ಶಂಕಿತ ಉಗ್ರ ಆರಿಫ್‌ ವಿಚಾರಣೆಯಲ್ಲಿ ಬಯಲಾಯ್ತು ಶಾಕಿಂಗ್‌ ವಿಚಾರ!

Share the Articleದೇಶದಲ್ಲಿ ತೆರೆಮರೆಯಲ್ಲಿ ದೇಶ ವಿರೋಧಿ ಚಟುವಟಿಕೆಗಳು ಗರಿಗೆದರಿ ಎಗ್ಗಿಲ್ಲದೆ ನಡೆಯುತ್ತಿದ್ದು ಖಾಕಿ ಪಡೆ ಜೊತೆಗೆ ಎನ್​ಐಎ ತಂಡಗಳು ಈ ಚಟುವಟಿಕೆಯಲ್ಲಿ ಭಾಗಿಯಾಗಿರುವವರ ಹೆಡೆ ಮುರಿ ಕಟ್ಟುವಲ್ಲಿ ನಿರತರಾಗಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಬೆನ್ನಲ್ಲೇ ಇತ್ತೀಚೆಗೆ ಆರೀಫ್ ಎಂಬ ಶಂಕಿತ ಉಗ್ರನನ್ನು ಬಂಧಿಸಲಾಗಿದ್ದು, ಸದ್ಯ ಇವನ ವಿಚಾರಣೆ ವೇಳೆ ಅನೇಕ ಸ್ಫೋಟಕ ಮಾಹಿತಿಗಳು ಲಭ್ಯವಾಗಿವೆ ಎಂದು ತಿಳಿದುಬಂದಿದೆ. ಆರೀಫ್​ ಬಂಧನ ಬೆನ್ನಲ್ಲೆ ಎನ್ಐಎ ಅಧಿಕಾರಿಗಳು ಹೆಚ್ಚಿನ ತನಿಖೆ ಚುರುಕುಗೊಳಿಸಿದ್ದಾರೆ. ಬೆಂಗಳೂರಿಗೆ … Continue reading ಶಂಕಿತ ಉಗ್ರ ಆರಿಫ್‌ ವಿಚಾರಣೆಯಲ್ಲಿ ಬಯಲಾಯ್ತು ಶಾಕಿಂಗ್‌ ವಿಚಾರ!