ಭಾನುವಾರ, 25 ಅಕ್ಟೋಬರ್ 2026
Trending

ಜನವರಿ 2023

Interesting

UPi Transaction limit | ಇನ್ಮುಂದೆ ಒಂದು ದಿನಕ್ಕೆ ಬ್ಯಾಂಕ್ ಗಳ ಟ್ರಾನ್ಸಾಕ್ಷನ್ ಲಿಮಿಟ್ ಇಷ್ಟೇ!

ಹಿಂದಿನ ದಿನಗಳಲ್ಲಿ ಮನೆಯಿಂದ ಎಲ್ಲಿಗಾದರೂ ಹೊರಹೋಗಬೇಕಾದರೆ ಜೊತೆಯಲ್ಲಿ ಹಣವನ್ನು ಕಡ್ಡಾಯವಾಗಿ ಇಟ್ಟುಕೊಂಡು ಹೋಗಲಾಗುತ್ತಿತ್ತು. ಆದರೆ ಇದೀಗ ಕಾಲ ತುಂಬಾ ಬದಲಾಗಿದೆ. ಈಗೇನಿದ್ದರೂ ಕೆಲವೇ ಸೆಕೆಂಡುಗಳ ಅಂತರದಲ್ಲಿ ಹಣ ವರ್ಗಾವಣೆ ಮಾಡುವ ಕಾಲ. ಇಂದು ಬೀದಿಬದಿಯ ವ್ಯಾಪಾರಿಯಿಂದ ಹಿಡಿದು ಪ್ರತಿಯೊಬ್ಬರೂ…

Interesting

1986ರ ಬುಲೆಟ್ 350cc ಬೆಲೆ ಎಷ್ಟಿತ್ತು? ಇಲ್ಲಿದೆ ಅಸಲಿ ಬಿಲ್ !

ಕೆಲವರಿಗೆ ಹಿಂದಿನ ಕಾಲದ ವಸ್ತುಗಳು ಅಂದ್ರೆ ಅದೇನೋ ನಂಟು. ಹಾಗಾಗಿ ಅದನ್ನ ಜೋಪಾನ ಮಾಡಿಕೊಂಡು ಬಂದಿರುತ್ತಾರೆ. ಹಾಗೇ ಇದೀಗ ಹಳೆಯ ಕಾಲದ ಬುಲೆಟ್ ನ ಬಿಲ್ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಬುಲೆಟ್ ಅಂದ್ರೆ ಕೇಳ್ಬೇಕಿಲ್ಲ, ಕಣ್ಣ ಮುಂದೆ ಇದೆ…

Social

‘ಅಮುಲ್’ ಜೊತೆ ‘ನಂದಿನಿ’ ವಿಲೀನ | ಅಮಿತ್ ಶಾ ಪ್ರಸ್ತಾಪಕ್ಕೆ ಕನ್ನಡಿಗರಿಂದ ಭಾರೀ ಆಕ್ರೋಶ!

ಕರ್ನಾಟಕ ಹಾಲು ಒಕ್ಕೂಟವು (KMF) ‘ನಂದಿನಿ’ ಹೆಸರಿನಲ್ಲಿ ವ್ಯಾಪಾರ ಮಾಡುವ ಎಲ್ಲಾ ಹಾಲಿನ ಉತ್ಪನ್ನಗಳು ಇಡೀ ಭಾರತದಲ್ಲಿಯೇ ತನ್ನ ಗುಣಮಟ್ಟದಿಂದ ಪ್ರಸಿದ್ಧಿಯನ್ನು ಪಡೆದಿವೆ. ಕರ್ನಾಟಕ ಹಾಲು ಒಕ್ಕೂಟ ಎಂದರೆ ಹಾಗೆಂದರೇನು? ಅದೆಲ್ಲಿದೆ? ಎಂದು ಪ್ರಶ್ನೆ ಮಾಡುವ ಕೆಲವರು ‘ನಂದಿನಿ’…

Interesting

ಸಿನಿಮೀಯ ಹಿನ್ನೆಲೆಯಲ್ಲಿ ವ್ಯಕ್ತಿಯ ಪ್ರಾಣ ಉಳಿಸಿದ ವೈದ್ಯ | ನೆಟ್ಟಿಗರಿಂದ ಭಾರೀ ಪ್ರಶಂಸೆ!!

