ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2023

Social

Women’s Secrets: ತಿಳ್ಕೊಳ್ಳಿ ಗಂಡಸರೇ, ಮಹಿಳೆಯರು ತಮ್ಮೀ ಗುಟ್ಟುಗಳನ್ನು ಪತಿ ಬಿಡಿ ಯಾರಿಗೂ ಹೇಳುವುದಿಲ್ಲ

ಮಹಿಳೆಯೂ ಪ್ರಪಂಚದಲ್ಲಿ ಹೇಗೆ ಇದ್ದರೂ ಯಾವ ಪರಿಸ್ಥಿತಿಯಲ್ಲಿ ಇದ್ದರೂ ತಾನು ತನ್ನ ಕೆಲವೊಂದು ಗುಟ್ಟುಗಳನ್ನು ಬಿಟ್ಟು ಕೊಡುವುದಿಲ್ಲ. ಹೌದು ಅವುಗಳನ್ನು ಅವರು ಯಾರೊಂದಿಗೂ ಹಂಚಿಕೊಳ್ಳಲು ಬಯಸುವುದಿಲ್ಲ. ಅವುಗಳು ಏನೆಂದು ನಿಮಗೂ ಆ ಗುಟ್ಟು ಏನೆಂದು ತಿಳಿಯಲು ಕಾತುರವಿದೆಯೇ ಹಾಗಿದ್ದರೆ…

Entertainment

Flipkart Bumper Offer : iPhone 14ರಲ್ಲಿ ಸಿಗಲಿದೆ ಭಾರೀ ಡಿಸ್ಕೌಂಟ್‌

ನೀವು ಮೊಬೈಲ್ ಕೊಂಡು ಕೊಳ್ಳುವ ಯೋಜನೆ ಹಾಕಿದ್ದರೆ ಈ ಭರ್ಜರಿ ಆಫರ್ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು. ವಾಲ್ಮಾರ್ಟ್ ಒಡೆತನದ ಪ್ರಸಿದ್ಧ ಇ ಕಾಮರ್ಸ್ ವೆಬ್ ಸೈಟ್ ಫ್ಲಿಪ್‌ಕಾರ್ಟ್ (Flipkart) ನಲ್ಲಿ ಭರ್ಜರಿ ಆಫರ್ ಜೊತೆಗೆ ಕೈಗೆ ಎಟಕುವ ದರದಲ್ಲಿ…

Food

ಉಪ್ಪಿನಂಗಡಿ : ಹುಳವಿದ್ದ ಊಟ ನೀಡಿಕೆ, ಹೋಟೆಲ್‌ ಬಂದ್‌

ಶುಚಿ ರುಚಿಯಾದ ಆಹಾರವನ್ನರಸಿ ಹೋಟೆಲಿಗೆ ಭೇಟಿ ಕೊಡುವಾಗ ಆಹಾರದಲ್ಲಿ ಹುಳ ಕಂಡರೆ ಕೋಪ ನೆತ್ತಿಗೇರೋದು ಗ್ಯಾರಂಟಿ. ಇದೇ ರೀತಿ ಪ್ರಕರಣವೊಂದು ಮುನ್ನಲೆಗೆ ಬಂದಿದ್ದು, ಸದ್ಯ ಹೊಟೇಲ್ ಅನ್ನು ಬಂದ್ ಮಾಡಲಾಗಿದೆ. ದಕ್ಷಿಣ ಕನ್ನಡದ ಉಪ್ಪಿನಂಗಡಿಯ ಹಳೇ ಬಸ್ ನಿಲ್ದಾಣದ…

Business

Bank Strike: ಸಾರ್ವಜನಿಕರೇ ಗಮನಿಸಿ, ಈ 2 ದಿನ ಎಲ್ಲಾ ಬ್ಯಾಂಕ್, ಎಟಿಎಂ ಜೊತೆಗೆ ಈ ಎಲ್ಲಾ ಸೇವೆಗಳು ಬಂದ್

ಯಾವುದೇ ವ್ಯವಹಾರ ನಡೆಸಲು ಬ್ಯಾಂಕಿಂಗ್ ಸೇವೆ ಬೇಕೇ ಬೇಕು. ಬ್ಯಾಂಕಿಂಗ್ ಸೇವೆಗಳು ಎಲ್ಲರಿಗೂ ಅತೀ ಮುಖ್ಯವಾದುದು. ಪ್ರತಿಯೊಂದು ವ್ಯವಹಾರಗಳು ಬ್ಯಾಂಕಿಂಗ್ ಸೇವೆಗಳಿಂದಲೇ ಆರಂಭವಾಗುವುದು ನಮಗೆ ಗೊತ್ತೇ ಇದೆ. ಈಗಾಗಲೇ ಬ್ಯಾಂಕಿಂಗ್ ವ್ಯವಸ್ಥೆ ಯ ವ್ಯತ್ಯಯ ಮತ್ತು ನಿಗೂಢ ಸಮಸ್ಯೆ,…

ಬೆಂಗಳೂರು

ಪಿಯು ವಿದ್ಯಾರ್ಥಿಗಳ ಪ್ರಶ್ನೆ ಪತ್ರಿಕೆಯಲ್ಲಿ ಇರಲಿದೆ ಈ ಎಲ್ಲಾ ಬದಲಾವಣೆ!

