆ ಮೋಸ ಹೋಗಿ ಪೀಸ್ ಪೀಸ್ ಆಗಬೇಡಿ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ರಾಮನಗರದಲ್ಲಿ ಹಿಂದು ಯುವತಿಯರಿಗೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ. ಈ ನಡುವೆ ಪ್ರಮೋದ್ ಮುತಾಲಿಕ್ ಅವರು ಪ್ರಸ್ತುತ ನಡೆಯುತ್ತಿರುವ

Education Loan : ಶಿಕ್ಷಣ ಸಾಲ ಹೇಗೆ ಪಡೆಯೋದು? ಯಾವ ಕೋರ್ಸ್‌ಗೆ ಎಷ್ಟು ಲೋನ್‌ ? ಇಲ್ಲಿದೆ ಕಂಪ್ಲೀಟ್‌ ಮಾಹಿತಿ

ಇಂದಿನ ಕಾಲದಲ್ಲಿ ಶಿಕ್ಷಣ ಮಹತ್ತರ ಪಾತ್ರ ವಹಿಸುತ್ತದೆ. ಆದರೆ, ಶಿಕ್ಷಣವನ್ನು ಮುಂದುವರೆಸಲು ಕೆಲವೊಮ್ಮೆ ಆರ್ಥಿಕ ಮುಗ್ಗಟ್ಟಿನ ಸಮಸ್ಯೆ ತಲೆದೋರಿ ಓದಿಗೆ ವಿರಾಮ ಹೇಳಿ ದಿನಗೂಲಿ ಮಾಡುವ ಅನೇಕ ವಿದ್ಯಾರ್ಥಿಗಳು ನಮ್ಮ ನಡುವೆ ಇದ್ದಾರೆ . ಈ ರೀತಿ ಆರ್ಥಿಕ ಸಮಸ್ಯೆಯಿಂದ ಪರದಾಡುವ