ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2023

Jobs

ವಾಯುವ್ಯ ರೈಲ್ವೆಯಲ್ಲಿ 2026 ಹುದ್ದೆಗಳಿಗೆ ನೇಮಕ ಪ್ರಕ್ರಿಯೆ ಆರಂಭ! ಆನ್‌ಲೈನ್‌ ಅರ್ಜಿ ಸಲ್ಲಿಸುವ ವಿಧಾನ, ಲಿಂಕ್ ಎಲ್ಲವೂ ಇಲ್ಲಿದೆ ನೋಡಿ!

ರೈಲ್ವೆ ನೇಮಕಾತಿ ಮಂಡಳಿ, ವಾಯುವ್ಯ ರೈಲ್ವೆ ವಿಭಾಗವು 2026 ಆಕ್ಟ್‌ ಅಪ್ರೆಂಟಿಸ್ ಪೋಸ್ಟ್‌ಗಳ ಭರ್ತಿಗೆ ಕಳೆದ ಡಿಸೆಂಬರ್‌ನಲ್ಲಿ ಅಧಿಸೂಚಿಸಿತ್ತು. ಸದರಿ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಇರುವ ನಿಯಮಾವಳಿಗಳನ್ನು ಹಾಗೂ ಅಪ್ಲಿಕೇಶನ್‌ ಲಿಂಕ್ ಬಿಡುಗಡೆ ಮಾಡಿದೆ. ಅಪ್ರೆಂಟಿಸ್…

News

ಚಿಕನ್ ಬಿರಿಯಾನಿ ತಿಂದು ಯುವತಿ ಸಾವು ಪ್ರಕರಣ : ಆತ್ಮಹತ್ಯೆ ಶಂಕೆ, ಪತ್ರ ವಶ

ಕೇರಳದ ಕಾಸರಗೋಡಿನಲ್ಲಿ ಇತ್ತೀಚೆಗೆ ಯುವತಿಯೊಬ್ಬಳು ಫುಡ್‌ ಪಾಯಿಸನ್‌ನಿಂದ ಸಾವನ್ನಪ್ಪಿರೋದಾಗಿ ಸುದ್ದಿಯೊಂದು ಪ್ರಕಟವಾಗಿತ್ತು. ಕಾಸರಗೋಡು ಸಮೀಪದ ಪೆರುಂಬಳ ನಿವಾಸಿ ಅಂಜು ಶ್ರೀಪಾರ್ವತಿ ಎಂಬ ಯುವತಿ ಡಿಸೆಂಬರ್ 31 ರಂದು ಕಾಸರಗೋಡಿನ ರೊಮ್ಯಾನ್ಸಿಯಾ ಎಂಬ ರೆಸ್ಟೊರೆಂಟ್‌ನಿಂದ ಆನ್‌ಲೈನ್‌ನಲ್ಲಿ ಖರೀದಿಸಿದ ಕುಜಿಮಂಡಿಯನ್ನು ಸೇವಿಸಿದ್ದಾರೆ.…

latest

ಜ.12 ರಿಂದ ಜ.18ರವರೆಗೆ ಯುವ ಸಪ್ತಾಹ – ದ.ಕ.ಜಿಲ್ಲೆಯಾದ್ಯಂತ ವಿವೇಕ ರಥ ಯುವ ಪಥ-ಯುವ ಜಾಗೃತಿ ಜಾಥಾ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ ,ದ.ಕ.ಜಿ.ಪಂ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ., ದ.ಕ.ಜಿಲ್ಲಾ ಯುವಜನ ಒಕ್ಕೂಟ ಇದರ ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆಯ ಪ್ರಯುಕ್ತ ಜಿಲ್ಲೆಯಾದ್ಯಂತ ಜ.12 ರಿಂದ ಜ.18ರವರೆಗೆ ಯುವ ಸಪ್ತಾಹ ವಿವೇಕ…

