Daily Archives

December 2, 2022

Crime News: ತನ್ನ ಧರ್ಮ ಮುಚ್ಚಿಟ್ಟು ಮದುವೆಯಾದ, ನಂತರ ಹೆಂಡತಿಗೆ ಮತಾಂತರವಾಗಲು ಕಿರುಕುಳ ಕೊಟ್ಟ ಭೂಪ!

ದಿನಂಪ್ರತಿ ಲವ್ ಜಿಹಾದ್ ಪ್ರಕರಣಗಳು ತೆರೆಮರೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿದ್ದು, ಮತಾಂತರ ಮಾಡುವ ಜೊತೆಗೆ ಭೀಕರವಾಗಿ ಕೊಲೆ ಮಾಡಲು ಹಿಂದು ಮುಂದು ನೋಡಲಾರರು ಎಂಬುದಕ್ಕೆ ಶ್ರದ್ಧಾ ಹತ್ಯೆ ನಿದರ್ಶನವಾಗಿದೆ.ಈ ನಡುವೆ, ಉತ್ತರಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಧಾರ್ಮಿಕ ಮತಾಂತರಕ್ಕಾಗಿ

ಸಾನಿಯಾ ಶೋಯೆಬ್ ಸಂಬಂಧದಲ್ಲಿ ಹುಳಿ ಹಿಂಡಿದ ಯುವತಿಯಿಂದ ಬಂತು ಶಾಕಿಂಗ್ ಹೇಳಿಕೆ!!!

ಭಾರತೀಯ ಟೆನ್ನಿಸ್‌ ತಾರೆ ಸಾನಿಯಾ ಮತ್ತು ಶೋಯೆಬ್ ಅವರ ವಿಚ್ಛೇದನದ ವದಂತಿ ಇತ್ತೀಚೆಗೆ ಸಾಮಾಜಿಕ ಮಾಧ್ಯಮದಲ್ಲಿ ಜೋರಾಗಿ ಕೇಳಿ ಬರುತ್ತಿತ್ತು . ಇದೆಲ್ಲದರ ನಡುವೆ, ಈ ಜೋಡಿಗಳಿಬ್ಬರು ಹೊಸ ಕಾರ್ಯಕ್ರಮವನ್ನು ಒಟ್ಟಿಗೆ ಘೋಷಿಸುವ ಮೂಲಕ ಎಲ್ಲರಿಗೆ ಶಾಕ್ ನೀಡಿದ್ದರು. ಒಟಿಟಿ ಪ್ಲಾಟ್‌ಫಾರ್ಮ್‌ `ದಿ

5 ಜಿಲ್ಲೆಗಳಿಗೆ ಕೆಎಸ್‌ಆರ್‌ಟಿಸಿ ಎಲೆಕ್ಟ್ರಿಕ್‌ ಬಸ್‌ ಆರಂಭ!

ರಾಜ್ಯದಲ್ಲಿ ಹೊಸ ಹೊಸ ಬೆಳವಣಿಗೆ ದಿನೇ ದಿನೇ ಆಗುತ್ತಲೇ ಇರುತ್ತದೆ. ಜನರಿಗಾಗಿ ಸರ್ಕಾರ ಹೊಸ ಹೊಸ ಯೋಜನೆಗಳನ್ನು ಮಾಡುತ್ತಲೇ ಇರುತ್ತವೆ. ಇದೀಗ ಸಾರಿಗೆ ಸಂಪರ್ಕದಲ್ಲಿಯು ಹೊಸ ಯೋಜನೆಯನ್ನು ತರುತ್ತಿದೆ. ಏನು ಅಂತ ಕೇಳ್ತೀರಾ? ಇಲ್ಲಿದೆ ನೋಡಿ ಬಿಎಂಟಿಸಿ ಬಳಿಕ ಈಗ ಕೆಎಸ್‌ಆರ್‌ಟಿಸಿ ಕೂಡಾ

