ಮಂಗಳವಾರ, 27 ಅಕ್ಟೋಬರ್ 2026
Trending

ಜನವರಿ 2023

Business

Mudra Loan: ಸರ್ಕಾರದ ಈ ಯೋಜನೆಯಿಂದ ₹10 ಲಕ್ಷ ಸಿಗುತ್ತೆ

ಸರ್ಕಾರವು ಜನರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದೆ. ಹಾಗೆಯೇ ಪ್ರಧಾನ ಮಂತ್ರಿ ಮುದ್ರಾ ಯೋಜನೆ (ಪಿಎಂಎಂವೈ)ಯಡಿಯಲ್ಲಿ ಕಾರ್ಪೊರೇಟ್ ಮತ್ತು ಕೃಷಿಯೇತರ ಸಣ್ಣ/ಸೂಕ್ಷ್ಮ ಕೈಗಾರಿಕೆಗಳಿಗೆ, ರೂ.10 ಲಕ್ಷದವರೆಗೆ ಸಾಲ ಸಿಗುವ ವಿಚಾರ ಈಗಾಗಲೇ ನಿಮಗೆ ತಿಳಿದಿರಬಹುದು. 2015 ರಲ್ಲಿ ಪ್ರಾರಂಭವಾದ…

Interesting

Shivamogga: ISIS ಜೊತೆ ನಂಟು; ಮತ್ತಿಬ್ಬರು ಶಂಕಿತ ಉಗ್ರರ ಬಂಧನ

ಖಾಕಿ ಪಡೆ ಎಷ್ಟೇ ಕಾರ್ಯಾಚರಣೆ ನಡೆಸಿದರೂ ಕೂಡ ದೇಶ ವಿರೋಧಿ ಉಗ್ರ ಸಂಘಟನೆಗಳು ಬಲಗೊಳ್ಳುವ ಜೊತೆಗೆ ದೇಶ ವಿರೋಧಿ ಚಟುವಟಿಕೆಗಳು ತೆರೆ ಮರೆಯಲ್ಲಿ ನಡೆಯುತ್ತಿದೆ. ಇದೀಗ, ಐಎಸ್​ಐಎಸ್​ ಉಗ್ರಗಾಮಿ ಸಂಘಟನೆಯೊಂದಿಗೆ ನಂಟು ಹೊಂದಿರುವ ಅನುಮಾನದ ಮೇರೆಗೆ ಎನ್​ಐಎ ಮತ್ತಿಬ್ಬರು…

Technology

BSNL 4G : ಈ ದಿನ ಆರಂಭವಾಗಲಿದೆ ಎಂಬುದರ ಬಗ್ಗೆ ಕಂಪನಿ ನೀಡಿತು ಸ್ಷಷ್ಟ ಮಾಹಿತಿ

ಪ್ರಸ್ತುತ ದೇಶದಲ್ಲಿ ಹಲವಾರು ಟೆಲಿಕಾಂ ಕಂಪನಿಗಳಿವೆ. ಆದರೆ ಬಿಎಸ್​ಎನ್​ಎಲ್ ಒಂದು ಸರ್ಕಾರಿ ಟೆಲಿಕಾಂ ಕಂಪನಿಯಾಗಿದ್ದು ದೇಶದಲ್ಲಿ ಸಾಕಷ್ಟು ದೊಡ್ಡ ಪ್ರೈವೇಟ್​ ಟೆಲಿಕಾಂ ಕಂಪನಿಗಳಿಗೆ ಪೈಪೋಟಿಯನ್ನು ನೀಡುತ್ತಾ ಬಂದಿದೆ. ಈಗಾಗಲೇ ಭಾರತದಲ್ಲಿ 5ಜಿ ಪ್ರಾರಂಭವಾಗಿದೆ ಇದು ನಮಗೆ ಗೊತ್ತಿರುವ ವಿಚಾರ.…

ದಕ್ಷಿಣ ಕನ್ನಡ

Utter shocking | ಮಂಗಳೂರು ಗಾಂಜಾ ಪ್ರಕರಣದಲ್ಲಿ ಸಿಕ್ಕಿ ಬಿದ್ದ ಮೆಡಿಕಲ್ ವಿದ್ಯಾರ್ಥಿನಿಯರು !!

