BBK9 : ಹೆಂಡ್ತಿ ಕಾಲಿಗೆ ಬಿದ್ದು ಆಶೀರ್ವಾದ ಕೇಳಿದ ರೂಪೇಶ್ ರಾಜಣ್ಣ | ನಿಮ್ಮ ಮೇಲೆ ಗೌರವ ಇನ್ನಷ್ಟು ಹೆಚ್ಚಾಯ್ತು ಎಂದ ಅಭಿಮಾನಿಗಳು
ಕನ್ನಡಿಗರಲ್ಲಿ ಮನೆ ಮಾಡಿರುವ ಅಚ್ಚು ಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಬಗ್ಗೆ ಈಗಾಗಲೇ ನಮಗೆ ಗೊತ್ತೇ ಇದೆ. ಬಿಗ್ ಬಾಸ್ ನ ಸ್ಪರ್ಧಿಗಳಲ್ಲಿ ದಿನೇ ದಿನೇ ಕಳೆದ ಹಾಗೆಯೇ ಕಾಂಪಿಟೇಶನ್ ಹೆಚ್ಚಾಗ್ತನೇ ಇದೆ. ಈಗಾಗಲೇ ಬಿಗ್ ಬಾಸ್…










