SSLC ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ !
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ (Karnataka SSLC Exam 2023) ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು.
ಈ ಕುರಿತಂತೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕರು ಮಾಹಿತಿ ಬಿಡುಗಡೆ ಮಾಡಿದ್ದಾರೆ. ಏಪ್ರಿಲ್ 2023ರ ಎಸ್ ಎಸ್ ಎಲ್ ಸಿ ಮುಖ್ಯಪರೀಕ್ಷೆಯನ್ನು ದಿನಾಂಕ 31-03-2023 ರಿಂದ 15-04-2023ರವರೆಗೆ ನಡೆಸಲು ತೀರ್ಮಾನಿಸಲಾಗಿದೆ.
ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ವಿಷಯವಾರು ಅಂತಿಮ ವೇಳಾಪಟ್ಟಿ
- ದಿನಾಂಕ 31-03-2023, ಶುಕ್ರವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(NCERT) ಹಾಗು ಸಂಸ್ಕೃತ
- ದಿನಾಂಕ 04-04-2023, ಮಂಗಳವಾರ –
ಕೋರ್ ಸಭೆಕ್ಸ್ – ಗಣಿತ ಮತ್ತು ಸಮಾಜಶಾಸ್ತ್ರ - ದಿನಾಂಕ 06-04-2023, ಗುರುವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
- ದಿನಾಂಕ 08-04-2023, ಶನಿವಾರ – ಕೋರ್ ಸಬ್ಜೆಕ್ಟ್ – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ಆನ್ಸಿಸ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ
- ದಿನಾಂಕ 10-04-2023, ಸೋಮವಾರ – ಕೋರ್ ಸಂಖ್ಯೆಕ್ಸ್ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ
- ದಿನಾಂಕ 12-04-2023, ಬುಧವಾರ – ತೃತೀಯ ಭಾಷೆ – ಹಿಂದಿ ( NCERT), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಹಾಗೂ ಎನ್ ಎಸ್ ಕ್ಯೂ ಎಫ್ ಪರೀಕ್ಷೆ ವಿಷಯಗಳು – ಮಾಹಿತಿ ತಂತ್ರಜ್ಞಾನ, ರಿಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
- ದಿನಾಂಕ 15-04-2023, ಶನಿವಾರ – ಕೋರ್ ಸಭೆಕ್ಟ್ – ಸಮಾಜ ವಿಜ್ಞಾನ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ.