ಕಾಂಗ್ರೆಸ್ ವಿಜಯ ಸಂಕಲ್ಪ ಶಿಬಿರದಲ್ಲಿ, ಕಾರ್ಯಕರ್ತರ ನಡುವೆ ಮಾರಾಮಾರಿ : ಮಹಿಳೆಯರು ಸೇರಿ 20ಕ್ಕೂ ಹೆಚ್ಚು ಜನರಿಗೆ ಗಾಯ
ಬೆಂಗಳೂರು: ದಾಸರಹಳ್ಳಿಯ ಎನ್‌ಟಿಟಿಎಫ್ ಜಿಮ್‌ಖಾನ ಕ್ಲಬ್‌ನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದ, ಕಾಂಗ್ರೆಸ್ ವಿಜಯ ಸಂಕಲ್ಪ ಶಿಬಿರ ಕಾರ್ಯಾಗಾರದಲ್ಲಿ ಪಕ್ಷದ ಎರಡು ಬಣಗಳ ನಡುವೆ ತೀವ್ರ ಮಾರಾಮಾರಿ ನಡೆದಿದೆ. ದಾಸರಹಳ್ಳಿ ಉಸ್ತುವಾರಿ ಡಾ. ನಾಗಲಕ್ಷ್ಮಿ ಚೌಧರಿ ನೇತೃತ್ವದಲ್ಲಿ ನಡೆಯುತ್ತಿದ್ದ ಶಿಬಿರಕ್ಕೆ ಕಾಂಗ್ರೆಸ್…










