High Court Recruitemt ; 8ನೇ ತರಗತಿ ಪಾಸ್ ಆದವರಿಗೆ ಸರ್ಕಾರಿ ಉದ್ಯೋಗ | ಒಟ್ಟು ಹುದ್ದೆ-50; ಅರ್ಜಿ ಸಲ್ಲಿಸಲು ಕೊನೆ ದಿನ-ಜ.9

ಉದ್ಯೋಗಕ್ಕಾಗಿ ಹುಡುಕಾಡುತ್ತಿರುವವರಿಗೆ ಹೈಕೋರ್ಟ್​​ನಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕಡಿಮೆ ವಿದ್ಯಾಭ್ಯಾಸ ಹೊಂದಿರುವವರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಸರ್ಕಾರಿ ನೌಕರಿಯನ್ನು ಪಡೆಯಬಹುದಾಗಿದೆ.

 

ಸಂಸ್ಥೆ : ಪಂಜಾಬ್ ಮತ್ತು ಹರಿಯಾಣ ಹೈ ಕೋರ್ಟ್
ಹುದ್ದೆ : ಚೌಕಿದಾರ್
ಒಟ್ಟು ಹುದ್ದೆ : 50
ವೇತನ : ನಿಯಮಾನುಸಾರ
ಅರ್ಜಿ ಹಾಕಲು ಕೊನೆ ದಿನ : ಜನವರಿ 9, 2023

ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 8ನೇ ತರಗತಿ ಪಾಸಾಗಿರಬೇಕು.

ಅರ್ಜಿ ಶುಲ್ಕ:
ಅಭ್ಯರ್ಥಿಗಳು 710 ರೂ. ಅರ್ಜಿ ಶುಲ್ಕ ಪಾವತಿಸಬೇಕು.

ವಯೋಮಿತಿ:
ಕನಿಷ್ಠ 18 ವರ್ಷ
ಗರಿಷ್ಠ 35 ವರ್ಷ

ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಉತ್ತಮ ಸಂಬಳ ನೀಡಲಾಗುತ್ತದೆ. ಆದರೆ ಎಷ್ಟು ವೇತನ ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಿಲ್ಲ.

ಉದ್ಯೋಗದ ಸ್ಥಳ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಪಂಜಾಬ್ ಮತ್ತು ಹರಿಯಾಣದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಅಧಿಕೃತ ವೆಬ್​ಸೈಟ್ : highcourtchd.gov.in

Leave A Reply

Your email address will not be published.