ವಿದ್ಯಾರ್ಥಿಗಳೇ ಗಮನಿಸಿ | ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ʼಪಬ್ಲಿಕ್‌ ಪರೀಕ್ಷೆʼ – ಶಿಕ್ಷಣ ಇಲಾಖೆ ಆದೇಶ

ಮಕ್ಕಳು ಕಲಿಕೆಯಲ್ಲಿ ಹಿಂದೆ ಉಳಿಯುವುದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.   ರಾಜ್ಯದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿ ಉತ್ತೀರ್ಣ ಮಾಡಲಾಗುತ್ತಿತ್ತು. ಆದರೆ ಹೀಗೆ ಮಾಡುವುದರಿಂದ ಮಕ್ಕಳಲ್ಲಿ ಕಲಿಕೆ ಆಸಕ್ತಿ ಕಡಿಮೆಯಾಗುತ್ತಿದೆ. ಇದರ ಜೊತೆಗೆ ಕೊರೊನಾದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಹಿಂದುಳಿದಿದ್ದು, ಇದೇ ಪರಿಸ್ಥಿತಿ ಮುಂದುವರೆದರೆ ಎಸ್.ಎಸ್.ಎಲ್. ಸಿ , ಪಿಯುಸಿ ಪರೀಕ್ಷೆ ಸೇರಿದಂತೆ ವಿವಿಧ … Continue reading ವಿದ್ಯಾರ್ಥಿಗಳೇ ಗಮನಿಸಿ | ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ʼಪಬ್ಲಿಕ್‌ ಪರೀಕ್ಷೆʼ – ಶಿಕ್ಷಣ ಇಲಾಖೆ ಆದೇಶ