ಕರಾವಳಿಯ ಜಿಲ್ಲೆಗಳಿಗೆ ಜ.1 ರಿಂದ ಪಡಿತರ ಕುಚಲಕ್ಕಿ ವಿತರಣೆ – ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಸರ್ಕಾರವು ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಇದೀಗ ಪಡಿತರ ಯೋಜನೆಯಡಿಯಲ್ಲಿ ಕರಾವಳಿ ಭಾಗದ ಜನರಿಗೆ ಕುಚಲಕ್ಕಿ ವಿತರಿಸುವ ಯೋಜನೆಯನ್ನು ತಂದಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದ. ಕನ್ನಡ ಹಾಗೂ ಉ. ಕನ್ನಡದಲ್ಲಿ ಜನವರಿ 1ರಿಂದ…










