ಹೊಸ ವರುಷಕ್ಕೆ ಬಿಎಂಟಿಸಿಯಿಂದ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್!
ಬಿಎಂಟಿಸಿ ಪ್ರಯಾಣಿಕರಿಗೆ ಹೊಸ ವರ್ಷಕ್ಕೆ ಶಾಕಿಂಗ್ ನ್ಯೂಸ್ ದೊರಕಿದ್ದು, ಮಾಸಿಕ ಪಾಸ್, ದಿನದ ಪಾಸ್ ಹಾಗೂ ದಿನದ ಟಿಕೆಟ್ ದರ ಹೆಚ್ಚಿಸಿ ಆದೇಶ ಹೊರಡಿಸಿದೆ.
ಹೌದು. ಇಂಧನ ಬೆಲೆಯ ನಿರಂತರ ಏರಿಕೆ ಹಿನ್ನೆಲೆಯಲ್ಲಿ ಬಿಎಂಟಿಸಿ ನಿಗಮದ ಆರ್ಥಿಕ ನಷ್ಟ ಸರಿದೂಗಿಸುವ ಸಲುವಾಗಿ ಹೊಸವರ್ಷ!-->!-->!-->…