EDII Recruitment 2023: ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗ : ಅರ್ಜಿ ಸಲ್ಲಿಸಲು ಕೊನೆ ದಿನ-ಫೆ.20

ಮಾರ್ಕೆಟಿಂಗ್ ನಲ್ಲಿ ಆಸಕ್ತಿಯಿದ್ದು ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ : ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆ(Entrepreneurship Development Institute of India )
ಹುದ್ದೆ : ಕಮ್ಯುನಿಕೇಶನ್ ಆಫೀಸರ್, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್
ಒಟ್ಟು ಹುದ್ದೆ : 4
ಉದ್ಯೋಗದ ಸ್ಥಳ : ಬೆಂಗಳೂರು, ಹೈದರಾಬಾದ್
ಅರ್ಜಿ ಸಲ್ಲಿಸಲು ಕೊನೆಯ ದಿನ : ಫೆಬ್ರವರಿ 20, 2023

ಹುದ್ದೆಯ ಮಾಹಿತಿ:
ಕಮ್ಯುನಿಕೇಶನ್ ಆಫೀಸರ್- 1
ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್- 1
ಐಟಿ ಆಫೀಸರ್- 2

ವಿದ್ಯಾರ್ಹತೆ:
ಕಮ್ಯುನಿಕೇಶನ್ ಆಫೀಸರ್- ಪದವಿ
ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್- ಬಿಬಿಎ, ಎಂಬಿಎ
ಐಟಿ ಆಫೀಸರ್- ಬಿಇ/ಬಿ.ಟೆಕ್

ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯ ನೇಮಕಾತಿ ಅಧಿಸೂಚನೆ ಪ್ರಕಾರ ಇರುತ್ತದೆ. ಮೀಸಲಾತಿ ಅನುಸಾರ ಅಭ್ಯರ್ಥಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ವಾರ್ಷಿಕ ಪ್ಯಾಕೇಜ್- ₹ 3,00,000- 3,60,000

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಉದ್ಯೋಗದ ಸ್ಥಳ:
ಬೆಂಗಳೂರು
ಹೈದರಾಬಾದ್

ಪ್ರಮುಖ ದಿನಾಂಕಗಳು:
ನೋಟಿಫಿಕೇಶನ್ ಬಿಡುಗಡೆ ದಿನಾಂಕ: 10/02/2023
ಇ-ಮೇಲ್ ಕಳುಹಿಸಲು ಕೊನೆಯ ದಿನ: ಫೆಬ್ರವರಿ 20, 2023

ಇ-ಮೇಲ್ ಐಡಿ jobs.weact@ediindia.org

Leave A Reply

Your email address will not be published.