KPSC : ಕರ್ನಾಟಕ ಲೋಕ ಸೇವಾ ಆಯೋಗದಿಂದ ಗ್ರೂಪ್‌ ಬಿ ಹಾಗೂ ಸಿ ಹುದ್ದೆಗಳ ಕುರಿತು ಮಹತ್ವದ ಮಾಹಿತಿ ಪ್ರಕಟ!

ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರೂಪ್‌ ಬಿ ಹಾಗೂ ಸಿ ವೃಂದದ ನೇಮಕಾತಿ ಅರ್ಜಿ ಸಲ್ಲಿಸಿದವರಿಗೆ ಇಲ್ಲೊಂದು ಮುಖ್ಯವಾದ ಮಾಹಿತಿಯೊಂದಿದೆ. ಈ ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಆಯೋಗ ಪ್ರಕಟಿಸಿದೆ. ಗ್ರೂಪ್‌ ಬಿ ಹಾಗೂ ಸಿ ವೃಂದದ ನೇಮಕಾತಿಗೆ ಅನೇಕ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿದ್ದು, ಇದು ಅವರಿಗೆ ಮುಖ್ಯವಾದ ಮಾಹಿತಿ ಎಂದೇ ಹೇಳಬಹುದು.

ಈ ವೇಳಾಪಟ್ಟಿಯ ಬಗ್ಗೆ ಕರ್ನಾಟಕ ಲೋಕಸೇವಾ ಆಯೋಗ ಕಾರ್ಯದರ್ಶಿಯವರು ಮಾಹಿತಿ ನೀಡಿದ್ದಾರೆ. ಈ ಹುದ್ದೆಗಳ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Leave A Reply

Your email address will not be published.