ಸಮಾನ ವೇತನ ನೀಡಲು ಆಗ್ರಹ ಪ್ರತಿಭಟನೆ – ಕೆಎಸ್ ಆರ್ ಟಿಸಿ
ಕೆಎಸ್ಆರ್ಟಿಸಿ ನೌಕರರಿಗೆ ರಾಜ್ಯ ಸರ್ಕಾರಿ ನೌಕರರು ಹಾಗೂ ವಿವಿಧ ಇಲಾಖೆಗಳಲ್ಲಿ ಇರುವಂತೆ ಸಮಾನ ವೇತನ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ…










