‘ಹಿಂದೂ’ ಭಾರತೀಯ ಪದವೇ ಅಲ್ಲ, ಅರ್ಥ ಬಹಳ ಅಶ್ಲೀಲ: ಸತೀಶ್ ಜಾರಕಿಹೊಳಿ
ಮಾಜಿ ಸಚಿವ ಸತೀಶ್ ಜಾರಕಿಹೊಳಿ ‘ಹಿಂದೂ’ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಪದವಾಗಿದ್ದು, ಅದರ ಅರ್ಥ ಬಹಳ ಅಶ್ಲೀಲವಾಗಿದೆ ಎಂದು ಹೇಳಿದ್ದಾರೆ. ‘ಹಿಂದೂ’ ಭಾರತೀಯ ಪದವೇ ಅಲ್ಲ ಪರ್ಷಿಯನ್ ಪದವಾಗಿದ್ದು, ಅದರ ಅರ್ಥ ಬಹಳ ಅಶ್ಲೀಲವಾಗಿದೆ’ ಎಂಬ ಹೇಳಿಕೆಯನ್ನು…