ಇನ್ನೇನು ಕೆಲವೇ ತಿಂಗಳಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು ಹಲವಾರು ವಿದ್ಯಾರ್ಥಿಗಳು ಈಗಾಗಲೇ ತಯಾರಿ ನಡೆಸುತ್ತಿದ್ದಾರೆ. ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಸಕ್ತ ಶೈಕ್ಷಣಿಕ ಸಾಲಿನ ವಾರ್ಷಿಕ ಪರೀಕ್ಷೆಯ ಮಾದರಿಯಲ್ಲಿ ಮಹತ್ತರ ಬದಲಾವಣೆಯನ್ನು ಮಾಡಿದ್ದೂ, ಈ…

News

ಪ್ರಾರ್ಥನೆ ಮಾಡಲೆಂದು ದೇವಸ್ಥಾನಕ್ಕೆ ಪ್ರವೇಶಿಸಿದ ದಲಿತ ಯುವಕನಿಗೆ ಭಾರೀ ಥಳಿತ | ದೂರು ದಾಖಲು

ಸಮಾಜದಲ್ಲಿ ಇಂದಿಗೂ ಮೇಲು ಕೀಳೆಂಬ ಭಾವನೆ ಉಳಿದಿರುವುದು ದುರದೃಷ್ಟಕರ ಎಂದೇ ಹೇಳಬಹುದು. ಏಕೆಂದರೆ ದೇವರ ದರ್ಶನಕ್ಕೆಂದು ಬಂದ ಓರ್ವ ಯುವಕನನ್ನು ಆತನ ಜಾತಿಯ ಕಾರಣದಿಂದ ಮನಬಂದಂತೆ ಥಳಿಸಿದ ಘಟನೆ ನಡೆದಿರುವುದು ನಿಜಕ್ಕೂ ಖೇದಕರ ಎಂದೇ ಹೇಳಬಹುದು. ಹೌದು, ಇಂತಹ…

Education

SSLC ವಿದ್ಯಾರ್ಥಿಗಳೇ ಗಮನಿಸಿ, ನಿಮಗೊಂದು ಮಹತ್ವದ ಮಾಹಿತಿ

ಬೆಂಗಳೂರು: 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. 2019-20 ನೇ ಸಾಲಿನ ಪ್ರಶ್ನೆಪತ್ರಿಕೆಯ ಸ್ವರೂಪ ಮತ್ತು ಕಠಿಣತೆಯ ಮಟ್ಟವನ್ನು ಅನುಸರಿಸಿ 2022-23 ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ…

Interesting

ಸಚಿವರ ನಾಲಿಗೆಯನ್ನು ಕತ್ತರಿಸಿದವರಿಗೆ 10 ಕೋಟಿ ರೂಪಾಯಿ ಬಹುಮಾನ ಘೋಷಿದ ಧರ್ಮಗುರು!

ಪವಿತ್ರ ಗ್ರಂಥ ರಾಮಚರಿತಮಾನಸವು ಸಮಾಜದಲ್ಲಿ ದ್ವೇಷ ಮತ್ತು ಒಡಕು ಮೂಡಿಸುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್ ಅವರನ್ನು ತಕ್ಷಣವೇ ನಿತೀಶ್ ಕುಮಾರ್ ಸರ್ಕಾರ ವಜಾಗೊಳಿಸಬೇಕು ಎಂದು ಅಯೋಧ್ಯಾ ಧರ್ಮಗುರು ಜಗದ್ಗುರು ಪರಮಹಂಸ ಆಚಾರ್ಯ…

latest

ರಾಜ್ಯ ಸರಕಾರದ ಹೊಸ ಮೀಸಲಾತಿ ಸೂತ್ರಕ್ಕೆ ಹೈಕೋರ್ಟ್ ಬ್ರೇಕ್! ಸರ್ಕಾರಕ್ಕೆ ಸಿಕ್ತು ಬಿಗ್ ರಿಲೀಫ್!

ರಾಜ್ಯದಲ್ಲಿ ಮೀಸಲಾತಿಯ ಕಾವು ಜೋರಾದ ಹಿನ್ನೆಲೆಯಲ್ಲಿ ಸರ್ಕಾರವು ಇದರಿಂದ ಪಾರಾಗಲು ಹೊಸ ಮೀಸಲಾತಿ ಪ್ರವರ್ಗಗಳನ್ನೇ ಸೃಷ್ಟಿಸಿ ಸಮುದಾಯಗಳ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿತ್ತು. ಆದರೆ ಪಂಚಮಸಾಲಿ ಸಮುದಾಯ ಹೊಸ ಮೀಸಲಾತಿಯನ್ನು ತಿರಸ್ಕರಿಸಿ 2ಎ ಪ್ರವರ್ಗದಲ್ಲೇ ಮೀಸಲಾತಿ ನೀಡಬೇಕೆಂದು…

Latest Health Updates Kannada

Gold-Silver Price today | ಇಂದು ಮತ್ತೆ ಚಿನ್ನದ ಬೆಲೆಯಲ್ಲಿ ಏರಿಕೆ | ಬೆಳ್ಳಿ ಬೆಲೆ ತಟಸ್ಥತೆ

ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿದೆ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ ಬನ್ನಿ. ಭಾರತದಲ್ಲಿ 22…