ಶುಕ್ರವಾರ, 30 ಅಕ್ಟೋಬರ್ 2026
Trending

ಡಿಸೆಂಬರ್ 2022

ದಕ್ಷಿಣ ಕನ್ನಡ

ನವೀನ್ ಕಾಮಧೇನು ಅಪಹರಣ ಪ್ರಕರಣಕ್ಕೆ ತಿರುವು | ಚಿನ್ನಾಭರಣ ಕಳ್ಳತನ ಆರೋಪ ಹೊರಿಸಿ ಅತ್ತೆ ,ಮೈದುನರ ಮೇಲೆ ಸ್ಪಂದನಾರಿಂದ ಪೊಲೀಸ್ ದೂರು

ಬೆಳ್ಳಾರೆಯ ಕಾವಿನಮೂಲೆಯಲ್ಲಿ ಮನೆಯಿಂದ ಚಿನ್ನಾಭರಣ ಕಳವು ಆಗಿರುವುದಾಗಿ ಕಾಮಧೇನು ಮಾಧವ ಗೌಡರ ಸೊಸೆ ಸ್ಪಂದನ ನವೀನ್ ರವರು ಪೊಲೀಸರಿಗೆ ದೂರು ನೀಡಿದ ಘಟನೆ ಡಿ.23 ರಂದು ನಡೆದಿದೆ. ದೂರಿನಲ್ಲಿ ” ನನ್ನ ಗಂಡ ನವೀನ ಎಂ. ಅತಿಯಾದ ಮದ್ಯ…

Education

ಜ.1 ರಿಂದ ಶಾಲೆಗಳಿಗೆ ಚಳಿಗಾಲದ ರಜೆ!

ಶಿಕ್ಷಣ ನಿರ್ದೇಶನಾಲಯ ಶಾಲಾ ಮಕ್ಕಳಿಗೆ ಸಂಬಂಧಿಸಿದ ಮಹತ್ವದ ಸೂಚನೆ ನೀಡಿದೆ. ಹೌದು!! ಚಳಿಗಾಲದ ರಜೆಯ ಸಲುವಾಗಿ ದೆಹಲಿಯ ಎಲ್ಲ ಸರ್ಕಾರಿ ಶಾಲೆಗಳು ಜನವರಿ 1 ರಿಂದ ಎರಡು ವಾರಗಳವರೆಗೆ ಮುಚ್ಚಲ್ಪಡುತ್ತವೆ ಎಂಬುದಾಗಿ ಶಿಕ್ಷಣ ನಿರ್ದೇಶನಾಲಯ ಗುರುವಾರ ಆದೇಶ ಹೊರಡಿಸಿದೆ.…

Food

Chyawanprash: ಮರೆತು ಕೂಡ ಇವರು ಚ್ಯವನಪ್ರಾಶ್ ಸೇವಿಸಬಾರದು!

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ದೊಡ್ಡ ಸವಾಲಾಗಿದೆ. ಅದಲ್ಲದೆ ನಮ್ಮ ದೇಹದ ಪ್ರತಿಯೊಂದು ಭಾಗಗಳನ್ನು ಕಾಪಾಡಿಕೊಳ್ಳುವುದು ನಮ್ಮ ಕರ್ತವ್ಯ ಆಗಿದೆ. ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ನಮ್ಮ ಜವಾಬ್ದಾರಿಯು ಹೌದು. ಹಾಗೆಯೇ ನಮಗೆ ಆರೋಗ್ಯ ಇದ್ದರೆ ಮಾತ್ರ ನಾವು ಪರಿಪೂರ್ಣ ತಾನೇ.ಸದ್ಯ…

