ಶುಕ್ರವಾರ, 30 ಅಕ್ಟೋಬರ್ 2026
Trending

ನವೆಂಬರ್ 2022

International

ಇಂಡೋನೇಷ್ಯಾ ಪ್ರಬಲ ಭೂಕಂಪ : 20 ಜನ ಸಾವು, ಕನಿಷ್ಠ 300 ಮಂದಿಗೆ ಗಾಯ

ಇಂಡೋನೇಷ್ಯಾದ ಪಶ್ಚಿಮ ಜಾವಾದಲ್ಲಿ ಸೋಮವಾರ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 300 ಜನರು ಗಾಯಗೊಂಡಿದ್ದಾರೆ. “ಸದ್ಯಕ್ಕೆ ದೊರೆತ ಮಾಹಿತಿ ಪ್ರಕಾರ, ಈ ಆಸ್ಪತ್ರೆಯೊಂದರಲ್ಲೇ ಸುಮಾರು 20 ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ…

Education

Dress Code: ಜಾರಿಯಾಯ್ತು ಅಧ್ಯಾಪಕರಿಗೆ ಹೊಸ ಡ್ರೆಸ್ ಕೋಡ್ !

ಈವರೆಗೆ ಖಾಸಗಿ ಮತ್ತು ಸ್ವಾಯತ್ತ ವಿದ್ಯಾ ಸಂಸ್ಥೆಗಳು ಡ್ರೆಸ್ ಕೋಡ್ ಪಾಲಿಸುತ್ತಿದ್ದು, ಸದ್ಯ ಸರ್ಕಾರಿ ಶಾಲಾ ಕಾಲೇಜುಗಳಿಗೆ ಅದೇ ನಿಯಮವನ್ನು ಜಾರಿ ಮಾಡಲು ಮುಂದಾಗಿದೆ.ತಮಿಳುನಾಡಿನ ಕಾಲೇಜುಗಳಲ್ಲಿ (Collage) ಅಧ್ಯಾಪಕರು ದೇಹ ಕಾಣದಂತೆ, ‘ಓವರ್ ಕೋಟ್’ (over coat) ಧರಿಸುವಂತೆ…

Technology

Oukitel WP21 Smartphone : ಸೂಪರ್ ಸ್ಮಾರ್ಟ್ ಫೋನ್ ಬಿಡುಗಡೆ ಮಾಡಿದ ಕಂಪನಿ | ಬೆಲೆ ಫೀಚರ್ಸ್ ಬಗ್ಗೆ ಕಂಪ್ಲೀಟ್ ವಿವರ ಇಲ್ಲಿದೆ!

ಇಂದಿನ ಡಿಜಿಟಲ್ ಯುಗದಲ್ಲಿ ಮೊಬೈಲ್ ಎಂಬ ಮಾಯವಿ ಎಲ್ಲರನ್ನೂ ಸೆಳೆದು ತನ್ನೊಳಗೆ ಸೇರಿಸಿದೆ. ಚಿಕ್ಕ ಮಕ್ಕಳಿಂದ ಹಿಡಿದು ವಯಸ್ಸಾದವರಿಗು ಮೊಬೈಲ್ ಬೇಕೇ ಬೇಕು. ಮಾರುಕಟ್ಟೆಯಲ್ಲಿ ಒಂದೊಂದು ಮಾದರಿಯ ನವೀಕರಿಸಿದ ವಿನೂತನ ಆವೃತ್ತಿಯನ್ನೊಳಗೊಂಡ ಸ್ಮಾರ್ಟ್‌ಫೋನ್‌ಗಳು ಕಾಲಕಾಲಕ್ಕೆಮಾರುಕಟ್ಟೆಗೆ ಬರುತ್ತಲೇ ಇರುತ್ತವೆ. ಸ್ಮಾರ್ಟ್‌ಫೋನ್‌ನ…

latest

SBI ನಲ್ಲಿ ಖಾತೆ ಹೊಂದಿರುವ ಉದ್ಯೋಗಿಗಳಿಗೆ ಗುಡ್ ನ್ಯೂಸ್!