ಜೆಎನ್‌ಯು ಕ್ಯಾಂಪಸ್‌ ಗೋಡೆಗಳ ಮೇಲೆ ʻಬ್ರಾಹ್ಮಣ ವಿರೋಧಿʼ ಬರಹ

ನವದೆಹಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಕ್ಯಾಂಪಸ್‌ನಲ್ಲಿರುವ ಹಲವಾರು ಕಟ್ಟಡದ ಗೋಡೆಗಳ ಮೇಲೆ ಬ್ರಾಹ್ಮಣ ವಿರೋಧಿ ಘೋಷಣೆಗಳನ್ನು ಬರೆಯಲಾಗಿದ್ದು, ಇದೀಗ ಅದರ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿವೆ. ಸ್ಕೂಲ್ ಆಫ್ ಇಂಟರ್‌ನ್ಯಾಶನಲ್ ಸ್ಟಡೀಸ್- II ಕಟ್ಟಡದ

ಪಾರಿವಾಳವನ್ನು ಹಿಡಿಯಲು ಹೋಗಿ ಮಕ್ಕಳಿಬ್ಬರಿಗೆ ವಿದ್ಯುತ್‌ ಶಾಕ್‌ : ಸ್ಥಿತಿ ಗಂಭೀರ

ಬೆಂಗಳೂರು: ನಗರದ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಹೈಟೆನ್ಷನ್ ಲೈನ್ ಮೇಲೆ ಕುಳಿತಿದ್ದ ಪಾರಿವಾಳವನ್ನು ಹಿಡಿಯಲು ಹೋಗಿ ಇಬ್ಬರು ಮಕ್ಕಳಿಗೆ ಕರೆಂಟ್ ಶಾಕ್ ತಗುಲಿ ಸಾವು ಬದುಕಿನ ನಡುವೆ ಮಕ್ಕಳು ಹೋರಾಡುತ್ತಿರುವ ಘಟನೆ ನಡೆದಿದೆ. ವಿಜಯನಾಂದನಗರದ ಚಂದ್ರು ಹಾಗೂ ಸುಪ್ರೀತ್ ಗುರುವಾರ ಸಂಜೆ ಶಾಲೆ

Kantara : ದೈವಾರಾಧನೆಯ ರೀಲ್ಸ್ ಮಾಡಬೇಡಿ, ನಂಬಿಕೆಗೆ ಧಕ್ಕೆ ತರಬೇಡಿ: ನಟ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ಕಾಂತಾರ ಚಿತ್ರ ಇಡೀ ವಿಶ್ವದಾದ್ಯಂತ ಮೆಚ್ಚುಗೆ ಗಳಿಸಿದೆ. ಹಾಗೂ ದಾಖಲೆಗಳನ್ನು ಕೂಡ ಸೃಷ್ಟಿಸಿದೆ. 'ಕಾಂತಾರ' ತುಳುನಾಡಿನ ಸಂಸ್ಕೃತಿಯನ್ನು ಜಗತ್ತಿನ ಮೂಲೆ ಮೂಲೆಗೂ ಪರಿಚಯಿಸಿದೆ. ಸಾಕಷ್ಟು ಸವಾಲುಗಳನ್ನು ಕೂಡ ಎದುರಿಸಿದಂತಹ ಸಿನಿಮಾ ಇದಾಗಿದೆ. ಈಗಾಗಲೇ

ಇದೇನು? ಕರೆಯದೆ ಮದುವೆಗೆ ಹೋದ ವಿದ್ಯಾರ್ಥಿ | ಸಿಕ್ಕಾಕೊಂಡಾಗ ಕೊಟ್ಟ ಶಿಕ್ಷೆ ಏನು?

ಓದಿನ ಸಲುವಾಗಿ ಬೇರೆ ಊರಿಗೆ ಹೋಗಿ ವ್ಯಾಸಂಗ ಮಾಡುವವರ ಪಾಡು ಹೇಳತೀರದು!! ಕೆಲವೊಮ್ಮೆ ಮನೆಯ ಅಡಿಗೆಯ ನೆನಪಾದರೆ, ಮತ್ತೆ ಕೆಲವೊಮ್ಮೆ ಮನೆಗೆ ಹೋಗಲು ಸಾಧ್ಯವಾಗದೆ ಇದ್ದಾಗ ಹಾಸ್ಟೆಲ್ ಊಟ ಮಾಡಿ ಬೇಸತ್ತು ಹೊರಗೆಲ್ಲದರು ಸಮಾರಂಭ ಇದೆ ಎಂದು ತಿಳಿದರೆ ಸಾಕು ಆಗುವ ಸಂತೋಷ ಅಷ್ಟಿಷ್ಟಲ್ಲ!!!

