BOB Recruitment 2023 : ಬ್ಯಾಂಕ್ ಆಫ್ ಬರೋಡದಲ್ಲಿ ಉದ್ಯೋಗವಕಾಶ | ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜ.24, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ
Bank of Baroda Recruitment 2023: ಬ್ಯಾಂಕ್ ಆಫ್ ಬರೋಡಾ(Bank of Baroda) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಈ ಕೆಳಗೆ ನೀಡಲಾಗಿದೆ.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : ಜನವರಿ 7, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 24, 2023
ಈಗಾಗಲೇ ಅರ್ಜಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಸಂಸ್ಥೆ : ಬ್ಯಾಂಕ್ ಆಫ್ ಬರೋಡಾ
ಹುದ್ದೆ: ಸೀನಿಯರ್ ಮ್ಯಾನೇಜರ್
ಒಟ್ಟು ಹುದ್ದೆ : 15
ವೇತನ: ನಿಯಮಾನುಸಾರ
ಉದ್ಯೋಗದ ಸ್ಥಳ : ಭಾರತ
ವಿದ್ಯಾರ್ಹತೆ: ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಬಿಎ, ಪಿಜಿಡಿಎಂ, ಸಿಎ ಪೂರ್ಣಗೊಳಿಸಿರಬೇಕು.
ವಯೋಮಿತಿ: ಸಾಮಾನ್ಯ ಅಭ್ಯರ್ಥಿಗಳು- 40 ವರ್ಷ
SC/ST ಅಭ್ಯರ್ಥಿಗಳು- 5 ವರ್ಷ ವಯೋಮಿತಿ ಸಡಿಲಿಕೆ
OBC ಅಭ್ಯರ್ಥಿಗಳು- 3 ವರ್ಷ ವಯೋಮಿತಿ ಸಡಿಲಿಕೆ
ಅರ್ಜಿ ಶುಲ್ಕ: ಸಾಮಾನ್ಯ/ ಒಬಿಸಿ ಅಭ್ಯರ್ಥಿಗಳು- 600 ರೂ.
SC/ST/PWD/ಮಹಿಳಾ ಅಭ್ಯರ್ಥಿಗಳು- 100 ರೂ.
ಪಾವತಿಸುವ ಬಗೆ- ಆನ್ಲೈನ್
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