ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್‌ನಲ್ಲಿ ಉದ್ಯೋಗವಕಾಶ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ, ತಿಂಗಳಿಗೆ ರೂ.77,000 ಸಂಬಳ

ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಖಾಲಿ ಇರುವ ಉದ್ಯೋಗಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಜನವರಿ 30, 2023 ರಂದು ಸಂದರ್ಶನ(Walk-In- Interview) ನಡೆಯಲಿದ್ದು. ಆಸಕ್ತರು ಪಾಲ್ಗೊಳ್ಳ ಬಹುದು.

ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತ ಮಾಹಿತಿ ಇಲ್ಲಿದೆ.

ಸಂಸ್ಥೆ : ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್
ಹುದ್ದೆ : ಟೆಕ್ನಿಕಲ್ ಅಸಿಸ್ಟೆಂಟ್
ಒಟ್ಟು ಹುದ್ದೆ : 41
ಉದ್ಯೋಗದ ಸ್ಥಳ : ಭಾರತ

ನೋಟಿಫಿಕೇಶನ್ ಬಿಡುಗಡೆ ದಿನಾಂಕ: 28/12/2022 ಸಂದರ್ಶನ ನಡೆಯುವ ದಿನ: 30/01/2023

ಹುದ್ದೆಯ ಮಾಹಿತಿ:
ಅಸಿಸ್ಟೆಂಟ್ ಪ್ರಾಜೆಕ್ಟ್ ಎಂಜಿನಿಯರ್- 3
ಪ್ರಾಜೆಕ್ಟ್ ಎಂಜಿನಿಯರ್-3
ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್- 25
ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್-10

ವಯೋಮಿತಿ: ಅಸಿಸ್ಟೆಂಟ್ ಪ್ರಾಜೆಕ್ಟ್ ಎಂಜಿನಿಯರ್- 45 ವರ್ಷ ಪ್ರಾಜೆಕ್ಟ್ ಎಂಜಿನಿಯರ್-45 ವರ್ಷ
ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್- 35 ವರ್ಷ ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್-30 ವರ್ಷ
ಒಬಿಸಿ (NCL)ಅಭ್ಯರ್ಥಿಗಳು- 3 ವರ್ಷ, SC/ST ಅಭ್ಯರ್ಥಿಗಳು-5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ವಿದ್ಯಾರ್ಹತೆ: ಅಸಿಸ್ಟೆಂಟ್ ಪ್ರಾಜೆಕ್ಟ್ – ಎಂಜಿನಿಯರ್, ಪ್ರಾಜೆಕ್ಟ್ ಎಂಜಿನಿಯರ್-ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ
ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್- ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿಇ/ಬಿಟೆಕ್, ಎಂಇ/ಎಂಟೆಕ್ ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್-ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಪದವಿ

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಗ್ರೂಪ್ ಡಿಸ್ಕಸನ್ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ: ಅಸಿಸ್ಟೆಂಟ್ ಪ್ರಾಜೆಕ್ಟ್ ಎಂಜಿನಿಯರ್- ಮಾಸಿಕ 77,418
ಪ್ರಾಜೆಕ್ಟ್ ಎಂಜಿನಿಯರ್-ಮಾಸಿಕ 77,418
ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್- ಮಾಸಿಕ 61,962 ಜೂನಿಯರ್ ಟೆಕ್ನಿಕಲ್ ಅಸಿಸ್ಟೆಂಟ್-ಮಾಸಿಕ 48,852

ಸಂದರ್ಶನ ನಡೆಯುವ ಸ್ಥಳ: ಎಕ್ಸಿಕ್ಯೂಟಿವ್ ಕ್ಲಬ್,
ಕೊಂಕಣ ರೈಲ್ವೆ ವಿಹಾರ, ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ , ಸೀವುಡ್ಸ್ ರೈಲ್ವೆ ಸ್ಟೇಷನ್ ಹತ್ತಿರ ಸೀವುಡ್ಸ್ (ವೆಸ್ಟ್), ನವಿ ಮುಂಬೈ

Leave A Reply

Your email address will not be published.