IIMB Recruitment 2023 | ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನಲ್ಲಿ ಉದ್ಯೋಗ ; ಅರ್ಜಿ ಸಲ್ಲಿಸಲು ಕೊನೆ ದಿನಾಂಕ-ಜ.15
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬೇಕಾಗಿದೆ.
ಸಂಸ್ಥೆಯ ಹೆಸರು : ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಬೆಂಗಳೂರು
ಹುದ್ದೆಯ ಹೆಸರು : ಅಕಾಡೆಮಿಕ್ ಅಸೋಸಿಯೇಟ್
ಹುದ್ದೆಗಳ ಸಂಖ್ಯೆ: 1
ಉದ್ಯೋಗ ಸ್ಥಳ : ಬೆಂಗಳೂರು
ವೇತನ: 30000 ರಿಂದ 36000 ರೂ ಪ್ರತಿ ತಿಂಗಳು
ವಿದ್ಯಾರ್ಹತೆ ವಿವರ:
ಅರ್ಹ ಅಭ್ಯರ್ಥಿಗಳು ಪದವಿ ಪೂರ್ಣಗೊಳಿಸಿರಬೇಕು.
ಅರ್ಜಿ ಶುಲ್ಕ: ಶುಲ್ಕವಿಲ್ಲ
ಆಯ್ಕೆ ಪ್ರಕ್ರಿಯೆ:
ಅರ್ಹ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ :
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಇಮೇಲ್ ಐಡಿ, ಮೊಬೈಲ್ ಸಂಖ್ಯೆ,ಗುರುತಿನ ಚೀಟಿ, ವಯಸ್ಸು,ಶೈಕ್ಷಣಿಕ,ಅರ್ಹತೆ, ಇತ್ಯಾದಿ ದಾಖಲೆ) ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ನ ಅಧಿಕೃತ ವೆಬ್ ಸೈಟ್ ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ.
ಪ್ರಮುಖ ದಿನಾಂಕಗಳು:
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:20- ಡಿಸೆಂಬರ್ –2022
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15 -1 -2023
ಅಧಿಕೃತ ವೆಬ್ ಸೈಟ್ : iimb.ac.in