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಗ್ರಾಹಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೊಸ-ಹೊಸ ಸೇವೆಗಳನ್ನು ಒದಗಿಸುತ್ತಲೇ ಬಂದಿದ್ದು, ಇದೀಗ ಸ್ಯಾಲರಿ ಅಕೌಂಟ್ ಹೊಂದಿರೋರಿಗೆ ಸಿಹಿಸುದ್ದಿ ನೀಡಿದೆ. ಹೌದು. ಎಸ್‌ಬಿಐ ಸ್ಯಾಲರಿ ಅಕೌಂಟ್ ಇರೋರಿಗೆ ಯೋನೋ ಆಪ್ ಮೂಲಕ ಸುಮಾರು 35…

ದಕ್ಷಿಣ ಕನ್ನಡ

ಪುತ್ತೂರು ಹಿಂದೂ ಯುವತಿಯನ್ನು ಮದುವೆಯಾಗಲು ಮುಸ್ಲಿಂ ಯುವಕ ಸಿದ್ದತೆ | ಇದೊಂದು ಲವ್‌ಜಿಹಾದ್ ಎಂದ ಹಿಂದೂ ಸಂಘಟನೆ

ಪುತ್ತೂರು: ಪ್ರಸ್ತುತ ಬೆಂಗಳೂರಿನಲ್ಲಿ ವಾಸ್ತವ್ಯ ಹೊಂದಿರುವ ಪುತ್ತೂರು ಮೂಲದ ಯುವತಿಯೊಬ್ಬಳನ್ನು ಮುಸ್ಲಿಂ ಯುವಕನೊಬ್ಬ ವಿವಾಹವಾಗುವುದಾಗಿ ಬೆಂಗಳೂರಿನ ವಿವಾಹ ನೋಂದಣಿ ಕಚೇರಿಯಲ್ಲಿ ಅಳವಡಿಸಿರುವ ಆಕ್ಷೇಪಣಾ ಸಲ್ಲಿಸಲು ಮಾಹಿತಿ ಇರುವ ನೋಟೀಸ್‌ವೊಂದು ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ. ಈ ಕುರಿತು ಹಿಂದೂ ಸಂಘಟನೆಗಳು…

News

ಮದರ್ ಡೈರಿ ಹಾಲಿನ ದರ 1-2 ರೂ ಏರಿಕೆ!

ನವದೆಹಲಿ: ಇಂದಿನಿಂದ ದೆಹಲಿ ಮತ್ತು ವಿವಿಧೆಡೆ ಮಾರುಕಟ್ಟೆಗಳಲ್ಲಿ ಕೆನೆ ಭರಿತ ಹಾಲಿಗೆ 1 ರೂ. ಮತ್ತು ಟೋಕನ್ ಹಾಲಿಗೆ 2 ರೂ. ಹೆಚ್ಚಿಸಲು ಮದರ್ ಡೈರಿ ( Mother Dairy) ನಿರ್ಧರಿಸಿದೆ. ಲೀಟರ್‌ಗೆ 63 ರೂಪಾಯಿ ಇದ್ದ ಕೆನೆ…

latest

ರಾಜ್ಯ ಸರಕಾರದಿಂದ 2023 ನೇ ಸಾಲಿನ ಅಧಿಕೃತ ಸಾರ್ವತ್ರಿಕ,ಪರಿಮಿತ ರಜೆಗಳ ಪಟ್ಟಿ ಬಿಡುಗಡೆ!

ಕರ್ನಾಟಕ ಸರ್ಕಾರವು 2023ನೇ ಸಾಲಿನ ಸರ್ಕಾರಿ ನೌಕರರ ರಜಾ ದಿನಗಳನ್ನು ಅಧಿಕೃತವಾಗಿ ಪ್ರಕಟಿಸಿ ಅಧಿಸೂಚನೆ ಹೊರಡಿಸಿದೆ. ಸಾರ್ವತ್ರಿಕ ರಜಾ ದಿನಗಳ ಜೊತೆಗೆ ರಾಜ್ಯ ಸರ್ಕಾರಿ ನೌಕರರು ಎರಡು ದಿವಸಗಳಿಗೆ ಮೀರದಂತೆ 2023ನೇ ವರ್ಷದಲ್ಲಿ ಅಧಿಸೂಚನೆ-1ರ ಅನುಬಂಧದಲ್ಲಿ ತಿಳಿಸಿರುವ ಪರಿಮಿತ…

