ಸ್ಮಾರ್ಟ್ ಫೋನ್ ಕೊಂಡುಕೊಳ್ಳಲು ಸುವರ್ಣ ಅವಕಾಶ | ವಿವೋ ಸ್ಮಾರ್ಟ್​​​ಫೋನ್​ ಮೇಲೆ ಭರ್ಜರಿ ಡಿಸ್ಕೌಂಟ್​

ಇಕಾಮರ್ಸ್​ ಕಂಪೆನಿಗಳು ಹಲವಾರು ಇವೆ. ಹಾಗೂ ದಿನೇ ದಿನೇ ಹೆಚ್ಚು ಗ್ರಾಹಕರನ್ನು ಹೆಚ್ಚಿಸಲು ಹಲವಾರು ರೀತಿಯ ರಿಯಾಯಿತಿಗಳನ್ನು ಕೊಡುಗೆಗಳನ್ನು ನೀಡುತ್ತಿದೆ. ಜನರು ಸಹ ಆನ್ ಲೈನ್ ಮೂಲಕ ಉತ್ಪನ್ನಗಳನ್ನು ಕೊಂಡುಕೊಳ್ಳಲು ಇಷ್ಟ ಪಡುತ್ತಾರೆ. ಸದ್ಯ ವಿಜಯ್​​ ಸೇಲ್ಸ್​ನ ಈ ರಿಪಬ್ಲಿಕ್​ ಡೇ ಸೇಲ್​​ನಲ್ಲಿ ವಿವೋ ವೈ35 ಸ್ಮಾರ್ಟ್​​ಫೋನ್​ ಮೇಲೆ ಭರ್ಜರಿ ರಿಯಾಯಿತಿ ಆಫರ್ ಅನ್ನು ಘೋಷಿಸಿದ್ದಾರೆ.

ವಿಶೇಷವಾಗಿ ವಿಜಯ್​​ ಸೇಲ್ಸ್​ನ ಈ ರಿಪಬ್ಲಿಕ್​ ಡೇ ಸೇಲ್​​ನಲ್ಲಿ ವಿವೋ ವೈ35 ಸ್ಮಾರ್ಟ್​​ಫೋನ್​ ಮೇಲೆ ಭರ್ಜರಿ ರಿಯಾಯಿತಿ ಆಫರ್ ಅನ್ನು ಘೋಷಿಸಿದ್ದಾರೆ. ಹಾಗಿದ್ರೆ ಈ ಸ್ಮಾರ್ಟ್​​ಫೋನ್ ಮೇಲೆ ಏನೆಲ್ಲಾ ಆಫರ್ಸ್​ಗಳು ಲಭ್ಯವಿದೆ ಎಂಬುದನ್ನು ಇಲ್ಲಿ ತಿಳಿಸಲಾಗಿದೆ.

ಗಣರಾಜ್ಯೋತ್ಸವದ ಅಂಗವಾಗಿ ಪ್ರಮುಖ ಇಕಾಮರ್ಸ್​ ವೆಬ್​ಸೈಟ್​ ಆಗಿರುವ ವಿಜಯ್ ಸೇಲ್ಸ್​ ರಿಪಬ್ಲಿಕ್ ಡೇ ಸೇಲ್ ಅನ್ನು ಆರಂಭಿಸಿದೆ. ಈ ಸೇಲ್​ನಲ್ಲಿ ವಿವೋ ವೈ35 ಸ್ಮಾರ್ಟ್​​ಫೋನ್​ಗೆ 18, 499 ರೂಪಾಯಿ ಆಫರ್​ ಬೆಲೆಯನ್ನು ನಿಗದಿ ಮಾಡಲಾಗಿದೆ.

ಇನ್ನು ಈ ಸೇಲ್​ನಲ್ಲಿ ಹೆಚ್‌ಡಿಎಫ್‌ಸಿ, ಐಸಿಐಸಿಐ, ಯೆಸ್‌ ಬ್ಯಾಂಕ್, ಹೆಚ್‌ಎಸ್‌ಬಿಸಿ, ಐಡಿಎಫ್‌ಸಿ ಸೇರಿದಂತೆ ಇನ್ನು ಕೆಲವು ಬ್ಯಾಂಕ್‌ಗಳ ಕ್ರೆಡಿಟ್‌ ಕಾರ್ಡ್‌ಗಳ ಮೂಲಕ ಖರೀದಿಸಿದರೆ, ಆಕರ್ಷಕ ರಿಯಾಯಿತಿಯನ್ನು ಪಡೆಯಬಹುದು. ಈ ಸ್ಮಾರ್ಟ್​​ಫೋನ್​ ಅನ್ನು ಇಎಮ್​ಐ ಮೂಲಕವೂ ಖರೀದಿಗೆ ಲಭ್ಯವಿದೆ ಎನ್ನಲಾಗಿದೆ.

