NWDA Recruitment 2023: ಜಲ ಅಭಿವೃದ್ಧಿ ಇಲಾಖೆಯಲ್ಲಿ ಉದ್ಯೋಗವಕಾಶ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ | ಮಾಸಿಕ 20 ಲಕ್ಷ ಸಂಬಳ

ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿ(National Water Development Agency) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ಬಗೆಗಿನ ಹೆಚ್ಚಿನ ಮಾಹಿತಿ ಇಲ್ಲಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ತಮ್ಮದಾಗಿಸಿಕೊಳ್ಳಬಹುದು. ಅಭ್ಯರ್ಥಿಗಳು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬೇಕು.

 

ಸಂಸ್ಥೆ : ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿ
ಹುದ್ದೆ : ಡೈರೆಕ್ಟರ್, ಸೂಪರಿಂಟೆಂಡಿಂಗ್ ಇಂಜಿನಿಯರ್
ಒಟ್ಟು ಹುದ್ದೆ : 21
ವಿದ್ಯಾರ್ಹತೆ : ಎಂಜಿನಿಯರಿಂಗ್
ವೇತನ : ಮಾಸಿಕ ₹ 1,23,100-20,15,900
ಉದ್ಯೋಗದ ಸ್ಥಳ : ಭಾರತ
ಅರ್ಜಿ ಸಲ್ಲಿಸಲು ಕೊನೆಯ ದಿನ ಫೆಬ್ರವರಿ 24, 2023

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 26/12/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 24, 2023

ಹುದ್ದೆಯ ವಿವರ :
ಡೈರೆಕ್ಟರ್ (ಟೆಕ್ನಿಕಲ್)-1
ಡೈರೆಕ್ಟರ್ (MDU)-1
ಸೂಪರಿಂಟೆಂಡಿಂಗ್ ಇಂಜಿನಿಯರ್ -5
ಡೆಪ್ಯುಟಿ ಡೈರೆಕ್ಟರ್/ ಎಕ್ಸಿಕ್ಯೂಟಿವ್ ಎಂಜಿನಿಯರ್- 14

ವಿದ್ಯಾರ್ಹತೆ:
ಡೈರೆಕ್ಟರ್ (ಟೆಕ್ನಿಕಲ್), ಸೂಪರಿಂಟೆಂಡಿಂಗ್ ಇಂಜಿನಿಯರ್- ಸಿವಿಲ್ ಎಂಜಿನಿಯರಿಂಗ್ ಮಾಡಿರಬೇಕು.
ಡೈರೆಕ್ಟರ್ (MDU)- ಸಿವಿಲ್ ಎಂಜಿನಿಯರಿಂಗ್, ಗಣಿತ, ಕಂಪ್ಯೂಟರ್, ಭೌತಶಾಸ್ತ್ರ, ಸ್ಟ್ಯಾಟಿಕ್ಸ್‌ನಲ್ಲಿ ಸ್ನಾತಕೋತ್ತರ ಪದವಿ, ಜಲವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
ಡೆಪ್ಯುಟಿ ಡೈರೆಕ್ಟರ್/ ಎಕ್ಸಿಕ್ಯೂಟಿವ್ ಎಂಜಿನಿಯರ್- ಡಿಪ್ಲೋಮಾ, ಸಿವಿಲ್ ಎಂಜಿನಿಯರಿಂಗ್ ಪಾಸಾಗಿರಬೇಕು.

ವಯೋಮಿತಿ: ಅಧಿಸೂಚನೆಯ ಪ್ರಕಾರ, ಫೆಬ್ರವರಿ 24, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ: ಹುದ್ದೆಗನುಸಾರವಾಗಿ ವೇತನ ನಿಗದಿಪಡಿಸಲಾಗಿದೆ.
ಡೈರೆಕ್ಟರ್ (ಟೆಕ್ನಿಕಲ್)- ಮಾಸಿಕ ₹ 1,23,100-20,15,900
ಡೈರೆಕ್ಟರ್ (MDU)- ಮಾಸಿಕ ₹ 78,800-2,09,200
ಸೂಪರಿಂಟೆಂಡಿಂಗ್ ಇಂಜಿನಿಯರ್ – ಮಾಸಿಕ ₹ 78,800-2,09,200
ಡೆಪ್ಯುಟಿ ಡೈರೆಕ್ಟರ್/ ಎಕ್ಸಿಕ್ಯೂಟಿವ್ ಎಂಜಿನಿಯರ್- ಮಾಸಿಕ ₹ 67,700-2,08,700

ಅಭ್ಯರ್ಥಿಗಳು ತಾವು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ : ಉಪ ನಿರ್ದೇಶಕರು (ಆಡಳಿತ)
ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ
18-20
ಸಮುದಾಯ ಕೇಂದ್ರ, ಸಾಕೇತ್
ನವದೆಹಲಿ – 110017

Leave A Reply

Your email address will not be published.