ಸಿನಿಮಾಗಳಲ್ಲಿ ತೋರಿಸುವಂತಹ ಘಟನೆಗಳು ಕೆಲವೊಮ್ಮೆ ನಮ್ಮ ಜೀವನದಲ್ಲೂ ಕೂಡ ಸಂಭವಿಸುತ್ತವೆ. ಆದರೆ ಇಂತಹ ಘಟನೆಗಳು ಜೀವನದಲ್ಲಿ ಘಟಿಸುವುದು ಅತ್ಯಂತ ವಿರಳವೆಂದೇ ಹೇಳಬಹುದು. ಆದರೂ ಆಗೊಮ್ಮೆ, ಈಗೊಮ್ಮೆ ಎನ್ನುವಂತೆ ಸಿನಿಮೀಯ ಮಾದರಿಯಲ್ಲಿ ಕಳ್ಳನನ್ನು ಹಿಡಿದ ಪೋಲೀಸರು, ಮನೆಗೆ ಕನ್ನ ಹಾಕಿದ…

Social

ಬೆಳಗಾವಿಯಲ್ಲಿ ವಿಶ್ವ ಹಿಂದೂ ಅಂತರ್ಜಾತಿ ವಿವಾಹಿತರ ಸಮಾವೇಶ | ಲವ್ ಜಿಹಾದ್ ತಡೆಗಟ್ಟಲು ಆಯೋಜನೆ!!

ಭಾರತದಾದ್ಯಂತ ಇಂದು ಅಂತರ್ಜಾತಿ ವಿವಾಹದ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ. ಹಲವರು ಇದಕ್ಕೆ ಪ್ರೋತ್ಸಾಹ ನೀಡಿದರೆ ಇನ್ನು ಕೆಲವರು ಇದನ್ನು ವಿರೋದಿಸುತ್ತಲೇ ಬಂದಿದ್ದಾರೆ. ತನ್ನ ಧರ್ಮದವರಲ್ಲದ ಇತರ ಧರ್ಮದ ಯುವಕ, ಯುವತಿಯರನ್ನು ಮದುವೆಯಾಗುವುದನ್ನು ಹಾಗೂ ಲವ್ ಜಿಹಾದ್ ನಂತಹ…

Interesting

Tulsi Astro Tips: ಈ ರೀತಿಯಾಗಿ ತುಳಸಿ ದಳಗಳನ್ನು ಕೀಳಬೇಡಿ !

ಹಿಂದೂ ಧರ್ಮದಲ್ಲಿ ತುಳಸಿ ಆಧ್ಯಾತ್ಮಿಕ ದೃಷ್ಟಿಯಲ್ಲಿ ವಿಶಿಷ್ಟವಾದ ಸ್ಥಾನವನ್ನು ಹೊಂದಿದೆ. ತುಳಸಿ ಗಿಡ ಹಿಂದೂಗಳ ಮನೆಯಲ್ಲಿ ಸದಾ ಪೂಜನೀಯವಾದದ್ದು. ಹಾಗಾಗಿಯೇ ಪ್ರತಿಯೊಬ್ಬ ಹಿಂದೂ ಮನೆಗಳ ಮುಂದೆ ತುಳಸಿ ಕಟ್ಟೆ ಕಾಣಬಹುದು. ಧಾರ್ಮಿಕ ಕೆಲಸಗಳಿಂದ ಹಿಡಿದು ಆಯುರ್ವೇದ ಮತ್ತು ದೇಶೀಯ…