Business

Tech Tips: ಇಂಟರ್​ನೆಟ್​ ಸ್ಪೀಡ್​ ಕಡಿಮೆ ಆಗಿದ್ರೆ ಬೇಸರ ಬಿಡಿ, ಈ ಈಜಿ ಟ್ರಿಕ್‌ ಯೂಸ್‌ ಮಾಡಿ ನೋಡಿ

ಇಂದಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೇ ಇರುವವರೆ ವಿರಳ. ಅದರಲ್ಲಿಯೂ ಮೊಬೈಲ್ ಎಂಬ ಮಾಯಾವಿ ಹೆಚ್ಚಿನವರ ಪಾಲಿನ ಅವಿಭಾಜ್ಯ ಭಾಗವಾಗಿ ಬಿಟ್ಟಿದೆ. ಆದರೆ , ಹೆಚ್ಚಿನವರಿಗೆ ಸ್ಮಾರ್ಟ್ ಫೋನ್ ಬಳಕೆ ಮಾಡುವಾಗ ಇಂಟರ್ನೆಟ್ ಸಮಸ್ಯೆ ತಲೆದೋರುತ್ತದೆ. ಇಂಟರ್ನೆಟ್ ಸ್ಪೀಡ್…

Technology

‘BHIM UPI’ ವಹಿವಾಟುಗಳಿಗೆ ಪ್ರೋತ್ಸಾಹಧನ – ಕೇಂದ್ರ ಸಚಿವ ಸಂಪುಟ ಅನುಮೋದನೆ

ಇದೀಗ ಮೋದಿ ನೇತೃತ್ವದಲ್ಲಿ ಮಹತ್ತರವಾದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸದ್ಯ ಸಣ್ಣ ಮೊತ್ತದ ಡಿಜಿಟಲ್ ವಹಿವಾಟಿಗೆ 2600 ಕೋಟಿ ರೂ.ಗಳ ಪ್ರೋತ್ಸಾಹಧನ ನೀಡಲು ಮೋದಿ ಸಂಪುಟ ಅನುಮೋದನೆ ನೀಡಿದೆ. BHIM UPI ನಿಂದ ವಹಿವಾಟುಗಳ ಮೇಲೆ ಪ್ರೋತ್ಸಾಹ ಲಭ್ಯವಿರುತ್ತದೆ ಮತ್ತು…

Jobs

ನೌಕರರ ರಾಜ್ಯ ವಿಮಾ ನಿಗಮದಲ್ಲಿ ಉದ್ಯೋಗವಕಾಶ : ಜ.13ಕ್ಕೆ ನೇರ ಸಂದರ್ಶನ

ESIC Karnataka Recruitment 2023: ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ(Employees State Insurance Corporation Karnataka) ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನಲ್ಲಿ (Bengaluru) ಪೋಸ್ಟಿಂಗ್‌ ಇರುತ್ತದೆ. ಇದೇ…

Entertainment

Scholarship : ಈ 3 ವಿದ್ಯಾರ್ಥಿವೇತನಕ್ಕೆ ಅರ್ಜಿ ಹಾಕಿದರೆ ದೊರಕುತ್ತೆ ರೂ.50 ಸಾವಿರದಿಂದ 2 ಲಕ್ಷದವರೆಗೆ ಸ್ಕಾಲರ್‌ಶಿಪ್

ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ನಿಟ್ಟಿನಲ್ಲಿ ಎಸ್ ಬಿಐ, ಹೆಚ್‌ಡಿಎಫ್‌ಸಿ ಬ್ಯಾಂಕ್ ಗಳು ಹಾಗೆ ಇನ್ನೂ ಕೆಲವು ಶಿಕ್ಷಣ ಸಂಸ್ಥೆಗಳು ಸ್ಕಾಲರ್‌ಶಿಪ್‌ ಮೂಲಕ ಮಕ್ಕಳ ಓದುವ ಕನಸಿಗೆ ಆಸರೆಯಾಗುತ್ತಿದೆ. ಅಷ್ಟೆ ಅಲ್ಲದೆ, ಸರ್ಕಾರ ವಿದ್ಯಾರ್ಥಿಗಳ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ…

