Monthly Archives

January 2023

ದ.ಕ.ಜಿಲ್ಲಾ ಎಸ್ಪಿ ಸಹಿತ ನಾಲ್ವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ರಾಜ್ಯ ಸರಕಾರವು ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡೆಕ್ಕಾ ಕಿಶೋರ್ ಬಾಬು ಅವರನ್ನು ಬೆಂಗಳೂರು ವೈರ್ ಲೆಸ್ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.ಹುಬ್ಬಳ್ಳಿ ವಿದ್ಯುತ್

Big News : ಉತ್ತರಪ್ರದೇಶದ ಗೋರಖನಾಥ ದೇಗುಲ ದಾಳಿ ಪ್ರಕರಣ । ಐಐಟಿ ಪದವೀಧರ, ಕೆಮಿಕಲ್ ಇಂಜಿನಿಯರ್ ಅಹ್ಮದ್ ಮುರ್ತಾಜಾ…

ಸೋಮವಾರ, ಗೋರಖನಾಥ ದೇವಸ್ಥಾನದಲ್ಲಿ ಉತ್ತರ ಪ್ರದೇಶ ಸಶಸ್ತ್ರ ಪೊಲೀಸ್ ಪಡೆಯ ಯೋಧನ ಮೇಲೆ ಹಲ್ಲೆ ನಡೆಸಿದ ನಂತರ ಸರ್ಕಾರದ ವಿರುದ್ಧ ಸಮರ ಸಾರಿದ ವ್ಯಕ್ತಿಗೆ ವಿಶೇಷ ನ್ಯಾಯಾಲಯವು ಮರಣದಂಡನೆ ವಿಧಿಸಿದೆ. ಉತ್ತರಪ್ರದೇಶದ ಎಟಿಎಸ್ ನ್ಯಾಯಾಲಯದ ವಿಶೇಷ ನ್ಯಾಯಾಧೀಶರಾದ ವಿವೇಕಾನಂದ ಶರಣ್ ತ್ರಿಪಾಠಿ

ಸೋಶಿಯಲ್ ಮೀಡಿಯಾ ಬಳಕೆದಾರರಿಗೆ ರಿಲೀಫ್ ಸುದ್ದಿ | ಇನ್ಮುಂದೆ ತೊಂದರೆ ಆದ್ರೆ ನಿಮಗಾಗಿ ಸಹಾಯ ಮಾಡಲಿದೆ ಈ ಸಮಿತಿ!

ಸೋಶಿಯಲ್ ಮೀಡಿಯಾಗಳಾದ ಇನ್ಸ್ಟಾಗ್ರಾಮ್, ಫೇಸ್ಬುಕ್, ವಾಟ್ಸಪ್ ದಿನದಿಂದ ದಿನಕ್ಕೆ ಬಳಕೆದಾರರರಿಗೆ ಹತ್ತಿರವಾಗುತ್ತಲೇ ಇದ್ದು, ಹೆಚ್ಚು ಜನರನ್ನು ತನ್ನತ್ತ ಆಕರ್ಷಿಸುತ್ತಿದೆ. ಬಳಕೆದಾರರ ಸಂಖ್ಯೆ ಹೆಚ್ಚುತ್ತಾ ಹೋದಂತೆ, ಸೋಶಿಯಲ್ ಮೀಡಿಯಾ ದುರ್ಬಳಕೆ ಮಾಡುವವರ ಸಂಖ್ಯೆಯು ಅತಿಯಾಗಿದೆ.

Shubha Poonja : ಬಿಗ್ ಬಾಸ್ ಮಂಜುಪಾವಗಡ- ಶುಭಪೂಂಜಾ ಪ್ರವಾಸ! ಫೋಟೋ ವೈರಲ್!!!

ಬಿಗ್ ಬಾಸ್ ಸೀಸನ್-8 ರ ಸ್ಪರ್ಧಿ ಶುಭ ಪೂಂಜಾ ಫ್ಯಾಮಿಲಿಯ ಜೊತೆಗೆ ಜನಪ್ರಿಯ ಹಾಸ್ಯ ನಟ ಮಂಜು ಪಾವಗಡರವರು ಪ್ರವಾಸಕ್ಕೆ ಹೋಗಿದ್ದಾರೆ. ಬಿಗ್‍ಬಾಸ್ ಸೀಸನ್-8 ರಲ್ಲಿ ಪ್ರೇಕ್ಷಕರನ್ನು ನಗುವಿನ ಅಲೆಯಲ್ಲಿ ತೇಲಿಸಿದ್ದ ಇವರು ದೊಡ್ಮನೆಯಲ್ಲಿ ಎಷ್ಟು ಒಳ್ಳೆಯ ಸ್ನೇಹಿತರಾಗಿದ್ದರೋ ಹಾಗೆಯೇ ಈ

ಡಯಾಬಿಟಿಸ್ ನಿಯಂತ್ರಣಕ್ಕೆ ಈ ಎಲೆಯ ರಸವನ್ನು ಕುಡಿಯಿರಿ

ಮಧುಮೇಹ ಅಥವಾ ಡಯಾಬಿಟಿಸ್ ಕಾಯಿಲೆ ಒಮ್ಮೆ ಬಂತೆಂದರೆ ಅದನ್ನು ಗುಣಪಡಿಸಲು ಹರಸಾಹಸ ಪಡಬೇಕಾಗುತ್ತದೆ. ಅದನ್ನು ಗುಣಪಡಿಸುತ್ತೇವೆ ಎಂಬುದು ಕಷ್ಟಕರವಾದರೂ ನಿಯಂತ್ರಣದಲ್ಲಿ ಇಡಬಹುದು. ಈ ಮಧುಮೇಹ ನಿಯಂತ್ರಣಕ್ಕೆ ಅಲೋವೆರಾ ಸಹಕಾರಿಯಾಗಿದೆ. ಮಧುಮೇಹ ರೋಗಿಗಳಿಗೆ ಅಲೋವೆರಾದ ರಸ ತುಂಬಾ