ದಕ್ಷಿಣ ಕನ್ನಡ

ಉಪ್ಪಿನಂಗಡಿ : ಯುವತಿ ನಾಪತ್ತೆ

ಉಪ್ಪಿನಂಗಡಿ : ಇಲ್ಲಿನ ಸಮೀಪದ ಬಾರ್ಯ ಗ್ರಾಮದ ಕುಡುಗುಡ್ಡೆ ಮನೆ ನಿವಾಸಿ ಅಬ್ದುಲ್ ಖಾದ್ರಿ ಎಂಬವರ ಮಗಳು ಸಾಹೀದಾ ಎಂಬಾಕೆ ನ.19ರಂದು ಮಧ್ಯ ರಾತ್ರಿಯಿಂದ ನಾಪತ್ತೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ನೀಡಲಾಗಿದೆ ತನ್ನ ಎಂಟು ಮಕ್ಕಳ ಪೈಕಿ ಐದು…

Breaking Entertainment News Kannada

15 ವರ್ಷಗಳ ಶ್ರಮಕ್ಕೆ ದೊರೆತ ಮನ್ನಣೆ, ನಿರಂತರ ಶ್ರಮ ಬಹಳ ಮುಖ್ಯ – ರಿಷಬ್‌ ಶೆಟ್ಟಿ ಕಾಂತಾರ ಸಿನಿಮಾ ಕುರಿತು ರವಿಚಂದ್ರನ್‌ ಮಾತು

ಕಾಂತಾರ ಸಿನೆಮಾದ ಎಲ್ಲೆಡೆ ಪ್ರಖ್ಯಾತಿ ಪಡೆದದ್ದಲ್ಲದೆ, ತನ್ನ ಹವಾ ಎಷ್ಟರಮಟ್ಟಿಗೆ ಕಾಯ್ದುಕೊಂಡಿದೆ ಎಂಬುದಕ್ಕೆ ಜೀವಂತ ದೃಷ್ಟಾಂತ ಎಂಬಂತೆ ಅಂತಾರಾಷ್ಟ್ರೀಯ ಪ್ರತಿಷ್ಠಿತ ಫ್ರಂಟ್‍ಲೈನ್ ಮ್ಯಾಗಜಿನ್‍ನಲ್ಲಿ ತನ್ನ ಸ್ಥಾನವನ್ನು ಪಡೆದುಕೊಂಡು ಜಗತ್ತಿನ ಹೆಮ್ಮೆಯ ಗರಿಯನ್ನು ತನ್ನತ್ತ ಬಾಚಿಕೊಂಡಿದೆ. ವಿಶ್ವಾದ್ಯಂತ ಸಂಚಲನ ಮೂಡಿಸಿ…

ದಕ್ಷಿಣ ಕನ್ನಡ

BIGG NEWS : ಮಂಗಳೂರು ಕುಕ್ಕರ್ ಬ್ಲಾಸ್ ಕೇಸ್‌ : ‘ಭಯೋತ್ಪಾದಕ ಕೃತ್ಯ ನಡೆಸುವವರ ಜನ್ಮ ಜಾಲಾಡುತ್ತೇವೆ’ : ನಳಿನ್ ಕುಮಾರ್ ಕಟೀಲ್ ಆಕ್ರೋಶ

ಮಂಗಳೂರು : “ಮಂಗಳೂರಿನಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಯಾವುದೇ ಭಯೋತ್ಪಾದಕ ಕೃತ್ಯ ನಡೆಸಲು ಪ್ರಯತ್ನಿಸುವವರ ಜನ್ಮ ಜಾಲಾಡಿ ಶಾಶ್ವತವಾಗಿ ಅವರು ನೆನಪಿಡುವ ಕ್ರಮ ಜರುಗಿಸಲಾಗುವುದು” ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಹೇಳಿದ್ದಾರೆ.…