ಮೂಕ ಪ್ರಾಣಿಯ ಮೇಲೆ ಮಾನವನ ಕ್ರೌರ್ಯ | ತನ್ನ ತೋಟದಲ್ಲಿ ಮೇಯುತ್ತಿದ್ದ ಹಸುನ ಗುಂಡಿಕ್ಕಿ ಕೊಂದ ಪಾಪಿ!!!
ಹಸುಗಳು ತನ್ನ ಎಸ್ಟೇಟ್’ಗೆ ನುಗ್ಗಿದವು ಎಂದು ಹಸುಗಳನ್ನು ಗುಂಡಿಕ್ಕಿ ಕೊಂದ ಅಮಾನವೀಯ ಘಟನೆಯೊಂದು ಮಡಿಕೇರಿ ಜಿಲ್ಲೆ ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ನಡೆದಿದೆ. ನರೇಂದ್ರ ನಾಯ್ಡು ಒಡೆತನದ ಎಸ್ಟೇಟ್ನಲ್ಲಿ ಹಸುಗಳು ಹುಲ್ಲು ಮೇಯುತ್ತಿದ್ದವು.ನನ್ನ ಜಾಗದಲ್ಲಿ ಮೇಯುತ್ತಿದೆ ಎಂಬ ಕಾರಣಕ್ಕಾಗಿ…










