Post Office Jobs: 10th, PUC ಪಾಸಾದವರು Apply ಮಾಡಿ | 60,544 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಅಂಚೆ ಇಲಾಖೆ

Post Office Recruitment 2022: ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ವಿವರಗಳನ್ನು ಈ ಕೆಳಗೆ ನೀಡಲಾಗಿದೆ. ಕೇಂದ್ರ ಸರ್ಕಾರದ ನೌಕರಿ ಹುಡುಕುತ್ತಿರುವವರು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು.
ಒಟ್ಟು 60,544 ಮೇಲ್ ಗಾರ್ಡ್(Mail Guard), ಪೋಸ್ಟ್ ಮ್ಯಾನ್(Post Man) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.
ಅಭ್ಯರ್ಥಿಗಳು ಆನ್ಲೈನ್(Online) ಅಥವಾ ಆಫ್ಲೈನ್(Offline) ಮೂಲಕ ಅರ್ಜಿ ಹಾಕಬೇಕು.
ಸಂಸ್ಥೆ : ಭಾರತೀಯ ಅಂಚೆ ಇಲಾಖೆ
ಹುದ್ದೆ : ಮೇಲ್ ಗಾರ್ಡ್, ಪೋಸ್ಟ್ ಮ್ಯಾನ್
ಒಟ್ಟು ಹುದ್ದೆ : 60,544
ವೇತನ ಮಾಸಿಕ : ₹ 21,700-69,100
ಉದ್ಯೋಗದ ಸ್ಥಳ: ಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಸಲ್ಲಿಸಲು ಕೊನೆ ದಿನ : 14/12/2022
ಅಧಿಕೃತ ವೆಬ್ಸೈಟ್: indiapost.gov.in
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ/ 12ನೇ ತರಗತಿ ಪಾಸಾಗಿರಬೇಕು.
ಉದ್ಯೋಗದ ಸ್ಥಳ: ಮೇಲ್ ಗಾರ್ಡ್, ಪೋಸ್ಟ್ ಮ್ಯಾನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗೆ ಭಾರತದಲ್ಲಿ ಎಲ್ಲಿ ಬೇಕಾದರೂ ಪೋಸ್ಟಿಂಗ್ ನೀಡಲಾಗುತ್ತದೆ.
ವೇತನ: ಮೇಲ್ ಗಾರ್ಡ್, ಪೋಸ್ಟ್ ಮ್ಯಾನ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗೆ ಮಾಸಿಕ ₹ 21,700-69,100 ವೇತನ ಕೊಡಲಾಗುತ್ತದೆ.