ಹಿಂದೂಸ್ತಾನ್ ಕಾಪರ್ ಲಿಮಿಟೆಡ್ನಲ್ಲಿ ವಿವಿಧ ಹುದ್ದೆ | 10th, PU, ITI ಆದವರಿಗೆ ಆದ್ಯತೆ | 290 ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Hindustan Copper Limited Recruitment 2022: ಹಿಂದೂಸ್ತಾನ್ ಕಾಪರ್ ಲಿಮಿಟೆಡ್(Hindustan Copper Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿವರಗಳನ್ನು ಓದಿ ಅರ್ಜಿ ಸಲ್ಲಿಸಬಹುದು. ಡಿ.19 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಈ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತ ಮಾಹಿತಿ ಇಲ್ಲಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ hindustancopper.com ಗೆ ಭೇಟಿ ನೀಡಬಹುದು. ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಜುನ್ಜುನುನ್ನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.
ಸಂಸ್ಥೆ : ಹಿಂದೂಸ್ತಾನ್ ಕಾಪರ್ ಲಿಮಿಟೆಡ್
ಹುದ್ದೆ : ಟ್ರೇಡ್ ಅಪ್ರೆಂಟಿಸ್
ಒಟ್ಟು ಹುದ್ದೆ : 290
ವೇತನ : ನಿಯಮಾನುಸಾರ
ಉದ್ಯೋಗದ ಸ್ಥಳ : ಜುನ್ಜುನುನ್
ಅರ್ಜಿ ಸಲ್ಲಿಸಲು ಕೊನೆ ದಿನ :19/12/2022
ಅಧಿಕೃತ ವೆಬ್ಸೈಟ್ :hindustancopper.com
ವಿದ್ಯಾರ್ಹತೆ: ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ, 12ನೇ ತರಗತಿ, ITI ಪೂರ್ಣಗೊಳಿಸಿರಬೇಕು.
ವೇತನ: ಹಿಂದೂಸ್ತಾನ್ ಕಾಪರ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ.
ಉದ್ಯೋಗದ ಸ್ಥಳ:
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