Business

SBI-PNB-BoB ಸೇರಿದಂತೆ ಈ ಬ್ಯಾಂಕ್‌ಗಳಲ್ಲಿ ನಿಮ್ಮ ಖಾತೆ ಇದೆಯೇ ? ಹಾಗಾದರೆ 6 ತಿಂಗಳಲ್ಲಿ ಸಿಗುತ್ತೆ ಇಷ್ಟು ಹಣ

ಸದ್ಯ ನೀವು ಎಸ್ ಬಿ ಐ , ಪಿ ಎನ್ ಬಿ , ಬ್ಯಾಂಕ್ ಆಫ್ ಬರೋಡ,HDFC ಮತ್ತು ICICI ಬ್ಯಾಂಕ್ ಸೇರಿದಂತೆ ಯಾವುದೇ ಬ್ಯಾಂಕ್‌ನಲ್ಲಿ ಖಾತೆಯನ್ನು ಹೊಂದಿದ್ದರೆ ನಿಮಗೊಂದು ಹೊಸ ಸುದ್ದಿ ಇದೆ . ಪ್ರಸ್ತುತ, ದೇಶದ…

Social

ರಾಷ್ಟ್ರೀಯ ಯುವಜನೋತ್ಸವ ಪ್ರಯುಕ್ತ ಹುಬ್ಬಳ್ಳಿ-ಧಾರವಾಡ ವಿಶೇಷ ರೈಲು ವ್ಯವಸ್ಥೆ | ಹೀಗಿವೆ ರೈಲು ವೇಳಾಪಟ್ಟಿ!!

ವಿದ್ಯಾಕಾಶಿ ಧಾರವಾಡದಲ್ಲಿ ಜ. 12 ರಿಂದ ಆರಂಭವಾಗಿ ಐದು ದಿನಗಳ ಕಾಲ ರಾಷ್ಟ್ರೀಯ ಯುವಜನೋತ್ಸವ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಿ, ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಲಿದ್ದಾರೆ. ಇದೀಗ ಯುವ ಉತ್ಸವಕ್ಕಾಗಿ ಧಾರವಾಡ ಮಧುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಹಾಗೇ ಹುಬ್ಬಳ್ಳಿ-ಧಾರವಾಡ…

latest

ನಡು ಬೀದಿಯಲ್ಲಿ ಪೋಲೀಸ್ ಕಾನ್‌ಸ್ಟೆಬಲ್‌ನನ್ನು ಚಾಕುವಿನಿಂದ ಇರಿದು ಕೊಂದ ಕಳ್ಳ! ಮೈ ನಡುಗಿಸುವ ಕೃತ್ಯಕ್ಕೆ ಕಾರಣವೇನು ಗೊತ್ತಾ?

ವಿಭಿನ್ನವಾದ ಐಡಿಯಾಗಳೊಂದಿಗೆ ಪೋಲಿಸರು ಕಳ್ಳರನ್ನು ಹಿಡಿಯುವಂತಹ ಪ್ರಕರಣಗಳು ಇತ್ತೀಚೆಗೆ ಸಾಕಷ್ಟು ಸುದ್ಧಿಯಲ್ಲಿರುತ್ತವೆ. ಆದರೆ ನಡುರಸ್ತೆಯಲ್ಲಿ ಎಲ್ಲರ ಕಣ್ಣೆದುರೇ ಕಳ್ಳನೊಬ್ಬ ಪೊಲೀಸ್ ಅಧಿಕಾರಿಗೆ ಇರಿದು, ಆತ ಮೃತಪಟ್ಟ ದಾರುಣ ಘಟನೆಯೊಂದು ಇತ್ತೀಚೆಗೆ ನಡೆದಿದೆ. ಹೌದು ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಭಾನುವಾರ…