ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ಭರ್ಜರಿ ಉದ್ಯೋಗವಕಾಶ | 10th, PU ಪಾಸಾದವರಿಗೆ ಆದ್ಯತೆ

ಅರಣ್ಯ ಸಂಶೋಧನಾ ಸಂಸ್ಥೆ (ಫಾರೆಸ್ಟ್​ ರಿಸರ್ಚ್​ ಇನ್​ಸ್ಟಿಟ್ಯೂಟ್-Forest Research Institute-FRI )​ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಉಪಯೋಗಿಸಿ. ಅಭ್ಯರ್ಥಿಗಳು ಆನ್​ಲೈನ್ (Online) ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.

ಸಂಸ್ಥೆ : ಅರಣ್ಯ ಸಂಶೋಧನಾ ಸಂಸ್ಥೆ
ಹುದ್ದೆ : ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS), ಟೆಕ್ನಿಷಿಯನ್
ಒಟ್ಟು ಹುದ್ದೆ : 72
ವೇತನ : ನಿಯಮಾನುಸಾರ
ಉದ್ಯೋಗದ ಸ್ಥಳ : ಭಾರತ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 20/12/2022
ಅರ್ಜಿ ಸಲ್ಲಿಸಲು ಕೊನೆಯ ದಿನ: 19/01/2023
ಕಂಪ್ಯೂಟರ್ ಆಧಾರಿತ ಪರೀಕ್ಷೆ ನಡೆಯುವ ದಿನಾಂಕ- ಫೆಬ್ರವರಿ 2023

ಹುದ್ದೆಗಳ ವಿವರ : ಒಟ್ಟು 72 ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS), ಟೆಕ್ನಿಷಿಯನ್(Technician) ಹುದ್ದೆಗಳು ಖಾಲಿ ಇದೆ. ಹುದ್ದೆಗಳ ವಿವರವಾದ ಮಾಹಿತಿ ಇಲ್ಲಿದೆ.
ಟೆಕ್ನಿಷಿಯನ್- 29, ಟೆಕ್ನಿಷಿಯನ್ ಅಸಿಸ್ಟೆಂಟ್-7, ಲೋವರ್ ಡಿವಿಶನ್ ಕ್ಲರ್ಕ್​ (LDC)-5, ಫಾರೆಸ್ಟ್ ಗಾರ್ಡ್​-2, ಸ್ಟೆನೋ ಗ್ರೇಡ್(2)- 1, ಸ್ಟೋರ್ ಕೀಪರ್-2, ಡ್ರೈವರ್ ಆರ್ಡಿನರಿ ಗ್ರೇಡ್-4, ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS)-22

ವಿದ್ಯಾರ್ಹತೆ:
ಟೆಕ್ನಿಷಿಯನ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ, ITI, ಪಿಯುಸಿ ತೇರ್ಗಡೆ ಹೊಂದಿರಬೇಕು.
ಟೆಕ್ನಿಷಿಯನ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು-12ನೇ ತರಗತಿ, ಡಿಪ್ಲೋಮಾ, ಪದವಿ ಮಾಡಿರಬೇಕು.
ಲೋವರ್ ಡಿವಿಶನ್ ಕ್ಲರ್ಕ್​ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು (LDC)- ಪಿಯುಸಿ ಪಾಸಾಗಿರಬೇಕು.
ಫಾರೆಸ್ಟ್ ಗಾರ್ಡ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು​ ಪಿಯುಸಿ ಪಾಸಾಗಿರಬೇಕು.
ಸ್ಟೆನೋ ಗ್ರೇಡ್(2) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ತೇರ್ಗಡೆಯಾಗಿರಬೇಕು.
ಸ್ಟೋರ್ ಕೀಪರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿ ಮಾಡಿರಬೇಕು.
ಡ್ರೈವರ್ ಆರ್ಡಿನರಿ ಗ್ರೇಡ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪಾಸಾಗಿರಬೇಕು.
ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪಾಸಾಗಿರಬೇಕು.

ವಯೋಮಿತಿ:
ಟೆಕ್ನಿಷಿಯನ್- 18ರಿಂದ 30 ವರ್ಷ
ಟೆಕ್ನಿಷಿಯನ್ ಅಸಿಸ್ಟೆಂಟ್-21-30 ವರ್ಷ
ಲೋವರ್ ಡಿವಿಶನ್ ಕ್ಲರ್ಕ್​ (LDC)-18ರಿಂದ 27 ವರ್ಷ
ಫಾರೆಸ್ಟ್ ಗಾರ್ಡ್​-18ರಿಂದ 27 ವರ್ಷ
ಸ್ಟೆನೋ ಗ್ರೇಡ್(2)- 18ರಿಂದ 27 ವರ್ಷ
ಸ್ಟೋರ್ ಕೀಪರ್-18ರಿಂದ 27 ವರ್ಷ
ಡ್ರೈವರ್ ಆರ್ಡಿನರಿ ಗ್ರೇಡ್-18ರಿಂದ 27 ವರ್ಷ
ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS)-18ರಿಂದ 27 ವರ್ಷ

ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3ವರ್ಷ
SC/ST ಅಭ್ಯರ್ಥಿಗಳು- 5 ವರ್ಷ
PWD (ಜನರಲ್) ಅಭ್ಯರ್ಥಿಗಳು-10 ವರ್ಷ
PWD (OBC) ಅಭ್ಯರ್ತಿಗಳು- 13 ವರ್ಷ
PWD (SC/ST) ಅಭ್ಯರ್ಥಿಗಳು- 15 ವರ್ಷ

ಅರ್ಜಿ ಶುಲ್ಕ:
SC/ST/PWD/ಮಹಿಳಾ ಅಭ್ಯರ್ಥಿಗಳು- 700 ರೂ.
ಜನರಲ್/OBC/EWS ಅಭ್ಯರ್ಥಿಗಳು- 1500 ರೂ.
ಪಾವತಿಸುವ ಬಗೆ- ಆನ್​ಲೈನ್​

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಧಾರಿತ ಪರೀಕ್ಷೆ, ಡಿಸ್​ಕ್ರಿಪ್ಟಿವ್ ಟೆಸ್ಟ್ , ಸ್ಕಿಲ್​/ ಟ್ರೇಡ್ ಟೆಸ್ಟ್​ ಮೂಲಕ ಆಯ್ಕೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್‌ ಕ್ಲಿಕ್‌ ಮಾಡಿ

Leave A Reply

Your email address will not be published.