IIAP Recruitment 2022 | ವೇತನ : 40000 ; ಕೇಂದ್ರ ಸರ್ಕಾರದ ಹುದ್ದೆಗೆ ಅರ್ಜಿ ಸಲ್ಲಿಸಲು ಕೊನೆ ದಿನ-ಡಿ.27

ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಕೇಂದ್ರ ಸರ್ಕಾರದ ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನಲ್ಲಿ ಉದ್ಯೋಗವಕಾಶವಿದ್ದು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

 

ಸಂಸ್ಥೆ : ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ (Indian intitute of Astrophysics)​
ಹುದ್ದೆ : ಸೈಟ್ ಎಂಜಿನಿಯರ್
ಒಟ್ಟು ಹುದ್ದೆ : 1
ವೇತನ ಮಾಸಿಕ : ₹ 40,000
ಉದ್ಯೋಗದ ಸ್ಥಳ : ಮೈಸೂರು, ಬೆಂಗಳೂರು

ಶೈಕ್ಷಣಿಕ ಅರ್ಹತೆ:
ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸಿವಿಲ್ ಎಂಜಿನಿಯರಿಂಗ್​ನಲ್ಲಿ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 27,2022ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 02/12/2022
ಸಂದರ್ಶನ ನಡೆಯುವ ದಿನಾಂಕ: 27/12/2022

ಸಂದರ್ಶನ ನಡೆಯುವ ಸ್ಥಳ:
ಇನ್​ಸ್ಟಿಟ್ಯೂಟ್ ಕ್ಯಾಂಪಸ್
2nd ಬ್ಲಾಕ್
ಕೋರಮಂಗಲ
ಸರ್ಜಾಪುರ ರಸ್ತೆ
ಬೆಂಗಳೂರು-560034

Leave A Reply

Your email address will not be published.