ಶುಕ್ರವಾರ, 30 ಅಕ್ಟೋಬರ್ 2026

ಡಿಸೆಂಬರ್ 2022

News

ಯಾವತ್ತೂ ಈ 4 ವಸ್ತುಗಳನ್ನು ದಾನ ಮಾಡಬೇಡಿ | ಮಾಡಿದರೆ, ಪಾಪ ಕರ್ಮಗಳು ಬೆಂಬಿಡದೆ ಕಾಡುತ್ತೆ!

ಜೀವನವನ್ನು ಸಂತೋಷ ಮತ್ತು ಸಮೃದ್ಧಿಯಿಂದ ನಡೆಸಲು ಹಿಂದೂ ಶಾಸ್ತ್ರದ ನಿಯಮಗಳನ್ನು ಅನುಸರಿಸುವುದು ಸಹಜವಾಗಿದೆ. ಅದಲ್ಲದೆ ನಿಯಮ ಪ್ರಕಾರ ನಮ್ಮ ಜೀವನದ ಪ್ರತಿಯೊಂದು ಆಗು ಹೋಗುಗಳ ಬಗೆಗಿನ ಶುಭ ಅಶುಭ ಗಳನ್ನು ನಾವು ಶಾಸ್ತ್ರ ಮೂಲಕ ತಿಳಿದುಕೊಳ್ಳಬಹುದು. ಹಿಂದೂ ಧರ್ಮ…

Interesting

ತಾಯಿಯನ್ನು ರಕ್ಷಿಸಿದ ಪುಟ್ಟ ಪೋರನ‌ ಆಘಾತಕಾರಿ ವಿಡಿಯೋ ವೈರಲ್

ಗಂಭೀರ ಅಪಘಾತದಿಂದ ತಾಯಿಯನ್ನು ರಕ್ಷಿಸಿದ ಪುಟ್ಟ ಪೋರನ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಎಂಬವರು ಹಂಚಿಕೊಂಡಿದ್ದಾರೆ. ತಾಯಿ ಟೆರೀಸ್‌ನಲ್ಲಿರುವ ಬಾಗಿಲನ್ನು ರಿಪೇರಿ ಮಾಡುತ್ತಿದ್ದಾಗ ಅವಳ ಏಣಿ ಏಕಾಏಕಿ ಬಿದ್ದಿದ್ದು, ಆಗ ತಾಯಿ ಕಿರುಚಿಕೊಂಡಿದ್ದಾಳೆ. ತಾಯಿ…

Business

ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗಳಿಗೆ ಸಿಹಿಸುದ್ದಿ

ರಸ್ತೆ ಸಾರಿಗೆ ನಿಗಮದ ಸಿಬ್ಬಂದಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ರಾಜ್ಯದಲ್ಲಿನ ಸಾರ್ವಜನಿಕರಿಗೆ ಉತ್ತಮ ಹಾಗೂ ಗುಣಮಟ್ಟದ ಸಾರಿಗೆ ಸೌಲಭ್ಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸುವ ಸಾರಿಗೆ ನಿಗಮಗಳ ನೌಕರರಿಗೆ ಶುಭ ಸುದ್ದಿ ಕಾದಿದೆ. ಹೌದು!! ರಸ್ತೆ ಸಾರಿಗೆ ನಿಗಮ ಪ್ರಪ್ರಥಮ…

ದಕ್ಷಿಣ ಕನ್ನಡ

ಬೆಳಂದೂರು : ಅತ್ತೆ ,ಅತ್ತಿಗೆಯಿಂದ ಮಹಿಳೆಗೆ ವರದಕ್ಷಿಣೆ ಕಿರುಕುಳ ,ಜೀವ ಬೆದರಿಕೆ ,ಕತ್ತಿಯಿಂದ ಹಲ್ಲೆ-ಆರೋಪ

ಕಡಬದಲ್ಲಿ ಬೆಳಂದೂರು ಗ್ರಾಮದ ಅಮೈ ಎಂಬಲ್ಲಿ ಅತ್ತೆ ಮತ್ತು ಅತ್ತಿಗೆ ವರದಕ್ಷಿಣೆ ಕಿರುಕುಳ ನೀಡಿ ಜೀವ ಬೆದರಿಕೆಯೊಡ್ಡಿ ಕತ್ತಿಯಿಂದ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ದಾಖಲಾಗಿ ಆರೋಪಿಸಿದ್ದಾರೆ. ಬೆಳಂದೂರು ಗ್ರಾಮದ ಅಮೈ ನಿವಾಸಿ ಕುಲದೀಪ್ ಅವರ…

Business

ದಿಢೀರನೆ ಕುಸಿದು ಬಿತ್ತು ರಸ್ತೆ | ಭೂಮಿಯೊಳಗೆ ಹೊಂಡದಲ್ಲಿ ಬಿದ್ದ ತರಕಾರಿ ವ್ಯಾಪಾರಿಗಳು

ತೆಲಂಗಾಣದ ರಾಜಧಾನಿ ಹೈದರಾಬಾದ್‌ನಲ್ಲಿ ಭಯಾನಕ ಘಟನೆಯೊಂದು ಮುನ್ನಲೆಗೆ ಬಂದಿದೆ. ಹೈದರಾಬಾದ್ ಮಾರುಕಟ್ಟೆ ಬಳಿ ದಿಢೀರ್ ಭೂಮಿ ಕುಸಿದ ಪರಿಣಾಮ ವ್ಯಾಪಾರಸ್ಥರು ಮಣ್ಣಿನಡಿ ಸಿಕ್ಕಿಹಾಕಿಕೊಂಡ ದಾರುಣ ಘಟನೆ ಬೆಳಕಿಗೆ ಬಂದಿದೆ. ನಗರದ ಗೋಶಾಮಹಲ್ ಪ್ರದೇಶದಲ್ಲಿ ರಸ್ತೆಯೊಂದು ದಿಢೀರ್ ಕುಸಿತ ಕಂಡಿದ್ದು…