Entertainment

ಮಂಗಳೂರು ವಿಶೇಷ ರೈಲುಗಳ ಘೋಷಣೆ

ರೈಲ್ವೆ ಇಲಾಖೆ ಜನತೆಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಈಗಾಗಲೇ ರೈಲ್ವೆ ತನ್ನ ಪ್ರಯಾಣಿಕರ ಅನುಕೂಲಕ್ಕಾಗಿ ಅನೇಕ ರೈಲ್ವೆ ನಿಲ್ದಾಣಗಳಲ್ಲಿ ವೈ-ಫೈ ವ್ಯವಸ್ಥೆ, ಎಸ್ಕಲೇಟರ್ ಗಳು ಸೇರಿದಂತೆ ಅನೇಕ ಸೌಲಭ್ಯಗಳನ್ನು ಆರಂಭಿಸಿದೆ. ಇದೀಗ, ರೈಲ್ವೆಯ ಮತ್ತೊಂದು ಹೊಸ ಸೇವೆಯಿಂದ, ಪ್ರಯಾಣಿಕರು…

News

ವೈದ್ಯರ ಚೀಟಿ ಇಲ್ಲದೆ ಔಷಧ ವಿತರಿಸುವಂತಿಲ್ಲ | ತಪ್ಪಿದರೆ ಪರವಾನಗಿ ರದ್ದು

ವೈದ್ಯರ ಚೀಟಿ ಇಲ್ಲದೇ ಔಷಧ ವಿತರಿಸುವ ರೀಟೆಲ್‌ ಔಷಧ ವ್ಯಾಪಾರಿಗಳ ಪರವಾನಗಿ ರದ್ದುಪಡಿಸಲು ಕೇರಳ ಸರ್ಕಾರವು ನಿರ್ಧರಿಸಿದೆ. ರಾಜ್ಯದಲ್ಲಿ ವೈದ್ಯರ ಚೀಟಿ ಇಲ್ಲದೆ ಆ್ಯಂಟಿಬಯೋಟಿಕ್‌ಗಳನ್ನು ಮಾರಾಟ ಮಾಡದಂತೆ ನಿರ್ದೇಶನ ನೀಡಲಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ.…

Business

ಎತ್ತಿನ ಗಾಡಿ ಓಟಕ್ಕೆ ಇನ್ನು ಮುಂದೆ ಅನುಮತಿ ಪಡೆಯದಿದ್ದರೆ ಕಠಿಣ ಕ್ರಮ – ಡಿಸಿ ಆದೇಶ

ಎತ್ತಿನ ಓಟ ಅಥವಾ ಎತ್ತಿನ ಗಾಡಿ ಓಟವು ಒಂದು ಸಾಂಪ್ರದಾಯಿಕ ಕ್ರೀಡೆಯಾಗಿದ್ದು, ಇದನ್ನು ಆಯೋಜನೆ ಮಾಡುವ ಮೊದಲು ಕಡ್ಡಾಯವಾಗಿ ಅನುಮತಿ ಪಡೆಯಬೇಕೆಂದು ಸೂಚಿಸಲಾಗಿದ್ದು, ಇಲ್ಲದೇ ಹೋದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿಯವರು ಎಚ್ಚರಿಕೆ ನೀಡಿದ್ದಾರೆ.ಜಿಲ್ಲಾಡಳಿತ ಭವನದಲ್ಲಿ…

Health

Covid 19 Guidelines : ಸಾರ್ವಜನಿಕರೇ ಇತ್ತ ಗಮನಿಸಿ | ಕ್ರಿಸ್ ಮಸ್, ನ್ಯೂ ಇಯರ್ ಗೆ ಮಾರ್ಗಸೂಚಿ ಬಿಡುಗಡೆ!

ವ್ಯಕ್ತಿಯಿಂದ ವ್ಯಕ್ತಿಗೆ ಸುಲಭವಾಗಿ ಹರಡುತ್ತಿದ್ದ ಕಣ್ಣಿಗೆ ಕಾಣದ ಕೊರೋನ ಮಹಾಮಾರಿಯಿಂದ ಜನರು ಸೋತು ಹೋಗಿದ್ದರು. ಮರಣಗಳಿಗೆ ಬೆಲೆ ಇರದ ಆ ಕಾಲ ಮೈ ಜುಮ್ ಎನ್ನಿಸುತ್ತೆ. ಅದಲ್ಲದೆ ಕೊರೋನಾ ಸೋಂಕು ಸಂಪೂರ್ಣ ಜಗತ್ತನ್ನೇ ತಟಸ್ಥ ಮಾಡಿತ್ತು. ಇದೀಗ ಜನರಲ್ಲಿ…

