ಗುರುವಾರ, 29 ಅಕ್ಟೋಬರ್ 2026
Trending

ಡಿಸೆಂಬರ್ 2022

Breaking Entertainment News Kannada

ಹಿಜಾಬ್‌ ಹಾಕಿದರೂ ಸಮಸ್ಯೆ , ಟೂ ಪೀಸ್‌ ಹಾಕಿದರೂ ಸಮಸ್ಯೆ – ಶಾರುಖ್‌, ದೀಪಿಕಾ ಸಿನಿಮಾಗೆ ನುಸ್ರತ್‌ ಸಪೋರ್ಟ್‌

ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ಬಗ್ಗೆ ತೃಣಮೂಲ ಕಾಂಗ್ರೆಸ್ ನಾಯಕಿ ಮತ್ತು ಬಂಗಾಳಿ ನಟಿ ನುಸ್ರತ್ ಜಹಾನ್ ಪ್ರತಿಕ್ರಿಯೆ ನೀಡಿದ್ದಾರೆ. ಕೇಸರಿ ಬಿಕಿನಿ ದೀಪಿಕಾ ಪಡುಕೋಣೆ ತೊಟ್ಟಿದ್ದರೆ ಹಸಿರು…

Entertainment

ಈ ಮನೆಯ ಕಿಚನ್ ಇರೋದು ತೆಲಂಗಾಣದಲ್ಲಿ, ಬೆಡ್ ರೂಂ ಮಹಾರಾಷ್ಟದಲ್ಲಿ | ಇದು ಮನೆಯೊಂದು ರಾಜ್ಯ ಎರಡು ಎಂಬ ವಿಶೇಷ ಘಟನೆಯ ವಿಷ್ಯ !

ಈ ಮನೆಯ ಕಿಚನ್ ಇರೋದು ತೆಲಂಗಾಣದಲ್ಲಿ. ಮನೆಮಂದಿ ರಾತ್ರಿಯ ಊಟ ಮುಗಿಸಿ ಮಲಗಲು ಪ್ರತಿದಿನ ಮಹಾರಾಷ್ಟ್ರಕ್ಕೆ ತೆರಳಬೇಕು. ಇದು ಪ್ರತಿದಿನದ ರೋಟೀನ್ ! ಅದು ಯಾಕೆ ಹಾಗೆ ಅಂತೀರಾ, ಈ ಪೋಸ್ಟ್ ಓದಿ. ಮಹಾರಾಷ್ಟ್ರ ಮತ್ತು ತೆಲಂಗಾಣದ ಗಡಿಜಾಗಯಲ್ಲಿ…

News

ಕ್ಷುಲ್ಲಕ ಕಾರಣಕ್ಕೆ ಸಾಫ್ಟ್‌ವೇರ್ ಪತ್ನಿ ಆತ್ಮಹತ್ಯೆ | ಗಂಡ ಊಟಕ್ಕೆ ಬರಲಿಲ್ಲ ಎಂದು ನೊಂದು ಆತ್ಮಹತ್ಯೆ!!!

ಸಂಸಾರ ಅಂದ ಮೇಲೆ ಸಣ್ಣ ಸಣ್ಣ ತಪ್ಪುಗಳು, ಗಲಾಟೆಗಳು ಸಾಮಾನ್ಯ. ಕೆಲವೊಮ್ಮೆ ಒಬ್ಬರಿಗೊಬ್ಬರಿಗೆ ಸಮಯವನ್ನು ನೀಡಲು ಕಷ್ಟವಾಗುತ್ತದೆ. ಆದರೆ ಈಗ ಸಮಾಜದಲ್ಲಿ ಏನಾಗಿದೆ ಅಂದರೆ ಕ್ಷುಲ್ಲಕ ಕಾರಣಕ್ಕೂ ಸಾವೊಂದೇ ಪರಿಹಾರ ಎಂಬ ನಿರ್ಧಾರಕ್ಕೆ ಬಂದಿದ್ದಾರೆ. ಇಲ್ಲೊಬ್ಬ ಮಹಿಳೆಯು ತನ್ನ…