News

40 ಅಡಿ ಕಂದಕಕ್ಕೆ ಬಿದ್ದ ಕಾರು, 8 ಅಯ್ಯಪ್ಪ ಭಕ್ತರ ಸಾವು

ಅಯ್ಯಪ್ಪ ದೇವರ ದರ್ಶನ ಪಡೆದು ವಾಪಾಸು ಬರುತ್ತಿದ್ದ ಸಂದರ್ಭದಲ್ಲಿ ಕಾರೊಂದು ಕಣಿವಿಗೆ ಬಿದ್ದು ಎಂಟು ಮಂದಿ ಅಯ್ಯಪ್ಪ ಭಕ್ತರು ದಾರುಣವಾಗಿ ಸಾವನ್ನಪ್ಪಿದ ಘಟನೆಯೊಂದು ನಡೆದಿದೆ. ಈ ಘಟನೆ ಕೇರಳದಲ್ಲಿ ನಡೆದಿದೆ. ಈ ಭೀಕರ ರಸ್ತೆ ಅಫಘಾತದಲ್ಲಿ 8 ಮಂದಿ…

Education

ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

ಈಗಾಗಲೇ ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರುಗಳನ್ನು ನಿಯಮ ಬಾಹಿರವಾಗಿ ನಿಯೋಜನೆ ಗೊಳಿಸಿರುವುದು ಇಲಾಖೆಯ ಗಮನಕ್ಕೆ ಬಂದಿರುತ್ತದೆ. ಈ ಕುರಿತಾಗಿ ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರುಗಳನ್ನು ನಿಯಮ ಬಾಹಿರವಾಗಿ ನಿಯೋಜನೆ ಮಾಡಿರುವುದನ್ನು ರದ್ದೂಗೊಳಿಸಲು ಶಿಕ್ಷಣ…

latest

ಶಾಲಾ ಪ್ರವಾಸಕ್ಕೆಂದು ಹೋದ ಬಸ್‌ ಪಲ್ಟಿ | ಮಕ್ಕಳು ಸೇರಿದಂತೆ ಹಲವರಿಗೆ ಗಾಯ

ಹಾಸನ : ವಿದ್ಯಾರ್ಥಿಗಳನ್ನು ಕರೆದುಕೊಂಡು ಶಾಲಾ ಪ್ರವಾಸಕ್ಕೆಂದು ಹೋದ ಬಸ್‌ ಪಲ್ಟಿಯಾಗಿದ್ದು, ವಿದ್ಯಾರ್ಥಿಗಳು ಸೇರಿದಂತೆ 7 ಜನ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಶಾಲಾ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿಯಾಗಿದ್ದು, ನಾಲ್ವರು ವಿದ್ಯಾರ್ಥಿಗಳು ಸೇರಿದೆಂತೆ 7 ಜನರು ಗಂಭೀರವಾಗಿ…

latest

ಕೇಂದ್ರ ಸರಕಾರದಿಂದ ಬಡವರಿಗೆ ಉಚಿತ ಪಡಿತರ | ಹೊಸವರ್ಷಕ್ಕೆ ಬಂಪರ್ ಕೊಡುಗೆ

ಕೇಂದ್ರ ಸರಕಾರ ಹೊಸವರ್ಷಕ್ಕೆ ದೇಶದ ಅತ್ಯಂತ ಕಡು ಬಡವರಿಗೆ ಉಚಿತ ಪಡಿತರ ‌ನೀಡುವ ನಿರ್ಧಾರವನ್ನು ಪ್ರಕಟಿಸಿದೆ. ಈ ಮಹತ್ವದ ನಿರ್ಧಾರವನ್ನು ಶುಕ್ರವಾರ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಅದಕ್ಕಾಗಿ 2 ಲಕ್ಷ ಕೋಟಿ ರೂ. ವೆಚ್ಚ ಮಾಡಲಿದೆ ಮತ್ತು ಅದರ…

latest

Banking Rule Change: ಬ್ಯಾಂಕ್ ಗಳಿಗೆ ಸಂಬಂಧಿಸಿದ ಈ ನಿಯಮದಲ್ಲಿ ಜನವರಿ 1 ರಿಂದ ಆಗಲಿದೆ ದೊಡ್ಡ ಬದಲಾವಣೆ!

ಹೊಸ ವರ್ಷದ ಮೊದಲ ದಿನದಿಂದಲೇ ಬ್ಯಾಂಕ್ ಲಾಕರ್‌ಗಳಿಗೆ ಸಂಬಂಧಿಸಿದಂತೆ ಹೊಸ ನಿಯಮಗಳು ಜಾರಿಗೆ ಬರುತ್ತಿದೆ. ಚಿನ್ನ, ಪ್ರಮುಖ ದಾಖಲೆಗಳು ಸೇರಿದಂತೆ ಅತ್ಯಮೂಲ್ಯ ವಸ್ತುಗಳನ್ನು ಸುರಕ್ಷಿತವಾಗಿಡಲು ನೀವು ಬ್ಯಾಂಕ್ ಲಾಕರ್ ಬಳಸುತ್ತಿದ್ದರೆ, 2023 ಜನವರಿ 1ರಿಂದ ಇದಕ್ಕೆ ಸಂಬಂಧಿಸಿದ ಕೆಲವು…