KHPT Recruitment 2022 | ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಉದ್ಯೋಗ ; ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ-ಡಿ.14

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (Karnataka Health Promotion Trust) ನಲ್ಲಿ ಉದ್ಯೋಗವಕಾಶವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

 

ಸಂಸ್ಥೆ : ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್
ಹುದ್ದೆ : ಸೀನಿಯರ್ M & E ಸ್ಪೆಷಲಿಸ್ಟ್
ಒಟ್ಟು ಹುದ್ದೆ : 1
ವೇತನ : ನಿಯಮಾನುಸಾರ
ಉದ್ಯೋಗದ ಸ್ಥಳ : ಬೆಂಗಳೂರು

ವಿದ್ಯಾರ್ಹತೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಸೀನಿಯರ್ M & E ಸ್ಪೆಷಲಿಸ್ಟ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ, ಪಿಎಚ್​.ಡಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆಯಲ್ಲಿ ಡಿಸ್ಟ್ರಿಕ್ಟ್​ ಲೀಡ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳ ವಯಸ್ಸನ್ನು ನಿಗದಿಪಡಿಸಿಲ್ಲ.

ವಯೋಮಿತಿ ಸಡಿಲಿಕೆ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಡಿಸ್ಟ್ರಿಕ್ಟ್​ ಲೀಡ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಇ-ಮೇಲ್​ ಐಡಿ jobs@khpt.org ಗೆ ಕಳುಹಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 01/12/2022
ಇ-ಮೇಲ್ ಕಳುಹಿಸಲು ಕೊನೆ ದಿನ: 14/12/2022

Leave A Reply

Your email address will not be published.