ದಕ್ಷಿಣ ಕನ್ನಡ

ಬೆಳ್ತಂಗಡಿ : ಗರ್ಡಾಡಿ ಸಮೀಪ ಕಾರು ಹಾಗೂ ಬಸ್‌ ಭೀಕರ ಅಪಘಾತ | ಇಬ್ಬರ ದಾರುಣ ಸಾವು

ಬೆಳ್ತಂಗಡಿ : ಗುರುವಾಯನಕೆರೆ ವೇಣೂರು ರಸ್ತೆಯ ಗರ್ಡಾಡಿ ಸಮೀಪ ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಈ ಅಪಘಾತದಲ್ಲಿ ಸಾಮಾಜಿಕ, ಧಾರ್ಮಿಕ ಮುಖಂಡ ನೌಶಾದ್ ಹಾಜಿ ಸೂರಲ್ಪಾ ಡಿ (44) ಸಹಿತ ಇಬ್ಬರು ಮೃತಪಟ್ಟ ಘಟನೆ…

News

ಪ್ರವಾಸ ಮುಗಿಸಿ ಬರುತ್ತಿದ್ದ ಬಸ್‌ ಆಕ್ಸಿಡೆಂಟ್‌ | ಕಂದಕಕ್ಕೆ ಬಿದ್ದ ಬಸ್‌ನಡಿಗೆ ಸಿಲುಕಿ ವಿದ್ಯಾರ್ಥಿ ದಾರುಣ ಸಾವು

ವಿದ್ಯಾರ್ಥಿಗಳಿದ್ದ ಬಸ್ಸೊಂದು ಕಂದಕಕ್ಕೆ ಉರುಳಿದ ಪರಿಣಾಮ ವಿದ್ಯಾರ್ಥಿಯೋರ್ವ ಸಾವಿಗೀಡಾದ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ 40 ಜನರು ಗಾಯಗೊಂಡಿದ್ದಾರೆ. ಪ್ರವಾಸದಿಂದ ಹಿಂದಿರುಗುತ್ತಿದ್ದ ವಿದ್ಯಾರ್ಥಿಗಳಿದ್ದ ಬಸ್‌ ಕೇರಳದ ಆದಿಮಲಿ ಸಮೀಪ ಕಂದಕಕ್ಕೆ ಉರುಳಿದೆ. ಭಾನುವಾರ ನಸುಕಿನಲ್ಲಿ 1:15ರ ಸುಮಾರಿಗೆ ಈ…

Jobs

South Central Railway Recruitment 2023 | ಒಟ್ಟು ಹುದ್ದೆ: 4103, ಅರ್ಜಿ ಸಲ್ಲಿಸಲು ಕೊನೆ ದಿನ: ಜ.29

ರೈಲ್ವೇ ಇಲಾಖೆಯಲ್ಲಿ ಉದ್ಯೋಗ ಪಡೆಯಲಿಚ್ಛಿಸುವ ಅಭ್ಯರ್ಥಿಗಳಿಗೆ ದಕ್ಷಿಣ ಮಧ್ಯ ರೈಲ್ವೆಯಲ್ಲಿ ಉದ್ಯೋಗವಕಾಶವಿದ್ದು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ದಕ್ಷಿಣ ಮಧ್ಯ ರೈಲ್ವೆಹುದ್ದೆ…

News

ಅಪರಿಚಿತನ ಕೈಗೆ ಮೊಬೈಲ್ ಕೊಟ್ಟು ಪೇಚಿಗೆ ಸಿಲುಕಿದ ಯುವಕ | ಲಕ್ಷ ಲಕ್ಷ ಹಣಕ್ಕೆ ಬೇಡಿಕೆ ಇಟ್ಟ ಕಿರಾತಕ!!

ಅಪರಿಚಿತನ ಕೈಗೆ ಮೊಬೈಲ್‌ ಕೊಟ್ಟು ಯುವಕನೊಬ್ಬ ಬ್ಲ್ಯಾಕ್‌ಮೇಲ್‌ಗೆ ಸಿಲುಕಿದ ಪ್ರಕರಣ ಬೆಂಗಳೂರಿನಲ್ಲಿ ನಡೆದಿದ್ದು, ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ಅಸ್ಸಾಂ ಮೂಲದ ಪ್ರಸ್ತುತ ಹೆಬ್ಬಾಳ ನಿವಾಸಿಯಾಗಿರುವ 21 ವರ್ಷದ ಯುವಕ, ಮತ್ತಿಕೆರೆ ಟೀ ಶಾಪ್‌ ಬಳಿ ಇದ್ದಾಗ ಅಲ್ಲೆ ಇದ್ದ…