ಕರಾವಳಿಯ ಪ್ರತಿಷ್ಠಿತ ಕಾಲೇಜುಗಳಲ್ಲಿ ನಡೆಯುತ್ತಿದ್ದ ಗಾಂಜಾ ದಂಧೆಯನ್ನು ಬಯಲು ಮಾಡುವಲ್ಲಿ ಕಡಲ ತಡಿ ಮಂಗಳೂರಿನ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯರು, ವೈದ್ಯರು ಸೇರಿ ಕೆಲ ಪೆಡ್ಲರ್ ಗಳು ಗಾಂಜಾ ದಂಧೆಯಲ್ಲಿ ಭಾಗಿಯಾಗಿದ್ದು, ಹಲವರನ್ನು…

Technology

Jio 5G : ಮಂಗಳೂರು ಸೇರಿದಂತೆ ಈ ನಗರಗಳಲ್ಲಿ ಜಿಯೋ 5G ಪ್ರಾರಂಭ !

ದೇಶದ ನಂಬರ್ 1 ಟೆಲಿಕಾಂ ಕಂಪನಿಯಾಗಿರುವ ಜಿಯೋ ಮುಂದಿನ ದಿನಗಳಲ್ಲಿ ದೇಶವನ್ನು ಒಂದು ಡಿಜಿಟಲೈಸ್​ ಮಾಡುವಲ್ಲಿ ಪ್ರಯತ್ನ ಮಾಡುತ್ತಿದೆ. ಇದರ ಜೊತೆಗೆ ತನ್ನ ಟೆಲಿಕಾಂನಲ್ಲಿ ಹಲವಾರು ಗ್ರಾಹಕರನ್ನು ಹೊಂದಿದ್ದು, ಗ್ರಾಹಕರಿಗಾಗಿ ಹಲವಾರು ಆಫರ್ಸ್​ಗಳನ್ನು ಸಹ ನೀಡುತ್ತದೆ. ಈಗಾಗಲೇ ಭಾರತದ…

Entertainment

ಮಂಗಳೂರು : ಕುಕ್ಕರ್‌ ಬ್ಲಾಸ್ಟ್‌ ಪ್ರಕರಣ | ಕಾಂಗ್ರೆಸ್‌ ಕಚೇರಿ ಮೇಲೆ NIA ರೇಡ್‌: ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ವಿಚಾರಣೆ

ಮಂಗಳೂರು ಕುಕ್ಕರ್‌ ಬ್ಲಾಸ್ಟ್ ಕೇಸ್‌ಗೆ ಸಂಬಂಧಿಸಿದಂತೆ ಇದೀಗ ಹೊಸ ವಿಚಾರವೊಂದು ಹೊರಬಿದ್ದಿದೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕಾಂಗ್ರೆಸ್‌ ಕಚೇರಿ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿದ್ದು ಇದರ ಜೊತೆಗೆ ಕಾಂಗ್ರೆಸ್ ಮಾಜಿ ಶಾಸಕ ಹಾಗೂ ಮಾಜಿ ಶಿಕ್ಷಣ ಸಚಿವ…

Health

Heart Attack : 10ನೇ ತರಗತಿ ವಿದ್ಯಾರ್ಥಿ ಹೃದಯಾಘಾತದಿಂದ ಸಾವು

ಕೆಲವೊಮ್ಮೆ ವಿಧಿಯ ಆಟ ಅರಿಯಲು ಅಸಾಧ್ಯ. ವಿಧಿಯ ಕ್ರೂರತೆಗೆ ವಿದ್ಯಾರ್ಥಿಯೊಬ್ಬ ಬಲಿಯಾದ ಘಟನೆ ಬೆಳಕಿಗೆ ಬಂದಿದೆ. ಹೌದು!!! ಶಿವಮೊಗ್ಗದಲ್ಲಿ ಶಾಲೆಗೆ ಹೋಗಲು ತಯಾರಾಗುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಮೃತ ಪಟ್ಟ ಘಟನೆ ನಡೆದಿದೆ. ಅರಳಬೇಕಿದ್ದ ಹೂವೊಂದು ಅರಳುವ…

Technology

ಸ್ಮಾರ್ಟ್ ಫೋನ್ ಪ್ರಿಯರಿಗೊಂದು ಗುಡ್ ನ್ಯೂಸ್!ಭಾರತದಲ್ಲಿ ಇಂದಿನಿಂದ ಆರಂಭವಾಗಲಿದೆ Redmi Note 11 ಸರಣಿ ಸ್ಮಾರ್ಟ್‌ಫೋನ್‌ಗಳ ಮಾರಾಟ!

