ಓದುಗರೇ ನಿಮಗೊಂದು ಚಾಲೆಂಜ್ | ನೇರಳೆ ಗ್ರಾಫಿಕ್ ತರಹದ ವಾಲ್‌ಪೇಪರ್ ನಲ್ಲಿರುವ ಮೂರು ಅಂಕಿಯ ಸಂಖ್ಯೆಯನ್ನು ಪತ್ತೆ ಹಚ್ಚಬಲ್ಲಿರಾ?
ದಿನದಿಂದ ದಿನಕ್ಕೆ ಒಂದೊಂದೇ ರೀತಿಯ ವಿಶೇಷ ಮಾಹಿತಿಯಿಂದ ಹಿಡಿದು ವೈರಲ್ ವಿಡಿಯೋಗಳೆಲ್ಲ ಹರಿದಾಡುತ್ತಲೇ ಇದೆ. ಎಲ್ಲೆಲ್ಲೋ ನಡೆಯೋ ಘಟನೆಗಳು ಕ್ಷಣಾರ್ಧದಲ್ಲಿ ನಮ್ಮ ಕೈ ಸೇರಿರುತ್ತೆ. ಇದೇ ರೀತಿ ಓದುಗರಾದ ನಿಮ್ಮ ಕಣ್ಣಿಗೆ ಕೆಲಸ ಕೊಡೊ ಚಾಲೆಂಜ್ ಇಲ್ಲಿದೆ ನೋಡಿ.…










