ಯಕ್ಷಗಾನ ಭಾಗವತ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆ
ಮಂಗಳೂರು: ಯಕ್ಷಗಾನ ಭಾಗವತರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ. ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣಾದವರು. ಮುಡಿಪು ಸಮೀಪ ಮೂಳೂರು ಬಳಿ ಬಾಡಿಗೆ ಮನೆಯಲ್ಲಿ ಅತ್ಮಹತ್ಯೆಗೆ ಶರಣಾಗಿದ್ದಾರೆ. ಕೀರ್ತನ್ ಶೆಟ್ಟಿ ವಗೆನಾಡು ಅವರು ಬಪ್ಪನಾಡು ಹಾಗೂ …










