KSDA Recruitment 2023: ಕೃಷಿ ಇಲಾಖೆಯಲ್ಲಿ 300 ಹುದ್ದೆಗಳು, ನೇರ ನೇಮಕಾತಿ | ಮಾಸಿಕ ವೇತನ 78ಸಾವಿರ
ಕರ್ನಾಟಕ ರಾಜ್ಯ ಕೃಷಿ ಇಲಾಖೆಯು(Karnataka State Department of Agriculture -KSDA) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಇಲ್ಲಿದೆ.…










