ಮಂಗಳೂರು : ಅಯ್ಯಪ್ಪ ಮಾಲಾಧಾರಿ ಬಾಲಕನಿಗೆ ಮುಸ್ಲಿಂ ವಿದ್ಯಾರ್ಥಿಗಳಿಂದ ಹಲ್ಲೆ!!!

Share the Article

ಮಂಗಳೂರು: ಬಾಲಕನೊಬ್ಬನಿಗೆ ಮುಸ್ಲಿಂ ವಿದ್ಯಾರ್ಥಿಗಳು ಹಲ್ಲೆ ನಡೆಸಿದ ಘಟನೆ ಕಪಿತಾನಿಯೋ ಶಾಲೆ ಬಳಿ ನಡೆದಿದೆ.

ಬಾಲಕ ಮಾಲಾಧಾರಿ ಎಂಬ ಕಾರಣಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದ್ದು, ಆತನ ಕೊರಳಲ್ಲಿದ್ದ ಮಾಲೆಯನ್ನು ಕಿತ್ತು ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಹಲ್ಲೆಗೊಳಗಾದ ಬಾಲಕನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply