ಇಟಲಿಗೆ ಭೇಟಿ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ : ಕೃಷಿ ಉತ್ಪನ್ನಗಳ ರಫ್ತು ವ್ಯವಹಾರ ಬಗ್ಗೆ ಮಹತ್ವದ ಚರ್ಚೆ

ಬೆಂಗಳೂರು : ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆ ಇಟಲಿ ಪ್ರವಾಸಕ್ಕೆ ತೆರಳಿದ್ದು, ನಿನ್ನೆ(ಡಿ.5) ಇಟಲಿ ಕೃಷಿ ಸಚಿವ ಪ್ರಾನ್ಸಿಸ್ಕೋ ಲೊಲ್ಲೋಬ್ರಿಗಿದಾ ಅವರನ್ನು ಶೋಭಾ ಕರಂದ್ಲಾಜೆ ಭೇಟಿಯಾಗಿ, ಕೃಷಿ ಉತ್ಪನ್ನಗಳ ರಫ್ತು ವ್ಯವಹಾರಕ್ಕೆ ಸಂಬಂಧಪಟ್ಟಂತೆ ಆ ದೇಶದ ಪ್ರತಿನಿಧಿಗಳ ಜತೆಗೆ ಚರ್ಚೆ ನಡೆಸಿದ್ದಾರೆ.

 

ಈ ಕುರಿತು ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ

Leave A Reply

Your email address will not be published.