ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು  : ಇಂದು ಬೆಳಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ( Former CM Siddaramaiah )ಆಸ್ಪತ್ರೆಗೆ ದಾಖಲಾಗಿದ್ದು, ಸಣ್ಣ ಶಸ್ತ್ರಚಿಕಿತ್ಸೆಗಾಗಿ  ಬೆಂಗಳೂರಿನ ಮಣಿಪಾಲ ಆಸ್ಪತ್ರೆ(Manipal Hospital, Bangalore) ಗೆ ದಾಖಲಾಗಿದ್ದಾರೆ. ಬಳಿಕ 4 ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆಯನ್ನು ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

Leave A Reply

Your email address will not be published.