Entertainment

Viral Video : ಪ್ರೇಯಸಿಯೊಂದಿಗೆ ಏಕಾಂತದಲ್ಲಿ ಗಂಡನ ಚಕ್ಕಂದ | ಹೆಂಡತಿಗೆ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿಬಿದ್ದ ಜೋಡಿ | ಟವಲ್‌ ಸುತ್ತಿ ರಸ್ತೆಯಲ್ಲಿ ಓಡಿದ ಯುವತಿ

ಜೀವನದ ಪ್ರಮುಖ ಘಟ್ಟವಾದ ‘ದಾಂಪತ್ಯ’ದ ಸುಂದರವಾದ ಜೀವನಕ್ಕೆ ದಂಪತಿಗಳು ಒಬ್ಬರ ಮೇಲೊಬ್ಬರ ಮೇಲೆ ಇಡುವ ನಂಬಿಕೆಯೆ ಅಡಿಪಾಯ. ಒಂದು ಬಾರಿ ನಂಬಿಕೆ ಕಡಿಮೆ ಆದರೆ ಅನುಮಾನವೆಂಬ ಹುಳ ಮೆದುಳನ್ನು ಮಾತ್ರವಲ್ಲ ಸಂಸಾರವನ್ನೆ ಹಾಳು ಮಾಡಿಬಿಡುತ್ತದೆ. ಇತ್ತೀಚೆಗೆ ಅಕ್ರಮ ಸಂಬಂಧಗಳ…

ದಕ್ಷಿಣ ಕನ್ನಡ

ಬೆಳ್ತಂಗಡಿ : ಶಬರಿಮಲೆ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಗಾಡಿ ಬ್ರೇಕ್‌ಫೇಲ್‌ | ಹಲವು ಮಂದಿಗೆ ಗಾಯ

ಬೆಳ್ತಂಗಡಿ: ಶಬರಿಮಲೆಗೆಂದು ಹೊರಟ ಮಿನಿ ಬಸ್‌ವೊಂದು ಬ್ರೇಕ್‌ಫೇಲ್‌ ಆಗಿ ಅರಣ್ಯಕ್ಕೆ ನುಗ್ಗಿದ ಘಟನೆಯೊಂದು ಇಂದು ಬೆಳಗ್ಗೆ ನಡೆದಿದೆ. ಹೌದು, ಬಳ್ಳಾರಿಯಿಂದ ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಎಂಬಲ್ಲಿ ಬ್ರೇಕ್ ಫೇಲ್ ಆಗಿ ಬಸ್ ರಸ್ತೆ…

ದಕ್ಷಿಣ ಕನ್ನಡ

ರಂಗಸ್ಥಳದಲ್ಲೇ ಕುಸಿದುಬಿದ್ದು ಕೊನೆಯುಸಿರೆಳೆದ ಕಟೀಲು ಮೇಳದ ಕಲಾವಿದ

ಕಟೀಲು: ಗುರುವಾರ ಡಿ. ರಂದು ರಾತ್ರಿ ಕಟೀಲಿನ ಸರಸ್ವತೀ ಸದನದಲ್ಲಿ ನಡೆಯುತ್ತಿದ್ದ ಯಕ್ಷಗಾನದ ಸಂದರ್ಭದಲ್ಲಿ ಶ್ರೀ ದುರ್ಗಾಪರಮೇಶ್ವರೀ ಮೇಳದ ಕಲಾವಿದ ಗುರುವಪ್ಪ ಬಾಯಾರು (58) ಅವರು ರಂಗಸ್ಥಳದಲ್ಲೇ ಹೃದಯಾಘಾತದಿಂದ ಕುಸಿದು ಬಿದ್ದು ನಿಧನ ಹೊಂದಿದರು. ಕಟೀಲು ನಾಲ್ಕನೇ ಮೇಳದ…