ಶುಕ್ರವಾರ, 30 ಅಕ್ಟೋಬರ್ 2026
Trending

ಡಿಸೆಂಬರ್ 2022

Business

ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಕೋವಿಡ್ -19 ಪರಿಸ್ಥಿತಿ ಬಗ್ಗೆ ಉನ್ನತ ಮಟ್ಟದ ಮಹತ್ವದ ಸಭೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಕೋವಿಡ್ -19 ಪರಿಸ್ಥಿತಿಯ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಲಿದ್ದು, ಓಮಿಕ್ರಾನ್ ಸಬ್ ವೇರಿಯಂಟ್ ಬಿಎಫ್ .7 ಹರಡುವಿಕೆಯ ಬಗ್ಗೆ ಕಳವಳ ವ್ಯಕ್ತಪಡಿಸಲಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.…

Interesting

Astro Tips: ಗುರುವಾರ ಬಾಳೆ ಮರಕ್ಕೆ ಈ ರೀತಿ ಪೂಜೆ ಮಾಡಿದರೆ ನಿಮ್ಮ ಆರ್ಥಿಕ ಸಮಸ್ಯೆ ಮಾಯ

ಪ್ರತಿಯೊಬ್ಬರ ಆಚರಣೆ, ನಂಬಿಕೆ ವಿಭಿನ್ನ ವಾಗಿರುತ್ತದೆ. ಆದರೂ ಕೂಡ ನಮ್ಮ ಮನೆಯಲ್ಲಿ ದೇವರ ಕೃಪೆ ಸದಾ ಇರಬೇಕು. ಹಾಗೆಯೇ ಮನೆಯವರ ಆರೋಗ್ಯ, ಐಶ್ವರ್ಯ ಸಮೃದ್ಧಿಯಾಗಿ ಶುಭ ಶಕುನಗಳು ನಡೆಯಬೇಕೆಂದು ಸಾಮಾನ್ಯವಾಗಿ ಹೆಚ್ಚಿನವರು ಅಂದುಕೊಳ್ಳುತ್ತಾರೆ. ಹಾಗಾಗಿ, ಪೂಜೆ ಪುನಸ್ಕಾರ, ವ್ರತ…

News

ಮಹಿಳೆಯರೇ ಇಲ್ಲಿದೆ ನಿಮಗೊಂದು ಮಹತ್ವದ ಮಾಹಿತಿ | ಸ್ವಾವಲಂಬಿಯಾಗಿ ಬದುಕಲು ಸರಕಾರದ ನೆರವು | ವಿವರ ಇಲ್ಲಿದೆ

ಮಹಿಳೆಯರು ಸಮಾಜದಲ್ಲಿ ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಯಾವುದೇ ರೀತಿಯಲ್ಲಿ ಹಿಂದುಳಿಯದಂತೆ ಪುರುಷರಂತೆ ಮಹಿಳೆಯರು ಸಬಲರಾಗಲು, ಸ್ವಾವಲಂಬಿಯಾಗಲು ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಲೇ ಇದೆ. ಅದರಂತೆ ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಿಸಲು, ಅವರನ್ನು ಸ್ವಾವಲಂಬಿ ಮಾಡಲು ಸರ್ಕಾರ ಕೆಲ…

ದಕ್ಷಿಣ ಕನ್ನಡ

ಮಂಗಳೂರು : ಗಮನಿಸಿ ಸಾರ್ವಜನಿಕರೇ | ರಸ್ತೆ ಅಭಿವೃದ್ಧಿ ಕಾಮಗಾರಿ, ಪರ್ಯಾಯ ಮಾರ್ಗ – ಕಮಿಷನರ್ ಶಶಿಕುಮಾರ್ ಆದೇಶ

