ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಗಿರೀಶ್ ಗೌಡ ನಿಧನ ದಕ್ಷಿಣ ಕನ್ನಡ By Praveen Chennavara On Dec 29, 2022 Share the Article ಪುತ್ತೂರು : ಆರ್ಯಾಪು ಗ್ರಾಮ ಪಂಚಾಯತ್ 4 ನೇ ವಾರ್ಡಿನ ಸದಸ್ಯರಾದ ಗಿರೀಶ್ ಗೌಡ ಮರಿಕೆ (34 ವ.) ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಎ.ಜೆ.ಶೆಟ್ಟಿ ಆಸ್ಪತ್ರೆಯಲ್ಲಿ ಡಿ.29ರಂದು ನಿಧನರಾದರು. ಮೃತರು ತಂದೆ,ತಾಯಿ, ಓರ್ವ ಸಹೋದರನನ್ನು ಅಗಲಿದ್ದಾರೆ.