ಬುಧವಾರ, 28 ಅಕ್ಟೋಬರ್ 2026
Trending

ಡಿಸೆಂಬರ್ 2022

Business

SBI: ಕೋಟ್ಯಾಂತರ ಎಸ್‌ಬಿಐ ಗ್ರಾಹಕರಿಗೆ ಇಂದಿನಿಂದ ಈ ಕೆಲಸಕ್ಕೆ ಶುಲ್ಕ ಹೆಚ್ಚಳ

ಭಾರತದ ಸರ್ಕಾರಿ ವಲಯದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮಾರ್ಜಿನಲ್ ಕಾಸ್ಟ್ ಆಫ್ ಫಂಡ್ಸ್ ಬೇಸ್ಡ್ ಲೆಂಡಿಂಗ್ ರೇಟ್ (ಎಂಸಿಎಲ್‌ಆರ್) ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಹೆಚ್ಚಿಸಿದೆ. ಇದರಿಂದ ಕೋಟ್ಯಾಂತರ ಎಸ್‌ಬಿಐ ಗ್ರಾಹಕರ ಮೇಲೆ…

Travel

ರೈಲು ಪ್ರಯಾಣಿಕರೇ ಗಮನಿಸಿ : ಸಿಲಿಕಾನ್‌ ಸಿಟಿಯಿಂದ ದೇಶದ ಪ್ರಮುಖ ನಗರಕ್ಕೆ ರೈಲು ಘೋಷಣೆ | ಎಲ್ಲಿಗೆ ?

ಸದ್ಯ ಜನರು ದೂರದ ಪ್ರಯಾಣ ಇದ್ದಾಗ ರೈಲು ಸಂಚಾರವನ್ನು ಆಯ್ಕೆ ಮಾಡುವುದು ಸಹಜವಾಗಿದೆ. ಅಗ್ಗದ ದರದಲ್ಲಿ ಬೇಗನೆ ಪ್ರಯಾಣ ಮಾಡಲು ರೈಲು ಪ್ರಯಾಣ ಸೂಕ್ತವಾಗಿದೆ . ಈಗಾಗಲೇ ಬೆಂಗಳೂರಿನಿಂದ ಉತ್ತರ ಭಾರತದೆಡೆಗೆ ಪ್ರವಾಸ ಹೊರಡುವವರಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ.…

Business

ಟೈಟಾಗಿ ರಾತ್ರಿ ಬಂದು ಹಾಸ್ಟೆಲ್‌ ವಿದ್ಯಾರ್ಥಿನಿಯರ ಜೊತೆ ಅಸಭ್ಯ ವರ್ತನೆ ಮಾಡಿದ ಮುಖ್ಯ ಶಿಕ್ಷಕ | ಮೈ ಚಳಿ ಬಿಡಿಸಿದ ಶಾಲಾ ಬಾಲಕಿಯರು

ಹಾಸ್ಟೆಲ್ ವಿದ್ಯಾರ್ಥಿನಿಯರ ಜತೆ ಅಸಭ್ಯ ವರ್ತನೆ ತೋರಿದ ಹಿನ್ನೆಲೆ ವಿದ್ಯಾರ್ಥಿನಿಯರು ಗುಂಪಾಗಿ ಕಾಮುಕ, ಮುಖ್ಯ ಶಿಕ್ಷಕನಿಗೆ ಹಿಗ್ಗಾ ಮುಗ್ಗಾ ಥಳಿಸಿ ಹಣ್ಣುಗಾಯಿ ನೀರುಗಾಯಿ ಮಾಡಿರುವ ಘಟನೆ ಮಂಡ್ಯದಲ್ಲಿ ವರದಿಯಾಗಿದೆ. ಹೆಣ್ಣು ಮಕ್ಕಳೆಂದರೆ ಸಾಕು.. ಜೊಲ್ಲು ಸುರಿಸಿಕೊಂಡು ಮಹಿಳೆಯರ ಮೇಲೆ…

latest

Karnataka Rain Update : ವರುಣಾರ್ಭಟ ಇನ್ನೂ ಸಂಭವ | ಬಂಗಾಳಕೊಲ್ಲಿಯ ವಾಯುಭಾರ ಕುಸಿತ

ಸದ್ಯ ಮಳೆಯ ಅಬ್ಬರ ಶುರುವಾಗಿದ್ದು, ಇಂದಿನಿಂದ ಮತ್ತೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಲಿದ್ದು, ರಾಜ್ಯದ ಹಲವೆಡೆ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಕೆಲವು ದಿನಗಳಿಂದ ಶೀತಗಾಳಿಯ ಜೊತೆಗೆ ತುಂತುರು ಮಳೆಯಾಗುತ್ತಿದೆ.…

ದಕ್ಷಿಣ ಕನ್ನಡ

ಮಂಗಳೂರು: ಹೃದಯಾಘಾತಕ್ಕೆ ಪೊಲೀಸ್ ಸಿಬ್ಬಂದಿ ಬಲಿ!!