ಮಂಗಳೂರು : ರಸ್ತೆ ಅಭಿವೃದ್ದಿ ಕಾಮಗಾರಿ ನಡೆಸುತ್ತಿರೋದ್ರಿಂದ ಸಂಚಾರಕ್ಕಾಗಿ ಈಗಾಗಲೇ ಪರ್ಯಾಯ ಮಾರ್ಗಗಳ ವ್ಯವಸ್ಥೆಯನ್ನು ಸೂಚಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಆದೇಶಿಸಿದ್ದಾರೆ.ಸುದ್ದಿಗಾರರೊಂದಿಗೆ ಪೊಲೀಸ್ ಆಯುಕ್ತ ಶಶಿಕುಮಾರ್ ಎನ್. ಮಾತನಾಡಿ, ನಗರದ ಜಪ್ಪು ಮಹಾಕಾಳಿ ಪಡ್ಪು ಕೆನರಾ…

Business

ಸಾರ್ವಜನಿಕರೇ ಗಮನಿಸಿ | ಕೊರೊನಾ ಹಾವಳಿ ಪ್ರಕರಣ | ಹೊಸವರ್ಷಾಚರಣೆಗೆ ಬ್ರೇಕ್‌

ಕೋರೋನಾ ಮಹಾಮಾರಿಯ ಅಟ್ಟಹಾಸ ಕೊಂಚ ತಗ್ಗಿದೆ ಎಂಬ ನಿಟ್ಟುಸಿರು ಬಿಡುತ್ತಿದ್ದ ಜನತೆಗೆ ಸಂಕಷ್ಟ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಹೌದು!!.ಅಂತರಾಷ್ಟ್ರೀಯ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗುವ ಸಾಧ್ಯತೆ ಎದುರಾಗಿದ್ದು, ಹೊಸ ವರ್ಷಾಚರಣೆಗೆ ಬ್ರೇಕ್ ಬೀಳಲಿದೆಯೇ ಎಂಬ ಪ್ರಶ್ನೆ ಸಹಜವಾಗಿ ಕಾಡುತ್ತಿದೆ.…

latest

ಹಾಸ್ಟೆಲ್‌ನ ವಿದ್ಯಾರ್ಥಿಗಳ ಮೇಲೆ ಲೈಂಗಿಕ ಕಿರುಕುಳ ಆರೋಪ : ಪ್ರಾಂಶುಪಾಲ ಅರೆಸ್ಟ್‌

ಹಾಸನ : ಜಿಲ್ಲೆ, ಅರಕಲಗೂಡು ತಾಲೂಕಿನಲ್ಲಿ ಹಾಸ್ಟೆಲ್‌ನ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವಸತಿ ಶಾಲೆಯ ಪ್ರಾಂಶುಪಾಲರನ್ನು ಬಂಧಿಸಲಾದ ದುರಂತ ಘಟನೆ ಬೆಳಕಿಗೆ ಬಂದಿದೆಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಹಾಸ್ಟೆಲ್‌ನ ವಿದ್ಯಾರ್ಥಿನಿಯರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ…

Health

ಜ್ವರ ಬಂದಾಗೆಲ್ಲ ಹೆಚ್ಚು ಪ್ಯಾರಾಸಿಟಮಾಲ್ ತೆಗೆದುಕೊಳ್ಳುತ್ತಿದ್ದೀರಾ? ಈ ಗಂಭೀರ ಅಪಾಯಕ್ಕೆ ಸಿಲುಕಿದಂತೆ.. ತಜ್ಞರ ಎಚ್ಚರಿಕೆ

ಹವಾಮಾನ ಬದಲಾವಣೆಯಾದಂತೆ ನಮ್ಮ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ. ಅದರಲ್ಲೂ ಚಳಿಗಾಲದ ಋತುಮಾನದಲ್ಲಿ ಮತ್ತಷ್ಟು ರೋಗಗಳು ಬಹಳ ಸಾಮಾನ್ಯ. ಅನೇಕ ಜನರು ಜ್ವರ, ನೆಗಡಿ ಮತ್ತು ಕೆಮ್ಮಿನಂತಹ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇದಲ್ಲದೆ, ಒತ್ತಡದ ಜೀವನದಿಂದಾಗಿ ಜ್ವರವೂ ಉಂಟಾಗಬಹುದು.…

