ಮಹಿಳಾ ಮೆಸ್ಕಾಂ ಉದ್ಯೋಗಿ ಆತ್ಮಹತ್ಯೆ!
ಮಹಿಳಾ ಮೆಸ್ಕಾಂ ಉದ್ಯೋಗಿಯೊಬ್ಬರು ನೇಣು ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದಲ್ಲಿ ಹಾಡಿಯಲ್ಲಿ ಈ ಘಟನೆ ನಡೆದಿದೆ. ಕಲ್ಯಾ ಗ್ರಾಮದ ನಿಶಾ (23) ಆತ್ಮಹತ್ಯೆ ಮಾಡಿಕೊಂಡವರು. ನಿಟ್ಟೆಯ ಮೆಸ್ಕಾಂನಲ್ಲಿ ನಿಶಾ ಅವರು ಉದ್ಯೋಗಿಯಾಗಿದ್ದರು.…










