liquor Ban : ಮದ್ಯ ಪ್ರಿಯರಿಗೆ ಶಾಕ್ | ಈ ಜಿಲ್ಲೆಯಲ್ಲಿ 4 ದಿನ ಮದ್ಯ ಮಾರಾಟ ಬಂದ್!
ರಾಜ್ಯ ರೈತ ಸಂಘವು ಹಲವು ದಿನಗಳಿಂದ ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ಪ್ರತಿಭಟನೆ ಮಾಡುತ್ತಿದೆ. ಪ್ರತಿ ಟನ್ ಕಬ್ಬಿಗೆ 4,500 ರೂಪಾಯಿ ನಿಗದಿಗೆ ಆಗ್ರಹಿಸಿ ಮುಧೋಳ ತಾಲೂಕಿನ ಅನೇಕ ಭಾಗಗಳಲ್ಲಿ ರೈತರು ರಾಜ್ಯ ಸರ್ಕಾರ…