ಭಾರತೀಯ ಸ್ಮಾರ್ಟ್‌ಫೋನ್ ಪ್ರಿಯರಿಗೊಂದು ಗುಡು ನ್ಯೂಸ್ ಸಿಕ್ಕಿದೆ. ಹೌದು ಬಹುದಿನಗಳಿಂದ ಎದುರುನೋಡುತ್ತಿರುವ ಬಹುನಿರೀಕ್ಷಿತ Redmi Note 11 ಸರಣಿ ಸ್ಮಾರ್ಟ್‌ಫೋನ್‌ಗಳು ದೇಶದಲ್ಲಿ ಜನವರಿ 11 ರಂದು ಅಂದರೆ ಇಂದಿನಿಂದ ಮಾರಾಟಕ್ಕೆ ಬಂದಿವೆ. ದೇಶದಲ್ಲಿ ಇಂದು ಮಧ್ಯಾಹ್ನ 12 ಗಂಟೆಯಿಂದ…

Interesting

Shivamogga Attack : ಬಜರಂಗದಳ ಸಂಚಾಲಕ ಸುನೀಲ್‌ ವಿರುದ್ಧ ಸಮೀರ್‌ ತಂಗಿಯಿಂದ ದೂರು ದಾಖಲು | ದೂರಿನಲ್ಲೇನಿದೆ ?

ಸಾಗರ ಪಟ್ಟಣದಲ್ಲಿ ಬಜರಂಗದಳ ಸಹ ಸಂಚಾಲಕ ಸುನಿಲ್ ಹತ್ಯೆಗೆ ಯತ್ನಿಸಿದ (Shivamogga attack) ಪ್ರಕರಣದ ಕುರಿತಾದ ರೋಚಕ ಮಾಹಿತಿ ಹೊರಬಿದ್ದಿದೆ. ಹೌದು!! ಸುನಿಲ್ ಸಮೀರ್‌ನ ತಂಗಿಯನ್ನು ರೇಗಿಸುತ್ತಿದ್ದ ಹಿನ್ನೆಲೆಯೆ ಈ ಕೃತ್ಯಕ್ಕೆ ಕಾರಣ ಎನ್ನಲಾಗಿದ್ದು, ಸಾಗರದ ಬಜರಂಗದಳ ಸಂಚಾಲಕ…

News

‘ಫೇಸ್ ಬುಕ್ ನಲ್ಲೆ’ಗೋಸ್ಕರ ಸ್ವಂತ ಹೆಂಡತಿಗೇ ವಿಷ ಉಣಿಸಿದ ಭೂಪ!

ಸಾಮಾಜಿಕ ಜಾಲತಾಣಗಳು ಕೆಲವೊಮ್ಮೆ ಸೃಷ್ಟಿಸುವ ಅವಾಂತರಗಳು ಕೆಲವರ ಬದುಕನ್ನೇ ಹಾಳುಗೆಡವುತ್ತವೆ. ಇಂತಹ ಎಷ್ಟೋ ಘಟನೆಗಳು ಪ್ರತಿದಿನ ಘಟಿಸುತ್ತಲೇ ಇರುತ್ತವೆ. ಇದೀಗ ಅಂತಹುದೇ ಪ್ರಕರಣ ಬೆಳಕಿಗೆ ಬಂದಿದ್ದು ಗಂಡನೇ ತನ್ನ ಸ್ವಂತ ಹೆಂಡತಿಯನ್ನು ಕೊಲ್ಲಲು ಯತ್ನಿಸಿದ ಘಟನೆ ನಡೆದಿದೆ. ತನ್ನ…