Social

ಮನೆ ಮಂದಿ ಮಲಗಿದ್ದಾಗ ಹೊತ್ತಿಕೊಂಡ ಬೆಂಕಿ | ಮನೆಯ ಆರು ಮಂದಿ ಸಜೀವ ದಹನ | ಮಮ್ಮಲ ಮರುಗಿದ ಜನ

ಮನೆ ಮಂದಿಯೆಲ್ಲ ಮಲಗಿದ್ದಾಗ ಮನೆಗೆ ಬೆಂಕಿಹೊತ್ತಿಕೊಂಡಿದ್ದು,ಮನೆಯೊಳಗಿದ್ದ ಆರು ಮಂದಿ ಸಜೀವ ದಹನವಾಗಿರುವ ಆಘಾತಕಾರಿ ಘಟನೆ ತೆಲಂಗಾಣದ ಮಂಚಾರ್ಯಾಲ ಜಿಲ್ಲೆಯಲ್ಲಿ ನಡೆದಿದೆ. ಮಂದಮರಿ ಸರ್ಕಲ್ನ ಪೊಲೀಸ್ ಇನ್ಸ್‌ಪೆಕ್ಟರ್ ಪ್ರಮೋದ್ ಕುಮಾರ್ ಹೇಳಿಕೆ ಪ್ರಕಾರ, ತೆಲಂಗಾಣದ ಮಂದಮರ್ರಿ ಮಂಡಲದ ವೆಂಕಟಾಪುರದ ಮನೆಯಲ್ಲಿ…

Entertainment

ಭಾರತದ ‘ಕೂ’ ಖಾತೆ ರದ್ದುಗೊಳಿಸಿದ ಟ್ವಿಟರ್

ಎಲಾನ್ ಮಸ್ಕ್ ಒಡೆತನದ ಟ್ವಿಟರ್ (Twitter), ಭಾರತೀಯ ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಕೂ(Koo) ಖಾತೆಯನ್ನು ಅಮಾನತುಗೊಳಿಸಿದೆ. ಬಳಕೆದಾರರ ಪ್ರಶ್ನೆಗಳಿಗಾಗಿ ಸ್ಥಾಪಿಸಲಾದ @kooeminence ಟ್ವಿಟರ್ ಹ್ಯಾಂಡಲ್ ಅನ್ನು ಅಮಾನತುಗೊಳಿಸಲಾಗಿದೆ. ಬಿಲಿಯನೇರ್ ಎಲೋನ್ ಮಸ್ಕ್ ಒಡೆತನದ ಟ್ವಿಟರ್ ನ್ಯೂಯಾರ್ಕ್ ಟೈಮ್ಸ್, ಸಿಎನ್‌ಎನ್ ಮತ್ತು…

Education

2nd PUC Preparatory Exam: ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ ವೇಳಾಪಟ್ಟಿ ಪ್ರಕಟ

ವಿದ್ಯಾರ್ಥಿಗಳು ಎದುರು ನೋಡುತ್ತಿದ್ದ ದ್ವಿತೀಯ ಪಿಯುಸಿ ವೇಳಾಪಟ್ಟಿ (Time Table) ಈಗಾಗಲೇ ಬಿಡುಗಡೆಯಾಗಿದೆ. ಆದರೆ ಅದಕ್ಕೂ ಮುನ್ನ ಪೂರ್ವ ಸಿದ್ಧತಾ ಪರೀಕ್ಷೆ ನಡೆಸಲಾಗಿದ್ದು, ಅದರ ವೇಳಾಪಟ್ಟಿ ಕೂಡ ಇದೀಗ ಬಿಡುಗಡೆಯಾಗಿದೆ. ಶಿಕ್ಷಣ ಪ್ರತಿಯೊಬ್ಬರ ಜೀವನದಲ್ಲಿ ಮಹತ್ತರ ಪಾತ್ರ ವಹಿಸುತ್ತವೆ.…

Interesting

ತನ್ನ ಕನಸಿನ ಬೈಕ್ ನ್ನು 1 ರೂ.ನಾಣ್ಯ ನೀಡಿ ಖರೀದಿಸಿದ ಯುವಕ | ಬರೋಬ್ಬರಿ 112 ಬ್ಯಾಗ್ ನಲ್ಲಿ ತುಂಬಿಸಿ ತಂದ ಸಾಹಸಿ!!!