ಮಂಗಳೂರು:ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಬಾಗಲಕೋಟೆ ಮೂಲದ ಹನುಮಂತ ನಾಯ್ಕ್ ಅವರು ಹೃದಯಾಘಾತದಿಂದ ನಿಧನರಾದರು. 2008 ರ ಬ್ಯಾಚ್ ನಲ್ಲಿ ಇಲಾಖೆಗೆ ಸೇರಿಕೊಂಡಿದ್ದ ಅವರು ಜಿಲ್ಲೆಯ ಹಲವೆಡೆ…

latest

Crime News : ಹಾಡಹಗಲೇ ಕಾಂಗ್ರೆಸ್‌ ಮುಖಂಡನ ಗುಂಡಿಟ್ಟು ಭೀಕರ ಕೊಲೆ

ದಿನಂಪ್ರತಿ ಅಪರಾಧ ಪ್ರಕರಣಗಳು ವರದಿಯಾಗುತ್ತಲೇ ಇರುತ್ತವೆ. ಈ ನಡುವೆ ಬಿಲಾಸ್‌ಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡ ಸಂಜು ತ್ರಿಪಾಠಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ. ಹಾಡು ಹಗಲೇ ನಡೆದ ಈ ಭೀಕರ ಕೃತ್ಯ ಸ್ಥಳೀಯರಲ್ಲಿ ಭಯದ ವಾತಾವರಣ…

Technology

Bluetooth Neckbands : ಜಸ್ಟ್‌ 899ರೂ. ಗೆ ದೊರೆಯಲಿದೆ ಬ್ಲೂಟೂತ್‌ ನೆಕ್‌ಬ್ಯಾಂಡ್‌ | ಇದರಲ್ಲಿದೆ ನಿಜಕ್ಕೂ ಅಚ್ಚರಿಯ ಫೀಚರ್

ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮಗೆ ಬೇಕು ಬೇಕಾದ ಆಯ್ಕೆಗಳು ಹಲವಾರು ರೀತಿಯಲ್ಲಿ, ಅನುಕೂಲ ದರದಲ್ಲಿ ಲಭ್ಯ ಇದೆ. ಅಲ್ಲದೆ ಜನರ ಬೇಡಿಕೆಗಳು ಸಹ ಬದಲಾಗುತ್ತಲೇ ಇರುತ್ತವೆ ಮತ್ತು ಹೆಚ್ಚುತ್ತಲೇ ಇರುತ್ತವೆ. ಈ ನಡುವೆ ಕಂಪನಿಗಳು ತಾನು ಹೆಚ್ಚು ನಾನು ಹೆಚ್ಚು…

latest

ರೈತರೇ ಗಮನಿಸಿ | ಸೌರ ಚಾಲಿತ ಕೃಷಿ ಪಂಪ್ ಸೆಟ್ ಗೆ ಅರ್ಜಿ ಆಹ್ವಾನ

ಕೃಷಿಯನ್ನು ನೆಚ್ಚಿಕೊಂಡಿರುವ ರೈತ ಸಮುದಾಯಕ್ಕೆ ಸಿಹಿ ಸುದ್ದಿಯೊಂದು ಕಾದಿದೆ.ಹೌದು!!. ಸೌರಚಾಲಿತ ಕೃಷಿ ಪಂಪ್ ಸೆಟ್ ಗಳನ್ನೂ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಕೇಂದ್ರ ಸರ್ಕಾರದ ಪಿಎಮ್-ಕುಸುಮ್ ( (PM-KUSUM: Pradhan Mantri Kisan Urja Suraksha evam Uttan Mahaabhiyan)…

Business

ಸ್ನೇಹಿತನ ಹೆಸರಿನಲ್ಲಿತ್ತು ಬರೋಬ್ಬರಿ 4 ಕೋಟಿ ವಿಮೆ | ಸ್ನೇಹಿತರೇ ಮಾಡಿದರು ಮಾಸ್ಟರ್ ಪ್ಲ್ಯಾನ್ | ಕೊಂದೇ ಬಿಟ್ಟ ನಂಬಿಕೆ ದ್ರೋಹಿಗಳು!

ಝಣ ಝಣ ಕಾಂಚಾಣದ ಮಹಿಮೆ ತಿಳಿಯದವರಿಲ್ಲ.. ದುಡ್ಡಿನ ವ್ಯಾಮೋಹ ಸತ್ತವರನ್ನು ಬದುಕಿಸುತ್ತೆ!!! ಅಷ್ಟೆ ಅಲ್ಲ.. ದುಡ್ಡು ಸಿಗುತ್ತೆ ಅಂತ ಆದರೆ ಬದುಕಿದವರನ್ನೂ ಕೂಡ ಸಾಯಿಸಲು ಹಿಂದೆ ಮುಂದೆ ನೋಡದ ಜನರು ನಮ್ಮ ನಡುವೆ ಇದ್ದಾರೆ ಅನ್ನೋದು ಅಷ್ಟೆ ನಿಜ..…

News

BIG NEWS : ಎಸ್‌ಬಿಐ ಗ್ರಾಹಕರೇ ಗಮನಿಸಿ: ಜನವರಿ 1 ರಿಂದ ಬದಲಾಗಲಿವೆ ಈ ನಿಯಮಗಳು

ಇನ್ನೇನು ಹೊಸ ವರ್ಷ ಆರಂಭ ಆಗಲಿದೆ. ಸದ್ಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕಾರ್ಡ್‌ಗಳು ಮತ್ತು ಪಾವತಿ ಸೇವೆಗಳ ವೆಬ್‌ಸೈಟ್ ಪ್ರಕಾರ, ವೋಚರ್‌ಗಳು ಮತ್ತು ರಿವಾರ್ಡ್ ಪಾಯಿಂಟ್‌ಗಳನ್ನು ರಿಡೀಮ್ ಮಾಡಲು ಸಂಬಂಧಿಸಿದ ಎರಡು ನಿಯಮಗಳು ಹೊಸ ವರ್ಷ 2023…