SECL Recruitment: ಇಂಜಿನಿಯರಿಂಗ್ ಪದವೀಧರರೇ ನಿಮಗಿದೋ ಭರ್ಜರಿ ಉದ್ಯೋಗಾವಕಾಶ: ಇಲ್ಲಿ ಅರ್ಜಿ ಸಲ್ಲಿಸಿ l

ಉದ್ಯೋಗ ಹುಡುಕಾಟದಲ್ಲಿರುವ ಇಂಜಿನಿಯರ್ ಗಳಿಗೆ ಉದ್ಯೋಗವಕಾಶ. ಇಂಜಿನಿಯರ್‌ಗಳು ಮಾತ್ರವಲ್ಲದೇ, ಡಿಪ್ಲೊಮಾ ಓದಿದವರಿಗೂ ಉದ್ಯೋಗವಕಾಶ. ಈ ನೇಮಕಾತಿಯನ್ನು ಸೌತ್ ಈಸ್ಟರ್ನ್ ಕೋಲ್ ಫೀಲ್ಡ್ ಲಿಮಿಟೆಡ್ (SECL) ಮಾಡಲು ಮುಂದಾಗಿದೆ. ಇದು ಭಾರತದ ಅತಿದೊಡ್ಡ ಕಲ್ಲಿದ್ದಲು ಉತ್ಪಾದನಾ

ಟೊಮೆಟೊ, ಈರುಳ್ಳಿ ಬೆಲೆಯಲ್ಲಿ ಭಾರೀ ಕುಸಿತ| ಕಂಗಾಲಾದ ರೈತರು

ತರಕಾರಿಗಳ ಬೆಲೆಯಲ್ಲಿ ಪ್ರತೀದಿನ ಬದಲಾವಣೆ ಆಗುತ್ತಿರುತ್ತದೆ. ಒಮ್ಮೆ ಗಗನಕ್ಕೇರಿದರೆ ಮತ್ತೊಮ್ಮೆ ಭೂಮಿಗಿಳಿಯುತ್ತದೆ. ಹಾಗೆಯೇ ಇದೀಗ ಟೊಮೆಟೊ ಮತ್ತು ಈರುಳ್ಳಿ ಬೆಲೆಯಲ್ಲಿ ಭಾರಿ ಕುಸಿತ ಕಂಡಿದೆ. ಇದರ ಇಳಿತದಿಂದ ರೈತರು ಕಂಗಾಲಾಗಿದ್ದಾರೆ. ಈ ಬಾರಿ ಒಳ್ಳೆಯ ಫಸಲು ಬಂದಿರುವುದೇ ಬೆಲೆ

ಪತಿಯ ಅನೈತಿಕ ಸಂಬಂಧ | ಹೆಂಡತಿಯ ದುಡುಕಿನ ನಿರ್ಧಾರ | ಮೂರು ಮಕ್ಕಳೊಂದಿಗೆ ತಾಯಿ ಕೂಡಾ‌ ಸಾವು!

ತವರು ಮನೆ ತೊರೆದು ನೂರಾರು ಕನಸು ಹೊತ್ತು ಅತ್ತೆ ಮನೆ ಸೇರಿದ ಮಹಿಳೆ ಸಹಜವಾಗಿ ಮನೆಯವರ ಪ್ರೀತಿ, ವಿಶ್ವಾಸ ಅಪೇಕ್ಷಿಸುತ್ತಾರೆ. ಅದರಲ್ಲು ವಿಶೇಷವಾಗಿ ಪತಿಯ ಪ್ರೀತಿ, ಕಾಳಜಿ ಬಯಸುತ್ತಾಳೆ. ಇದನ್ನು ಹೊರತು ಪಡಿಸಿ ಮತ್ತೇನನ್ನೂ ಆಕೆ ಬಯಸುವುದಿಲ್ಲ. ಆದರೆ, ನಂಬಿದ ಪತಿ ನಂಬಿಕೆ ದ್ರೋಹ ಎಸಗಿದರೆ