WAPCOS Recruitment 2023 | ಜಲ ಮತ್ತು ವಿದ್ಯುತ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ ನಲ್ಲಿ ಉದ್ಯೋಗ | ಅರ್ಜಿ…

ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಜಲ ಮತ್ತು ವಿದ್ಯುತ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ಸಂಸ್ಥೆ : ಜಲ ಮತ್ತು ವಿದ್ಯುತ್ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ (Water and Power

ಮುಲಾಯಂ ಸಿಂಗ್‌ಗೆ ನೀಡಿರುವ ಪದ್ಮವಿಭೂಷಣವನ್ನು ಹಿಂಪಡೆಯಿರಿ: ಆತನೊಬ್ಬ ದೇಶದ್ರೋಹಿ ಎಂದ ಪ್ರಮೋದ್‌ ಮುತಾಲಿಕ್

2023ನೇ ಸಾಲಿನಲ್ಲಿ ದೇಶದ ಉನ್ನತ ಪುರಸ್ಕಾರಗಳಾದ ಪದ್ಮ ಪ್ರಶಸ್ತಿಗಳಿಗೆ ಭಾಜನರಾದವರ ಪಟ್ಟಿಯನ್ನು ಕೇಂದ್ರ ಸರ್ಕಾರವು ಸಂಪ್ರದಾಯದಂತೆ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಬಿಡುಗಡೆಗೊಳಿಸಿತು. ಈ ಪ್ರಶಸ್ತಿಗಳಲ್ಲಿ ದೇಶದ ಎರಡನೇ ಅತ್ಯಂತ ದೊಡ್ಡ ಪುರಸ್ಕಾರ ಎಂದರೆ ಅದು ಪದ್ಮವಿಭೂಷಣ. ಈ ವರ್ಷ

ಚಳಿಗಾಲದಲ್ಲಿ ಆಯುರ್ವೇದಿಕ್ ಉತ್ಪನ್ನಗಳ ಬಳಕೆಯ ಪ್ರಯೋಜನಗಳೇನು ಗೊತ್ತಾ? ಇಲ್ಲಿದೆ ಓದಿ

ಸಾಮಾನ್ಯವಾಗಿ ಚಳಿಗಾಲ ಎಂದರೆ ನಾವು ದೈಹಿಕ ಚಟುವಟಿಕೆಗಳಾದ ವ್ಯಾಯಾಮ ಮಾಡಲು ಇಷ್ಟಪಡುವುದಿಲ್ಲ. ವಿಪರೀತ ಚಳಿಯಿಂದಾಗಿ ಹೊರಗೆ ಹೋಗಲು ನಮಗೆ ಕಷ್ಟ ಎಂದೆನಿಸುವುದು ಸಹಜ. ಮೈಕೊರೆಯುವ ಚಳಿಗೆ ನಾವು ಹೆಚ್ಚು ಆಹಾರವನ್ನು ಸಹ ತಿನ್ನುತ್ತೇವೆ. ಇದು ಅಧಿಕ ತೂಕದ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತದೆ.

ಫೆ.11ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ

ಫೆ.11ರಂದು ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮಿಸಲಿದ್ದು, ಪುತ್ತೂರಿನ ಕ್ಯಾಂಪ್ಕೋ ಸುವರ್ಣ ಮಹೋತ್ಸವ ಸಂಭ್ರಮ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಮೈದಾನದಲ್ಲಿ ಅಪರಾಹ್ನ 2ರಿಂದ 4.30ರ ತನಕ ಬೃಹತ್ ಸಮಾವೇಶ ನಡೆಯಲಿದೆ.ಕ್ಯಾಂಪ್ಕೋ

Viral video : ಗೆಳತಿಗೆ ಪ್ರಪೋಸ್ ಮಾಡಲು ಈತ ಮಾಡಿದ್ದೇನು ಗೊತ್ತಾ ? ಈತನ ಪ್ರಪೋಸಲ್ ಗೆ ನೀವು ಫಿದಾ ಆಗೋದು ಗ್ಯಾರಂಟಿ!

ಪ್ರತಿಯೊಬ್ಬ ಪ್ರಿಯಕರನು ತನ್ನ ಪ್ರೇಯಸಿಯನ್ನು ಖುಷಿ ಪಡಿಸಬೇಕು ಎಂದು ಬಯಸುತ್ತಾನೆ. ಅದಕ್ಕಾಗಿ ವಿಭಿನ್ನ ರೀತಿಯ ಸರ್ಪ್ರೈಸ್ ಗಿಫ್ಟ್ ಗಳನ್ನು ನೀಡುತ್ತಾರೆ. ಇನ್ನು ಕೆಲವು ಹುಡುಗರಂತು ಪ್ರೀತಿ ಮಾಡಿದ್ದೀನಿ ಪ್ರೊಪೋಸ್ ಹೇಗಪ್ಪಾ ಮಾಡೋದು ಅಂತ ತಲೆಗೆ ಹುಳ ಬಿಡ್ಕೊಂಡು ದಿನ ದೂಡೋರೂ ಇದಾರೆ.