ಪ್ರತಿಯೊಬ್ಬರೂ ಜೀವನದಲ್ಲಿ ಸ್ವಂತ ವಾಹನ ಹೊಂದಬೇಕೆಂದು ಕನಸು ಕಾಣುತ್ತಾರೆ. ಇದಕ್ಕಾಗಿ ಸ್ವಲ್ಪ, ಸ್ವಲ್ಪ ಹಣವನ್ನು ಜೋಡಿಸಿ ತಮ್ಮ ಕನಸನ್ನು ನನಸು ಮಾಡಲು ಪ್ರಯತ್ನ ಪಡುತ್ತಾರೆ. ಇದೀಗ ಇಲ್ಲೊಬ್ಬ ತನ್ನ ಕನಸಿನ ಬೈಕ್ ಅನ್ನು ಖರೀದಿಸಲು ಬರೋಬ್ಬರಿ 112 ಬ್ಯಾಗ್‌ಗಳಲ್ಲಿ…

Latest Health Updates Kannada

ಪುರುಷರೇ, ಗಮನಿಸಿ : ನಿಮ್ಮ ಈ ಎಲ್ಲಾ ಸಮಸ್ಯೆಗೆ ಅಂಜೂರ ಹಣ್ಣಿನ ಜೊತೆ ಇದನ್ನು ಸೇರಿಸಿ ಕುಡಿದರೆ ಬಹಳ ಉತ್ತಮ

ಅಂಜೂರ ಹಣ್ಣು ಅನೇಕ ರೋಗಗಳನ್ನು ನಿವಾರಣೆ ಮಾಡುವುದರಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಇಲ್ಲಿ ನಾವು ತಿಳಿಸಿಕೊಡುವುದು ಏನೆಂದರೆ ಪುರುಷರಲ್ಲಿ ಲೈಂಗಿಕ ಸಮಸ್ಯೆಗಳನ್ನು ನಿವಾರಣೆ ಮಾಡುವುದರಲ್ಲಿ ಈ ಅಂಜೂರದ ಹಣ್ಣು ಹೇಗೆ ಪ್ರಚಂಡ ಪರಿಣಾಮವನ್ನುಂಟು ಮಾಡುತ್ತದೆ. ಇದರ ನಿಯಮಿತ ಸೇವನೆಯು ಅಕಾಲಿಕ…

ಬೆಂಗಳೂರು

ವಾಹನ ಸವಾರರೇ ಎಚ್ಚರ | ಈ ನಿಯಮ ನೀವು ಇನ್ನು ಉಲ್ಲಂಘಿಸಿದರೆ ನಿಮ್ಮ ಡ್ರೈವಿಂಗ್‌ ಲೈಸೆನ್ಸ್‌ ರದ್ದಾಗುವುದು ಖಂಡಿತ

ಫುಟ್ ಪಾತ್ ಗಳಲ್ಲಿ ತಮ್ಮ ವಾಹನಗಳನ್ನು ಚಲಾಯಿಸುವವರ ಮೇಲೆ ಬೆಂಗಳೂರು ನಗರ ಸಂಚಾರ ಪೊಲೀಸರು ಹೊಸ ಅಸ್ತ್ರ ಪ್ರಯೋಗ ನಡೆಸಿ ರೂಲ್ಸ್ ಬ್ರೇಕ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ. ಇನ್ಮುಂದೆ ವಾಹನಗಳನ್ನು ಫುಟ್ ಪಾತ್ ಮೇಲೆ ಚಲಾಯಿಸುವವರ…

Interesting

ಅಕ್ರಮ ಸಕ್ರಮ : ರೈತರೇ ನಿಮಗಾಗಿ ಇದೆ ಈ ಮುಖ್ಯವಾದ ಮಾಹಿತಿ | ಸಂಪೂರ್ಣ ಮಾಹಿತಿ ಇಲ್ಲಿದೆ

ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ. ಹೌದು!! .. ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಕುರಿತಾಗಿ ಆದೇಶ ನೀಡಿದ್ದಾರೆ. ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 94ಎ(4)ಗೆ…