NIMHANS Recruitment 2022: ಡಿಗ್ರಿ ಆಗಿದೆಯಾ ? ನಿಮ್ಹಾನ್ಸ್ ನಲ್ಲಿ ಉದ್ಯೋಗ | ರೂ. 20,000/- ತಿಂಗಳ ವೇತನ
NIMHANS Recruitment 2022: ಬೆಂಗಳೂರಿನ ನಿಮ್ಹಾನ್ಸ್(NIMHANS)ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರ ಈ ಕೆಳಗೆ ನೀಡಲಾಗಿದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/12/2022
ಅರ್ಜಿ ಸಲ್ಲಿಸಲು ಕೊನೆ ದಿನ: 20/12/2022
ಹುದ್ದೆ : 1 ಅಡ್ಮಿನ್/ ಅಕೌಂಟ್ಸ್ ಆಫೀಸರ್(Accounts Officer) ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ(Bengaluru) ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ಇದೇ ಡಿಸೆಂಬರ್ 20, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಸಂಸ್ಥೆ : ನಿಮ್ಹಾನ್ಸ್
ಹುದ್ದೆ : ಅಡ್ಮಿನ್/ ಅಕೌಂಟ್ಸ್ ಆಫೀಸರ್
ಒಟ್ಟು ಹುದ್ದೆ: 1
ವೇತನ ಮಾಸಿಕ : ₹ 20,000
ಉದ್ಯೋಗದ ಸ್ಥಳ : ಬೆಂಗಳೂರು
ವಿದ್ಯಾರ್ಹತೆ: ನಿಮ್ಹಾನ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಕಾಮರ್ಸ್, ಬ್ಯುಸಿನೆಸ್ ಮ್ಯಾನೇಜ್ಮೆಂಟ್/ ಅಡ್ಮಿನಿಸ್ಟ್ರೇಶನ್ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ: ನಿಮ್ಹಾನ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 35 ವರ್ಷ ಮೀರಿರಬಾರದು.
ಅರ್ಜಿ ಶುಲ್ಕ: ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ : ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಹಾಗೂ
ಸಂದರ್ಶನದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ನೋಟಿಫಿಕೇಶನ್ ಕ್ಲಿಕ್ ಮಾಡಿ