ವಿವೋ ವೈ35 ಸ್ಮಾರ್ಟ್​​ಫೋನ್ ವಿಶೇಷತೆ :

  • ವಿವೋ ವೈ35 ಸ್ಮಾರ್ಟ್‌ಫೋನ್‌ ಮುಖ್ಯವಾಗಿ 6.58 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು. ಇದು 2.5D ಕರ್ವ್ ವಿನ್ಯಾಸವನ್ನು ಒಳಗೊಂಡಿದೆ. ಅಲ್ಲದೆ, ಸೆಕ್ಯುರಿಟಿಗಾಗಿ ಫೇಸ್​ಲಾಕ್​ ಮತ್ತು ಸೈಡ್​ ಫಿಂಗರ್​ ಪ್ರಿಂಟ್​ ಸ್ಕ್ಯಾನರ್​ ಅನ್ನು ಅಳವಡಿಸಿದ್ದಾರೆ.
  • ವಿವೋ ವೈ35 ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ನೊಂದಿಗೆ ರಚನೆಯಾಗಿದೆ. ಇದರಲ್ಲಿ ಮುಖ್ಯ ಕ್ಯಾಮೆರಾದಲ್ಲಿ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಅಳವಡಿಸಲಾಗಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್‌ ಮ್ಯಾಕ್ರೋ ಕ್ಯಾಮೆರಾವನ್ನು ಹೊಂದಿದೆ. ಇನ್ನು ಸೆಲ್ಫಿಗಾಗಿ ಮತ್ತು ವಿಡಿಯೋ ಕಾಲ್​ಗಾಗಿ 16 ಮೆಗಾಪಿಕ್ಸೆಲ್ ಸಾಮರ್ಥ್ಯ ಕ್ಯಾಮೆರವನ್ನು ನೀಡಲಾಗಿದೆ.
  • ವಿವೋ ವೈ35 ಸ್ಮಾರ್ಟ್‌ಫೋನ್ ಸ್ನಾಪ್‌ಡ್ರಾಗನ್ 680 ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ ಆಂಡ್ರಾಯ್ಡ್‌ 12 ಅನ್ನು ಆಧರಿಸಿದ ಇತ್ತೀಚಿನ ಫನ್‌ಟಚ್‌ ಓಎಸ್​ 12 ನಲ್ಲಿ ರನ್ ಆಗಲಿದೆ. ಹಾಗೆಯೇ 8ಜಿಬಿ ರ್‍ಯಾಮ್ ಮತ್ತು 128ಜಿಬಿ ಇಂಟರ್ನಲ್​ ಸ್ಟೋರೇಜ್‌ ಅನ್ನು ಹೊಂದಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್​ನಲ್ಲಿ ರ್‍ಯಾಮ್ ಅನ್ನು 8ಜಿಬಿ ಹೆಚ್ಚುವರಿಯಾಗಿ ವಿಸ್ತರಿಸಬಹುದಾಗಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ ಇಂಟರ್ನಲ್ ಸ್ಟೋರೇಜ್ ಅನ್ನು 1ಟಿಬಿ ವರೆಗೆ ಹೆಚ್ಚಿಸಬಹುದು.
  • ವಿವೋ ವೈ35 ಸ್ಮಾರ್ಟ್‌ಫೋನ್‌ 5000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕಪ್ ಅನ್ನು ಹೊಂದಿದೆ. ಇದು 44W ವೇಗದ ಚಾರ್ಜಿಂಗ್ ಸಾಮರ್ಥ್ಯದಲ್ಲಿ ನಿಮ್ಮ ಫೋನ್ ಅನ್ನು ಚಾರ್ಜ್ ಮಾಡುತ್ತದೆ. ಈ ಫೋನ್‌ ಮಲ್ಟಿ ಟರ್ಬೊ ಮತ್ತು ಅಲ್ಟ್ರಾ ಗೇಮ್ ಮೋಡ್‌ನೊಂದಿಗೆ ಬರುತ್ತದೆ. ವಿಜಯ್ ಸೇಲ್ಸ್ ಗಣರಾಜ್ಯೋತ್ಸವದ ಅಂಗವಾಗಿ ಮೆಗಾ ರಿಪಬ್ಲಿಕ್ ಡೇ ಸೇಲ್​ ಅನ್ನು ಆರಂಭಿಸಿದ್ದು ಇನ್ನು ಈ ಸೇಲ್​ನಲ್ಲಿ ಸ್ಮಾರ್ಟ್​​ಫೋನ್​ ಜೊತೆಗೆ ಎಲೆಕ್ಟ್ರಾನಿಕ್ಸ್​ ಸಾಧನಗಳ ಮೇಲೆ, ಗ್ಯಾಜೆಟ್ಸ್​ಗಳ ಮೇಲೆ ವಿಶೇಷ ಆಫರ್ಸ್​​ಗಳು ಲಭ್ಯವಿದೆ ಎಂದು ಮಾಹಿತಿ ನೀಡಲಾಗಿದೆ.

Leave A Reply

Your email address will not be published.