Indian Railway Recruitment 2023 : ರೈಲ್ವೇ ಇಲಾಖೆಯಲ್ಲಿ ಉದ್ಯೋಗ ; ಅರ್ಜಿ ಸಲ್ಲಿಸಲು ಕೊನೆ ದಿನ-ಮಾ.10

ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಗೆ ಭಾರತೀಯ ರೈಲ್ವೇ ಇಲಾಖೆಯಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ: ಭಾರತೀಯ ರೈಲ್ವೇ ಇಲಾಖೆ
ಒಟ್ಟು ಹುದ್ದೆ : 7784 ಟ್ರಾವೆಲಿಂಗ್ ಟಿಕೆಟ್ ಎಕ್ಸಾಮಿನರ್

ಅರ್ಹತಾ ಮಾನದಂಡಗಳು:
ಈ ಹುದ್ದೆಗಳಿಗೆ ಪಿಯುಸಿ, ಪದವಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು
ಗರಿಷ್ಠ ವಯಸ್ಸಿನ ಮಿತಿ: 28 ವರ್ಷಗಳು
ಮೀಸಲಾತಿ ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.

ವೇತನ: ಮಾಸಿಕ ವೇತನವಾಗಿ 36 ಸಾವಿರ ರೂ.

ಆಯ್ಕೆ ಪ್ರಕ್ರಿಯೆ:
*ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆ (CBE)
*ದಾಖಲೆ ಪರಿಶೀಲನೆ (DV)
*ವೈದ್ಯಕೀಯ ಫಿಟ್ನೆಸ್ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 10, 2023

ಅಧಿಕೃತ ವೆಬ್​ಸೈಟ್ : rrbcdg.gov.in

Leave A Reply

Your email address will not be published.