ಸಮಾಜ ಕಲ್ಯಾಣ ಇಲಾಖೆಯಿಂದ ಭರ್ಜರಿ ನೇಮಕಾತಿ | 12,394 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ ಭರ್ಜರಿ ನೇಮಕಾತಿ ನಡೆಯಲಿದ್ದು, ಶೀಘ್ರದಲ್ಲಿ 12394 ಹುದ್ದೆಗಳಿಗೆ ಶೀಘ್ರದಲ್ಲಿ ಅರ್ಜಿ ಆಹ್ವಾನವನ್ನು ಮಾಡಲಾಗಲಿದೆ ಎನ್ನಲಾಗಿದೆ.

ಈ ಬಗ್ಗೆ ದಿನಾಂಕ:08-03-2022 ರ ಕರ್ನಾಟಕ ಗೆಜೆಟ್ ನ ಭಾಗ IV ಎ (ಪ್ರ ಸಂಖ್ಯೆ 175) ರಲ್ಲಿ : 03-03-2022 ರ ಕರಡು ಪ್ರತಿಯು ಅಧಿಕೃತ ಗೆಜೆಟ್ ನಲ್ಲಿ ಪ್ರಕಟವಾದ ದಿನಾಂಕದಿಂದ ಹದಿನೈದು ದಿನಗಳ ಒಳಗೆ ಪ್ರಭಾವ ಬೀರಬಹುದಾದ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಆಹ್ವಾನಿಸಲಾಗಿದ್ದು, ಅದರಂತೆ ಸದರಿ ಗೆಜೆಟ್ ಅನ್ನು 08-03-2022 ರಂದು ಸಾರ್ವಜನಿಕರಿಗೆ ದೊರೆಯುವಂತೆ ಮಾಡಲಾಗಿತ್ತು. ಇದರ ಜೊತೆಗೆ ಮೇಲಿನ ಅವಧಿಯೊಳಗೆ ಸ್ವೀಕರಿಸಿದ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಪರಿಶೀಲನೆ ಮಾಡಲಾಗಿದೆ.

Leave A Reply

Your email address will not be published.