News

ತ್ರಿಕೋನ ಪ್ರೇಮಕಥೆಯ ದುರಂತ ಅಂತ್ಯ | ಒಬ್ಬನನ್ನು ಲವ್‌ ಮಾಡಿ ಇನ್ನೊಬ್ಬನೊಂದಿಗೆ ಸಲುಗೆ | ಇದು ಶಿಕ್ಷಕರ ಪ್ರೇಮ ಕಥೆ | ಬಲಿಯಾಗಿದ್ದು ಮಾತ್ರ ಏನೂ ಅರಿಯದ ಪುಟ್ಟ ಬಾಲಕ

ಕೆಲವೊಂದು ಘಟನೆಯ ಆರಂಭ ಮತ್ತು ಅಂತ್ಯವನ್ನು ಪರಾಮರ್ಶೆ ಮಾಡಿ ನೋಡಿದಾಗ ಭಯಾನಕ ಸತ್ಯ ಬೆಳಕಿಗೆ ಬಂದಾಗ ಆಶ್ಚರ್ಯ ಆಗುವುದು ಖಂಡಿತ ಹಾಗೆಯೇ ಇಲ್ಲೊಂದು ಭಯಾನಕ ಘಟನೆ ನಡೆದಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದ ಸರ್ಕಾರಿ ಮಾದರಿ…

Entertainment

ಇದೊಂದು ಒಣಗಿದ ಕೋಲು ಕಂಡಾಗೆ ಕಾಣುತ್ತೆ…ಗಮನವಿಟ್ಟು ನೋಡಿ…ಇದೊಂದು ಕೋಲು ಮಾತ್ರ ಅಲ್ಲ….

ದಿನಂಪ್ರತಿ ಒಂದಲ್ಲ ಒಂದು ವಿಡಿಯೋ ನೆಟ್ಟಿಗರ ಮನ ಸೆಳೆಯುವಲ್ಲಿ ಯಶಸ್ವಿಯಾಗುತ್ತದೆ. ಕೆಲ ವಿಡಿಯೋಗಳು ಜನರಲ್ಲಿ ಕುತೂಹಲ ಕೆರಳಿಸಿದರೆ ಮತ್ತೆ ಕೆಲವು ವಿಡಿಯೋ ತುಣುಕುಗಳು ಜನರಲ್ಲಿ ನಡುಕ ಹುಟ್ಟಿಸುತ್ತವೆ. ಇದೀಗ, ಐಎಫ್‌ಎಸ್ ಅಧಿಕಾರಿಯೊಬ್ಬರು ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿರುವ ವಿಡಿಯೋ…

Karnataka State Politics Updates

ರಾಹುಲ್‌ ಗಾಂಧಿಯ ಜತೆ ಸೆಲ್ಪಿ ಕ್ಲಿಕ್ಕಿಸೋದಕ್ಕೆ ಮುಂದಾದ ವ್ಯಕ್ತಿಯನ್ನು ದೂರು ತಳ್ಳಿದ ವಿಡಿಯೋ ವೈರಲ್‌

ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್‌ ಗಾಂಧಿಯೊಂದಿಗೆ ಸೆಲ್ಫಿ ಕ್ಲಿಕ್ಕಿಸಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನ ಬಹುದೂರ ತಳ್ಳಿದ ಅಘಾತಕಾರಿ ವಿಡಿಯೋ ವೈರಲ್‌ ಆಗಿದೆ, ಈ ವೇದಿಕೆಯಲ್ಲಿ ರಾಹುಲ್‌ ಗಾಂಧಿ ಅವರು ತಮ್ಮ ಪಕ್ಷದ ಬೆಂಬಲಿಗರಿಂದ ಸುತ್ತುವರೆದಿರುವುದನ್ನು ನೋಡಬಹುದು ಇದೀಗ ಸಾಮಾಜಿಕ…