ಗುರುವಾರ, 29 ಅಕ್ಟೋಬರ್ 2026
Trending

ನವೆಂಬರ್ 2022

News

ಮಗನ ಕೈಗೆ ಟ್ಯಾಟೂ ಹಾಕಿಸಿದ ತಾಯಿ | ಅಮ್ಮ,ಟ್ಯಾಟೂ ಕಲಾವಿದ ಪೊಲೀಸ್ ವಶಕ್ಕೆ!

ಆಧುನಿಕ ಜೀವನ ಶೈಲಿಗೆ ಒಗ್ಗಿಕೊಂಡ ಜನರು ತಮ್ಮ ಮಕ್ಕಳನ್ನು ಸಹ ತಪ್ಪು ದಾರಿಯಲ್ಲೇ ಬೆಳೆಸುತ್ತಿದ್ದಾರೆ ಎನ್ನುವುದು ಎಷ್ಟೋ ನಿದರ್ಶನಗಳಿಂದ ಸಾಬೀತು ಆಗಿರುವುದು ನೋಡಿದ್ದೇವೆ ಮತ್ತು ಕೇಳಿದ್ದೇವೆ.ಎಷ್ಟು ವೆಚ್ಚವಾದರೂ ಪರವಾಗಿಲ್ಲ, ಕೈಯಲ್ಲಿ ದುಡ್ಡಿಲ್ಲದಿದ್ದರೂ ಪರವಾಗಿಲ್ಲ. ಕೈಯಲ್ಲೊಂದು ಟ್ಯಾಟೂ ಮಾತ್ರ ಬೇಕೆ…

ದಕ್ಷಿಣ ಕನ್ನಡ

ದಕ್ಷಿಣ ಕನ್ನಡ : ತೆಂಗು ರೈತರ ಸಂಸ್ಥೆಯಿಂದ ಕರ್ನಾಟಕದ ಪ್ರತಿ ಜಿಲ್ಲೆಗೆ ಪದವೀಧರ ಅಭ್ಯರ್ಥಿಗಳಿಂದ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ತೆಂಗು ರೈತರ ಸಂಸ್ಥೆಯು ರಾಜ್ಯದ 29 ಜಿಲ್ಲೆಯಿಂದ ಖಾಲಿ ಇರುವ ಉದ್ಯೋಗಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಜಿಲ್ಲೆಗೆ 50ರಂತೆ ಒಟ್ಟು 1,450 ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ರೈತ ಕುಟುಂಬದ ಮಕ್ಕಳಿಗೆ ವಿಶೇಷ ಆಧ್ಯತೆ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿ ಇಲ್ಲಿ…

News

ಸಲಾಂ ಮಂಗಳಾರತಿ ಕೊಲ್ಲೂರು ದೇವಸ್ಥಾನದಲ್ಲಿ ಹಿಂದೆಯೂ ಇತ್ತು – ಯುಟಿ ಖಾದರ್

ಕರಾವಳಿಯ ಸುಪ್ರಸಿದ್ದ ದೇವಸ್ಥಾನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಈ ಹಿಂದೆ ಸಲಾಂ ಪೂಜೆ ನಡೆಯುತ್ತಿತ್ತು ಎಂಬುದಾಗಿ ವಿಧಾನಸಭಾ ವಿಪಕ್ಷ ಉಪನಾಯಕರಾದ ಯುಟಿ ಖಾದರ್ ಮಂಗಳೂರಿನಲ್ಲಿ ಹೇಳಿಕೆ ನೀಡಿದ್ದಾರೆ. ಕೊಲ್ಲೂರು ಮೂಕಾಂಬಿಕಾ ಕ್ಷೇತ್ರದಲ್ಲಿ ಈ ಹಿಂದೆ ಸಲಾಂ ಪೂಜೆ ಮಾಡಲಾಗುತಿತ್ತು.…

latest

7th Pay Commission : ಹೊಸ ವರ್ಷಕ್ಕೆ ಸರಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ!

ಹೊಸ ವರ್ಷದ ವೇಳೆಗೆ ಮತ್ತೊಮ್ಮೆ ಸರ್ಕಾರವು ಕೇಂದ್ರ ಸರ್ಕಾರಿ ನೌಕರರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡುವ ಸಿಹಿ ಸುದ್ದಿಯ ನಿರೀಕ್ಷೆ ನೀಡಿದೆ. ವರ್ಷಕ್ಕೆ ಎರಡು ಬಾರಿ ತುಟ್ಟಿಭತ್ಯೆ ಹೆಚ್ಚಳವಾಗುವುದರಿಂದ ಮುಂದಿನ ಕಂತಿನ ಡಿಎ ಹೆಚ್ಚಳ ಯಾವಾಗ ಎಂಬ ಕುತೂಹಲ ಮೂಡಿದೆ.…

Technology

Upcoming Cars : ನಿಮಗೆ ಗೊತ್ತೇ? ಈ ತಿಂಗಳಾಂತ್ಯಕ್ಕೆ ಬಿಡುಗಡೆಯಾಗಲಿದೆ ಈ ಮೂರು ಕಾರು!

ಭಾರತದ ಮಾರುಕಟ್ಟೆಯಲ್ಲಿ ಒಂದರ ಹಿಂದೆ ಒಂದರಂತೆ ಹೊಸ ವಿನ್ಯಾಸದ ಕಾರುಗಳು ಲಗ್ಗೆ ಇಡುತ್ತಿದೆ. ತನ್ನ ಹೊಸ ಹೊಸ ವೈಶಿಷ್ಟ್ಯಗಳಿಂದ ಪೈಪೋಟಿ ನೀಡಲು ತಯಾರಾಗಿದೆ. ಭಾರತದಲ್ಲಿ ಹಲವು ಹೊಸ ಕಾರುಗಳ ಮಾರಾಟವು ಸಾಕಷ್ಟು ಸುಧಾರಿಸಿರುವುದರಿಂದ ಶೀಘ್ರದಲ್ಲಿಯೇ ಮತ್ತಷ್ಟು ಹೊಸ ಕಾರುಗಳು…

Latest Health Updates Kannada

Gold-Silver Price today | ಏರಿಕೆ ಕಂಡ ಚಿನ್ನದ ಬೆಲೆ! ಬೆಳ್ಳಿಯ ದರದಲ್ಲಿ ತಟಸ್ಥತೆ !

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿದೆ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು.ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ ಬನ್ನಿ. ಭಾರತದಲ್ಲಿ 22 ಕ್ಯಾರೆಟ್…

Interesting

3 ಮಾತ್ರೆ ಸೇವಿಸುವ ಬದಲು 3 ಪಟ್ಟು ಹೆಚ್ಚು ಮಾತ್ರೆ ಸೇವಿಸಿದ ಮಹಿಳೆ | ಮುಂದೆ ಆಗಿದ್ದು ಮಹಾ ಎಡವಟ್ಟು!!

ಅನಾರೋಗ್ಯ ಎಂದಾಕ್ಷಣ ಎಲ್ಲರ ಮನಸ್ಸಿಗೆ ತಟ್ಟನೆ ಬರೋದೇ ಗುಳಿಗೆ ನುಂಗುವುದು. ಹೇಗಾದ್ರು ಮಾಡಿ ಒಮ್ಮೆ ಈ ತಲೆನೋವು, ಜ್ವರ ಕಮ್ಮಿ ಆಗಲಿ ಅನ್ನುವುದೇ ಉದ್ದೇಶ. ಆದ್ರೆ, ಅನಾರೋಗ್ಯ ಕಮ್ಮಿ ಏನೋ ಆಗಬಹುದು, ಆದರೆ ಇದರಿಂದ ಆರೋಗ್ಯಕ್ಕೆ ಪೆಟ್ಟು ಬೀಳೋದಂತೂ…

News

ಶಸ್ತ್ರ ಚಿಕಿತ್ಸೆಗೆ ಬೆನ್ನಲ್ಲೇ ಖ್ಯಾತ ನಟಿಗೆ ಹೃದಯಾಘಾತ!! ಸಾವು ಬದುಕಿನ ನಡುವೆ ಹೋರಾಟ!!

ಇತ್ತೀಚಿಗೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಬೆಂಗಾಳಿ ನಟಿ ಐಂದ್ರಿತಾ ಶರ್ಮಾ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಈ ಹಿಂದೆ ಎರಡು ಬಾರಿ ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದು,ಚಿಕಿತ್ಸೆಯ ಬಳಿಕ ಮತ್ತೆ ಬ್ರೈನ್…

latest

ಅಡಿಕೆ ಬೆಳೆಗೆ ಹಬ್ಬಿದ ಎಲೆಚುಕ್ಕೆ ರೋಗಕ್ಕೆ ಪರಿಹಾರ | ಕೇಂದ್ರ ನಿಯೋಜಿತ ಸಮಿತಿ ರಾಜ್ಯಕ್ಕೆ ಆಗಮನ : ಗೃಹ ಸಚಿವ ಅರಗ ಜ್ಞಾನೇಂದ್ರ

ರಾಜ್ಯದಲ್ಲಿನ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ಅದಕ್ಕೆ ಪರಿಹಾರ ಕಂಡುಕೊಳ್ಳಲು ಕೇಂದ್ರ ಸರ್ಕಾರದ ಏಳು ತಜ್ಞರನ್ನು ಒಳಗೊಂಡ ಸಮಿತಿಯು ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.…

News

Delhi Shradda murder: ಫ್ರಿಡ್ಜ್‌ನಲ್ಲಿ ಇರಿಸಲಾಗಿದ್ದ ಶ್ರದ್ಧಾಳ ಕತ್ತರಿಸಿದ ತಲೆಗೆ ಕಪಾಲ ಮೋಕ್ಷ ಮಾಡುತ್ತಿದ್ದ ಕಿರಾತಕ ಅಫ್ತಾಬ್. Hate Stori- 2022 ನೋಡಿ ನಡೆದಿತ್ತು ಅನಿಯಮಿತ ಕ್ರೌರ್ಯ !!!

ಹೊಸದಿಲ್ಲಿ: ಮೆಹ್ರಾಲಿ ಕೊಲೆ ಪ್ರಕರಣದಲ್ಲಿ ಗಂಟೆಗೊಂದು ಫ್ರೆಶ್ ಆದ ಮಾಹಿತಿ ಮತ್ತು ಆಘಾತಕಾರಿ ಅಂಶಗಳು ಬೆಳಕಿಗೆ ಬರುತ್ತಿವೆ. ಮನುಷ್ಯತ್ವವನ್ನೇ ಪ್ರಶ್ನಿಸುವ, ಕ್ರೌರ್ಯದ ಪರಾಕಾಷ್ಠೆ ತೋರಿದ ಹೊಸ ಬೆಳವಣಿಗೆಯೊಂದು ಇದೀಗ ತಾನೇ ಹೊರಬಿದ್ದಿದ್ದು, ಕೊಲೆ ಆರೋಪಿ ಅಫ್ತಾಬ್ ಪೂನವಾಲಾ ಕೃತ್ಯ…